Posts Slider

Karnataka Voice

Latest Kannada News

ಸರ್ಕಾರಿ, ಸರ್ಕಾರಿ ಅನುದಾನಿತ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ “ಬರ್ತಡೇ” ಆಚರಣೆಗೆ ನಿಷೇಧ…

1 min read
Spread the love

ಬೆಂಗಳೂರು: ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಅನುದಾನಿತ ಪಾಲನಾ ಸಂಸ್ಥೆಗಳಲ್ಲಿ ಮಕ್ಕಳ ಹುಟ್ಟುಹಬ್ಬವನ್ನ ನಿಷೇಧ ಮಾಡಿ ಮಕ್ಕಳ ರಕ್ಷಣಾ ನಿರ್ದೇಶನಾಲಯ ಆದೇಶ ಹೊರಡಿಸಿದೆ.

ಪಾಲನಾ ಸಂಸ್ಥೆಗಳಲ್ಲಿ ಅಧಿಕಾರಿಗಳು, ರಾಜಕೀಯ ಮುಖಂಡರು, ಖಾಸಗಿ ವ್ಯಕ್ತಿಗಳು ಪಾಲನಾ ಸಂಸ್ಥೆಯಲ್ಲಿ ಬರ್ತಡೇ ಆಚರಣೆ ಮಾಡುವುದು ಕಂಡು ಬಂದ ಹಿನ್ನೆಲೆಯಲ್ಲಿ ಇಂತಹ ನಿರ್ಧಾರ ತೆಗೆದುಕೊಂಡಿರುವ ಬಗ್ಗೆ ಆದೇಶದಲ್ಲಿ ವಿವರಿಸಲಾಗಿದೆ.


Spread the love

Leave a Reply

Your email address will not be published. Required fields are marked *

You may have missed