Posts Slider

Karnataka Voice

Latest Kannada News

ಅಪರಾಧ

ಬೆಂಗಳೂರು: ಯೋಗೇಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಬಂಧನವಾಗಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದ್ದು, ವಿನಯ ಕುಲಕರ್ಣಿಯವರಿಗೆ ಭಾರೀ ಮುಖಭಂಗವಾಗಿದೆ. ಸಿಬಿಐ...

ಧಾರವಾಡ: ನಗರದ ಟಿಪ್ಪು ಸುಲ್ತಾನ ವೃತ್ತದ ಬಳಿಯಲ್ಲಿನ ಆಯಿಲ್ ಅಂಗಡಿಯೊಂದಕ್ಕೆ ಬೆಂಕಿ ತಗುಲಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳ ಸಹಾಯದಿಂದ ಬೆಂಕಿಯನ್ನ ನಂದಿಸುವ ಕಾರ್ಯ ನಡೆದಿದೆ. https://www.youtube.com/watch?v=CSJ6NlMrdRk ಶಾಕ್...

ಹುಬ್ಬಳ್ಳಿ: ನಗರದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಿ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ತಪಾಸಣೆಗೆ ಇಳಿದ ಉತ್ತರ ಸಂಚಾರಿ ಠಾಣೆ ಇನ್ಸಪೆಕ್ಟರ್ ಶ್ರೀಕಾಂತ ತೋಟಗಿ ಬೆಳ್ಳಂಬೆಳಿಗ್ಗೆ ತಪ್ಪು ಮಾಡಿದವರ...

ಹುಬ್ಬಳ್ಳಿ: ಕೊರೋನಾ ಮಹಾಮಾರಿಯ ಆರ್ಭಟ ದಿನವೂ ಮನಷ್ಯರ ನೆಮ್ಮದಿಯನ್ನ ಹಾಳು ಮಾಡುತ್ತಿದ್ದರೂ, ಯಾವುದೇ ರೀತಿಯ ಆತಂಕವಿಲ್ಲದೇ ಕರ್ತವ್ಯ ನಿರ್ವಹಣೆ ಮಾಡುತ್ತಿರುವ ಪೊಲೀಸರು ಪ್ರತಿಕ್ಷಣವೂ ವಾಣಿಜ್ಯನಗರಿಯಲ್ಲಿ ಹಲವು ಸಮಸ್ಯೆಗಳನ್ನ...

ಹುಬ್ಬಳ್ಳಿ: ಕೊರೋನಾ ಲಾಕ್ ಡೌನ್ ದಲ್ಲಿ ನಿಗದಿತ ಸಮಯದಲ್ಲಿ ವ್ಯಾಪಾರ-ವಹಿವಾಟು ಮಾಡಬೇಕೆಂಬ ನಿಯಮ ಮಾಡಿದ್ದನ್ನೇ ಬಂಡವಾಳ ಮಾಡಿಕೊಂಡು ಮೊಬೈಲ್ ಕಳ್ಳತನ ನಡೆಸುತ್ತಿದ್ದ ತಂಡವೊಂದನ್ನ ಪತ್ತೆ ಹಚ್ಚುವಲ್ಲಿ ಹಳೇಹುಬ್ಬಳ್ಳಿ...

ಹುಬ್ಬಳ್ಳಿ: ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದ ಸಮಯದಲ್ಲೇ ಲಕ್ಷಾಂತರ ರೂಪಾಯಿ ಚಿನ್ನ, ಬೆಳ್ಳಿ, ನಗದು ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಯನ್ನ ತಾಂತ್ರಿಕ ಉಪಕರಣಗಳ ಸಹಾಯದಿಂದಲೇ ಬಂಧನ ಮಾಡುವಲ್ಲಿ ಹುಬ್ಬಳ್ಳಿ...

ಹುಬ್ಬಳ್ಳಿ: ಕಾನೂನು ಎಲ್ಲರಿಗೂ ಒಂದೇ. ಅದನ್ನ ಯಾರೇ ಮುರಿದರೂ ಅವರ ವಿರುದ್ಧ ಪೊಲೀಸ್ ಕ್ರಮ ಸಿದ್ಧವೆನ್ನುವುದು ಹುಬ್ಬಳ್ಳಿಯಲ್ಲಿ ರೂಢಿಯಾಗಿದೆ. ಅದೇ ಕಾರಣಕ್ಕೆ ಸಾಮಾಜಿಕ ಅಂತರ ಮರೆತು, ಪೊಲೀಸ್...

ಹುಬ್ಬಳ್ಳಿ: ಕೊರೋನಾ ಮಹಾಮಾರಿಗೆ ಚಿಕಿತ್ಸೆ ಕೊಡುವ ವೈದ್ಯರ ಬೆಲೆಬಾಳುವ ಮೊಬೈಲ್ ನ್ನ ರೋಗಿಯ ಸಂಬಂಧಿಕನಂತೆ ಬಂದ ವ್ಯಕ್ತಿಯೋರ್ವ ಕದ್ದು ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ತಮ್ಮ ಪ್ರಾಣವನ್ನ...

ಧಾರವಾಡ: ತಾಲೂಕಿನ ಹಳ್ಳಿಗೇರಿ ಗ್ರಾಮದಲ್ಲಿ ಕ್ರಿಕೆಟ್ ಆಡುತ್ತಿದ್ದ ಸಮಯದಲ್ಲಿ ಪಿಡಿಓ ತಿಳುವಳಿಕೆ ಹೇಳಿದ್ದನ್ನ ಪ್ರಶ್ನಿಸಿ, ಯುವಕನೋರ್ವ ಪಂಚಾಯತಿಗೆ ಬಂದು ಹಲ್ಲೆ ಮಾಡಿದ ಘಟನೆ ನಡೆದಿದೆ. https://youtu.be/XL39f0tYYoY ಪಿಡಿಓ...

ಹುಬ್ಬಳ್ಳಿ: ಲಾಕ್ ಡೌನ್ ವೇಳೆಯಲ್ಲಿಯೇ ಕೈಚಳಕ ತೋರಿಸಿದ್ದ ದ್ವಿಚಕ್ರ ವಾಹನ ಕಳ್ಳನನ್ನ ಬಂಧನ ಮಾಡುವಲ್ಲಿ ಕೇಶ್ವಾಪುರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊರೋನಾ ಲಾಕ್ ಡೌನ್ ವೇಳೆಯಲ್ಲಿಯೇ ತನ್ನ...