Posts Slider

Karnataka Voice

Latest Kannada News

ಅಪರಾಧ

ಹುಬ್ಬಳ್ಳಿ: ನಗರದ ಕಿಮ್ಸ ಮುಂಭಾಗದಲ್ಲಿನ ಮಾರವೆಲ್ ವಾಣಿಜ್ಯ ಕಟ್ಟಡದ ಮುಂಭಾಗದಲ್ಲಿ ಸ್ಕೂಟರ್ ಸವಾರನಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ, ಆಟೋವನ್ನ ಪತ್ತೆ ಹಚ್ಚುವಲ್ಲಿ ಕೊನೆಗೂ ಹುಬ್ಬಳ್ಳಿಯ ಉತ್ತರ ಸಂಚಾರಿ...

ಧಾರವಾಡ: ನಗರದ ಪವನ್ ಶಾಲೆಯ ಹಿಂಭಾಗದಲ್ಲಿ ವ್ಯಕ್ತಿಯೋರ್ವ ರೇಲ್ವೆ ಹಳಿಗೆ ತಲೆಯನ್ನ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದ್ದು, ಶವವನ್ನ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ...

ಮಂಡ್ಯ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ, ಕರ್ತವ್ಯಕ್ಕೆ ಹಾಜರಾಗಿ ಮರಳುತ್ತಿದ್ದ ಸಮಯದಲ್ಲಿ ಹವಾಲ್ದಾರರೋರ್ವರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಮಂಡ್ಯ...

ಧಾರವಾಡ: ನಗರದ ಹಳೇ ಎಪಿಎಂಸಿ ಶಂಭುಲಿಂಗೇಶ್ವರ ದೇವಸ್ಥಾನದ ಹತ್ತಿರ ಅನಧಿಕೃತವಾಗಿ ಗಾಂಜಾವನ್ನ ಮಾರಾಟ ಮಾಡುತ್ತಿದ್ದ ಯುವಕನನ್ನ ಬಂಧನ ಮಾಡುವಲ್ಲಿ ಧಾರವಾಡದ ಉಪನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ತನ್ನ...

ಅಣ್ಣಿಗೇರಿ: ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ಯುವ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದ್ದು, ಸರಿಯಾಗಿ ಬೆಳೆ ಬಾರದಿರುವುದೇ ಸಾವಿಗೆ ಕಾರಣವೆಂದು ಪ್ರಕರಣ ದಾಖಲಾಗಿದೆ. ಜಗದೀಶ...

ಹುಬ್ಬಳ್ಳಿ:  ತಾಲೂಕಿನ ಕರಡಿಕೊಪ್ಪ ಗ್ರಾಮದ ಹೊರವಲಯದಲ್ಲಿದ್ದ ಕುರಿ ಸಾಕಾಣಿಕೆ ಕೇಂದ್ರದಲ್ಲಿ ಕುರಿಗಳನ್ನ ಕಳ್ಳತನ ಮಾಡಿಕೊಂಡು ಪರಾರಿಯಾದ ಘಟನೆ ನಡೆದಿದೆ. ಚೆನ್ನಬಸಪ್ಪ ಬಸವಣ್ಣೆಪ್ಪ ಬೆನಕನ್ನವರ ಅವರಿಗೆ ಸೇರಿದ ಹೊಲದಲ್ಲಿ...

ಬೆಂಗಳೂರು: ಅನ್ಯಾಯ ಆಗಿರುವುದು ನನಗೆ. ಏನೂ ಗೊತ್ತೆಯಿಲ್ಲದ ನನ್ನ ತಂದೆ-ತಾಯಿಯನ್ನ ಕರೆದುಕೊಂಡು ಏನೇನೋ ಹೇಳಿಸಲಾಗುತ್ತಿದೆ ಎಂದು ಅಜ್ಞಾತ ಸ್ಥಳದಿಂದ ಸಿಡಿ ಲೇಡಿಯು ಐದನೇಯ ವೀಡಿಯೋವನ್ನ ಹೊರಗೆ ಹಾಕಿದ್ದಾರೆ....

ಅಥಣಿ: ಸಿಡಿ ಲೇಡಿಯು ತಾಯಿಯೊಂದಿಗೆ ಮಾತನಾಡಿದ ಆಡೀಯೋವನ್ನ ಕೇಳಿ ತಮಗೆ ಬೇಸರವಾಗಿದೆ ಎಂದು ಅಥಣಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯೋರ್ವರು ದೂರು ನೀಡಿದ್ದಾರೆ. ಅರುಣ ಮಾರುತಿ ಮೇಲ್ಗಡೆ ಎಂಬುವವರೇ...

ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರದು ಎನ್ನಲಾದ ಅಶ್ಲೀಲ ಸಿಡಿ ವಿಚಾರವಾಗಿ ಯುವತಿಯ ಪೋಷಕರು ನೇರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದಾರೆ....

ಹುಬ್ಬಳ್ಳಿ: ಗೋವಾ ರಾಜ್ಯದಲ್ಲಿ ಮಾರಾಟ ಮಾಡಬೇಕಿದ್ದ ಮದ್ಯವನ್ನ ಹುಬ್ಬಳ್ಳಿಯ ಗದಗ ರಸ್ತೆಯಲ್ಲಿ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿಯ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಆಟೋ...