Posts Slider

Karnataka Voice

Latest Kannada News

ಧಾರವಾಡದಲ್ಲಿ ಆಕಳಿಗೆ ಡಿಕ್ಕಿ- ಬೈಕ್ ಸವಾರ ಸ್ಥಳದಲ್ಲಿಯೇ ದುರ್ಮರಣ…!

1 min read
Spread the love

ಧಾರವಾಡ: ನಗರದ ಗೌರಿ ಶಂಕರ ವಸತಿ ನಿಲಯದ ಬಳಿಯಲ್ಲಿ ಬುಧವಾರ ತಡರಾತ್ರಿ ಯುವಕನೋರ್ವ ಆಕಳಿಗೆ ಡಿಕ್ಕಿ ಹೊಡೆದು ಬಿದ್ದು, ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ನಡೆದಿದೆ.

ತಡರಾತ್ರಿ ಬೈಕಿನಲ್ಲಿ ಹೋಗುತ್ತಿದ್ದ ಸಮನಾ ಗಲಗಲಿ, ಸಡನ್ನಾಗಿ ಎದುರಿಗೆ ಬಂದ ಆಕಳಿಗೆ ಡಿಕ್ಕಿ ಹೊಡೆದಿದ್ದಾರೆ. ಇದರಿಂದ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಬೈಕ್ ಸವಾರನಿಗೆ ತೀವ್ರ ಥರದ ರಕ್ತಸ್ರಾವವಾಗಿದೆ.

ದಾರಿಹೋಕರು ಯುವಕನನ್ನ ಆಸ್ಪತ್ರೆಗೆ ಸಾಗಿಸುವ ಮುನ್ನವೇ ಸಾವಿಗೀಡಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಂಡಿರುವ ಧಾರವಾಡ ಸಂಚಾರಿ ಠಾಣೆಯ ಪೊಲೀಸರು ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.


Spread the love

Leave a Reply

Your email address will not be published. Required fields are marked *