Posts Slider

Karnataka Voice

Latest Kannada News

ಅಪರಾಧ

ಉತ್ತರಕನ್ನಡ: ಉಂಚಳ್ಳಿ ಫಾಲ್ಸ್ ನೋಡಲು ಕಾರಿನಲ್ಲಿ ಹೋಗಿದ್ದ ಐದು ಜನರು ದುರ್ಮರಣಕ್ಕೀಡಾದ ಘಟನೆ ಸಿದ್ಧಾಪುರ ತಾಲೂಕಿನ ಹೆಗ್ಗರಣಿ ಕೋಡನಮನೆ ಬಳಿಯ ಹಳ್ಳದಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ಉಂಚಳ್ಳಿ ಪಾಲ್ಸ್...

ಉತ್ತರ ಕನ್ನಡ: ತಾವೇ ಕೆಲಸ ಮಾಡುವ ಕಚೇರಿ ಹಾಗೂ ಮಾಲೀಕನ ಮನೆಯನ್ನ ಕಳ್ಳತನ ಮಾಡಿದ ನಾಲ್ಕು ಜನ ಯುವಕರ ತಂಡವನ್ನ ಪತ್ತೆ ಹಚ್ಚುವಲ್ಲಿ ಅಂಕೋಲ ಠಾಣೆಯ ಪೊಲೀಸರು...

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಕಚೇರಿಯ ಬಳಿಯಿರುವ ಇನ್ ಕಂ ಟ್ಯಾಕ್ಸ್ ಕಚೇರಿಯ ಮೊದಲ ಮಹಡಿಯಲ್ಲಿರುವ ಕೊಠಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಆತಂಕ ಸೃಷ್ಟಿಯಾಗಿತ್ತು. ಇಳಿಸಂಜೆ ಕಂಪ್ಯೂಟರ್...

ಬೆಳಗಾವಿ: ಸಕ್ಕರೆ ಕಾರ್ಖಾನೆಗೆ ಹೋಗುತ್ತಿದ್ದ ಟ್ರ್ಯಾಕ್ಟರವೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಗೋಕಾಕ ಪಟ್ಟಣದಲ್ಲಿ ಸಂಭವಿಸಿದೆ. ನಿರಂತರವಾಗಿ ಕಬ್ಬಿನ ಕಟಾವು ಆರಂಭವಾಗಿದ್ದು,...

ಧಾರವಾಡ: ಕಳೆದ ಆಗಷ್ಟ ತಿಂಗಳಲ್ಲಿ ಸುರಿದ ಮಳೆಗೆ ಹಾನಿಗೊಳಗಾದ ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದ ಮನೆಯೊಂದಕ್ಕೆ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಪರಿಹಾರಕ್ಕೆ ಶಿಫಾರಸ್ಸು ಮಾಡಲು 20...

ಮಂಗಳೂರು: ಯುವಕರ ಗುಂಪೊಂದು ಖಾಕಿ ಅಂಗಿ ತೊಟ್ಟಿರುವ ಯುವಕನನ್ನ ಹಿಗ್ಗಾಮುಗ್ಗಾ ಥಳಿಸಿರುವ ವೀಡಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇನ್ನೊಂದು ವಿಡಿಯೋದಲ್ಲಿ ಆತ ತಾನು ಯುವತಿಯ ಅತ್ಯಾಚಾರಕ್ಕೆ...

ಹಾವೇರಿ: ಮನೆಯ ಆವರಣದಲ್ಲಿರುವ ಗಿಡಗಳ ಸಂಬಂಧವಾಗಿ ಆರಂಭವಾದ ಜಗಳದಲ್ಲಿ ತಮ್ಮ ತಂದೆಯಸಹೋದರನನ್ನೇ ಕೊಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹೆರೂರ ಗ್ರಾಮದಲ್ಲಿ ನಡೆದಿದೆ. ಕೊರೋನಾ...

ಧಾರವಾಡ: ಸವದತ್ತಿ ತಾಲೂಕಿನ ಕರಿಕಟ್ಟಿ ಗ್ರಾಮದ ವೃದ್ಧನೋರ್ವನನ್ನ ಆಟೋದಲ್ಲಿ ಕರೆದುಕೊಂಡು ಹೋಗಿ ದರೋಡೆ ಮಾಡಿ ಪರಾರಿಯಾಗುತ್ತಿದ್ದ ಇಬ್ಬರು ಯುವಕರನ್ನ ಸಾರ್ವಜನಿಕರೇ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ...

ಧಾರವಾಡ: ಎರಡು ಖಾಲಿ ಟೇಲರ್ ಹೊಂದಿದ್ದ ಕಬ್ಬು ಸಾಗಾಣಿಕೆ ಮಾಡುವ ಟ್ರ್ಯಾಕ್ಟರ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಯುವಕರು ಗಂಭೀರವಾಗಿ ಗಾಯಗೊಂಡ ಘಟನೆ ಧಾರವಾಡ ತಾಲೂಕಿನ...

ಹುಬ್ಬಳ್ಳಿ: ಬೇರೆಯವರ ಮನೆಯಲ್ಲಿ ಬರುತ್ತಿದ್ದ ಹಾವುಗಳನ್ನ ಹಿಡಿದು ಬೇರೆ ಪ್ರದೇಶಗಳಿಗೆ ಬಿಟ್ಟು ಬರುತ್ತಿದ್ದ ಸ್ನೇಕ ವಿಶ್ವನಾಥನಿಗೆ ಇಂದು ಹಾವೊಂದು ಕಚ್ಚಿದ್ದು, ಅದೇ ಹಾವನ್ನ ಡಬ್ಬಿಯಲ್ಲಿ ಹಾಕಿಕೊಂಡು ಕಿಮ್ಸಗೆ...