Posts Slider

Karnataka Voice

Latest Kannada News

ಅರವಿಂದ ಲಿಂಬಾವಳಿ ರಾಜೀನಾಮೆ..!

1 min read
Spread the love

ಬೆಂಗಳೂರು: ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

file photo

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಅರವಿಂದ ಲಿಂಬಾವಳಿ ರಾಜೀನಾಮೆ ಸಲ್ಲಿಸಿದರು. ಕಳೆದ ಬಾರಿ ಸಚಿವ ಸಂಪುಟ ಪುನರ್ ಚನೆ ವೇಳೆಯಲ್ಲಿ ಸಚಿವರಾಗಿ ಅರವಿಂದ ಲಿಂಬಾವಳಿ ಸಚಿವರಾಗಿದ್ದಾರೆ.

ಪಕ್ಷದ ಒಬ್ಬ ವ್ಯಕ್ತಿ, ಒಂದು ಹುದ್ದೆ ಎಂಬ ಸಿದ್ಧಾಂತದ ಅನ್ವಯ ತಾವು ಸಚಿವ ಸ್ಥಾನ ಅಲಂಕರಿಸಿರುವ ಕಾರಣ ಪಕ್ಷದ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ರಾಜೀನಾಮೆ ಪತ್ರದಲ್ಲಿ ಲಿಂಬಾವಳಿ ತಿಳಿಸಿದ್ದಾರೆ.


Spread the love

Leave a Reply

Your email address will not be published. Required fields are marked *