Posts Slider

Karnataka Voice

Latest Kannada News

ಅಪರಾಧ

ಹುಬ್ಬಳ್ಳಿ; ಹಿರಿಯ ಆರೋಗ್ಯಾಧಿಕಾರಿ ಕಿರುಕುಳಕ್ಕೆ ಬೇಸತ್ತು ಹಿರಿಯ ಹೆಲ್ತ್ ಇನ್ಸ್ಪೆಕ್ಟರ್ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿ ಆರೋಗ್ಯ  ಕೇಂದ್ರ ದಲ್ಲಿ...

ಧಾರವಾಡ: ವೇಗವಾಗಿ ಹೋಗುತ್ತಿದ್ದ ಬೈಕಿಗೆ ಅಷ್ಟೇ ವೇಗವಾಗಿ ಬರುತ್ತಿದ್ದ ಐಷಾರಾಮಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಸಾವಿಗೀಡಾದ ಘಟನೆ ಮರೇವಾಡದ ಸಮೀಪ ಸಂಭವಿಸಿದೆ....

ಮೃತ ಯುವಕನ ತಂದೆ ಹಾಲಿ ಸಿಎಂ ಬಸವರಾಜ ಬೊಮ್ಮಾಯಿಯವರ ತಂದೆ-ತಾಯಿಗಳ ಸಮಾಧಿಯನ್ನ ಕಾಯುತ್ತಾರೆ… ಹುಬ್ಬಳ್ಳಿ: ತಾನು ಪ್ರೀತಿಸುವ ಹುಡುಗಿ ತನ್ನೊಂದಿಗೆ ಪ್ರೀತಿಯನ್ನ ಹಂಚಿಕೊಳ್ಳುತ್ತಿಲ್ಲವೆಂದು ಬೇಸರಿಸಿಕೊಂಡು ಯುವಕನೋರ್ವ ರೇಲ್ವೆ...

ಧಾರವಾಡ: ತಾಲೂಕಿನ ನವಲೂರು ಗ್ರಾಮದಲ್ಲಿನ ಮನೆಯೊಂದರಲ್ಲಿ ಆಸ್ತಿಯ ವಿಷಯವಾಗಿ ವ್ಯಕ್ತಿಯೋರ್ವನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ರವಿವಾರ ನಸುಕಿನ ಜಾವ ಸಂಭವಿಸಿದ್ದು, ವ್ಯಕ್ತಿಯು ಸಾವು ಬದುಕಿನ...

ಬೆಂಗಳೂರು: ಲ್ಯಾಂಡ್ ಡೀಲ್ ವಿಚಾರದಲ್ಲಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಇನ್ಸ್ ಪೆಕ್ಟರ್ ಬೆಂಗಳೂರು ಎಸಿಬಿ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದು, ಚಿಕ್ಕಜಾಲ ಇನ್ಸ್ ಪೆಕ್ಟರ್ ರಾಘವೇಂದ್ರ ಎಸ್ ಆರ್...

ಧಾರವಾಡ: ನಗರದ ಹೊರವಲಯದಲ್ಲಿರುವ ಕೆಎಂಎಫ್ ಮುಂಭಾಗದ ರಸ್ತೆಯಲ್ಲಿ ಅಡ್ಡಲ್ಲಾಗಿ ಬಂದ್ ವಾಹನಕ್ಕೆ ಹುಬ್ಬಳ್ಳಿ ಧಾರವಾಡ ಶಹರ ಸಿಎಆರ್ ವಾಹನವೊಂದು ಡಿಕ್ಕಿಯಾದ ಘಟನೆ ಬೆಳ್ಳಂಬೆಳಿಗ್ಗೆ ನಡೆದಿದೆ. ಸಶಸ್ತ್ರ ಮೀಸಲು...

ಹುಬ್ಬಳ್ಳಿ: ನಗರದ ಶ್ರೀನಗರ ಕ್ರಾಸ್ ಬಳಿಯಿರುವ ಪ್ರೆಸಿಡೆಂಟ್ ಹೊಟೇಲ್ ಎದುರಿಗೆ ತಾಂತ್ರಿಕ ದೋಷದಿಂದ ಕಾರೊಂದು ಹೊತ್ತಿ ಉರಿಯುತ್ತಿದೆ. https://fb.watch/83cT5A_SWA/ ಕಾರಿನ ಬೆಂಕಿಯ ಕೆನ್ನಾಲಿಗೆ ರಸ್ತೆಯುದ್ದಕ್ಕೂ ಹರಡಿದ್ದು, ಹೊಟೇಲ್...

ಧಾರವಾಡ: ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಯೇ ಹಿರಿಯ ಆರೋಗ್ಯ ಸುರಕ್ಷತಾ ಶುಶ್ರೂಷಕಿಯೋರ್ವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ....

ಹುಬ್ಬಳ್ಳಿ: ಅವಳಿನಗರದಲ್ಲಿ ಪೊಲೀಸ್ ಕಮೀಷನರ್ ಲಾಬುರಾಮ್ ಅವರು ಹಲವರು ರೀತಿಯಲ್ಲಿ ಪೊಲೀಸ್ ವ್ಯವಸ್ಥೆಯನ್ನ ಸುಧಾರಣೆ ಮಾಡಲು ಪ್ರಯತ್ನವನ್ನ ಮುಂದುವರೆಸಿಕೊಂಡು ಹೋಗುತ್ತಿದ್ದಾಗ, ಕೆಲವರು ಮಾತ್ರ ತಮ್ಮ ‘161’ ಮೆಂಟಾಲಿಟಿಯನ್ನ...

ಹುಬ್ಬಳ್ಳಿ: ಧಾರವಾಡ-ಹುಬ್ಬಳ್ಳಿ ಪೊಲೀಸ್ ಕಮೀಷನರ್ ವ್ಯಾಪ್ತಿಯಲ್ಲಿನ ಪೊಲೀಸ್ ಕಣ್ಗಾವಲಿಗೆ ಕಾರಣವಾಗುವ ಹಲವು ಯಂತ್ರಗಳು ಹಣ ತುಂಬದೇ ಇರುವುದಕ್ಕೆ ಬಂದ್ ಆಗಿರುವುದು ಬೆಳಕಿಗೆ ಬಂದಿದೆ. ಹೌದು.. ಕಮೀಷನರ್ ವ್ಯಾಪ್ತಿಯಲ್ಲಿ...