Posts Slider

Karnataka Voice

Latest Kannada News

ಬಿಜೆಪಿ ಎಂಎಲ್ಸಿ ಎನ್.ರವಿಕುಮಾರಗೆ ಕೊರೋನಾ ಪಾಸಿಟಿವ್

1 min read
Spread the love

ಬೆಂಗಳೂರು: ಭಾರತೀಯ ಜನತಾ ಪಕ್ಷದ ಕರ್ನಾಟಕ ವಿಧಾನಪರಿಷತ್ ಸದಸ್ಯ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾ ಅಕೌಂಟನಲ್ಲಿ ಬರೆದುಕೊಂಡಿರುವ ಎನ್.ರವಿಕುಮಾರ, ತಮ್ಮ ಜೊತೆ ಸಂಪರ್ಕ ಬಂದಿರುವವರು ಟೆಸ್ಟ್ ಮಾಡಿಸಿಕೊಳ್ಳಬೇಕೆಂದು ಕೋರಿದ್ದಾರೆ.

ಎನ್ ರವಿಕುಮಾರರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಾರ್ಥಿಸಿದ್ದಾರೆ.


Spread the love

Leave a Reply

Your email address will not be published. Required fields are marked *

You may have missed