ಸಂಶಿ-ಚಾಕಲಬ್ಬಿ ರಸ್ತೆ ಬಂದ್- ಬಸ್ಸಲ್ಲೇ ನೂರಾರು ವಿದ್ಯಾರ್ಥಿಗಳು…

ಕುಂದಗೋಳ: ತಾಲೂಕಿನಲ್ಲಿ ಸುರಿದ ಭಾರೀ ಮಳೆಯಿಂದ ಸಂಶಿ-ಚಾಕಲಬ್ಬಿ ನಡುವಿನ ಹಳ್ಳ ತುಂಬಿದ ಪರಿಣಾಮ ಬಸ್ಸಿನಲ್ಲೇ ನೂರಾರೂ ವಿದ್ಯಾರ್ಥಿಗಳು ಇರುವಂತಹ ಸ್ಥಿತಿ ನಿರ್ಮಾಣವಾಗಿದೆ.
ವಿದ್ಯಾರ್ಥಿಗಳ ಪರದಾಟದ ಎಕ್ಸಕ್ಲೂಸಿವ್ ದೃಶ್ಯಾವಳಿಗಳು ಇಲ್ಲಿವೆ ನೋಡಿ…
ಸಂಶಿ ಗ್ರಾಮದಲ್ಲಿನ ಶಾಲೆಗೆ ಚಾಕಲಬ್ಬಿಯಿಂದ ನೂರಾರೂ ವಿದ್ಯಾರ್ಥಿಗಳು ಆಗಮಿಸುತ್ತಾರೆ. ಅವರು ಮರಳಿ ಹೋಗಲು ಆಗದ ಸ್ಥಿತಿ ನಿರ್ಮಾಣವಾಗಿದೆ.