Posts Slider

Karnataka Voice

Latest Kannada News

ಅಪರಾಧ

ಧಾರವಾಡ: ಮನೆಯಲ್ಲಿ ಯಾರೂ ಇಲ್ಲದ್ದನ್ನ ಗಮನಿಸಿ ಬಾಗಿಲನ್ನ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಲೂಟಿ ಮಾಡಿರುವ ಘಟನೆ ಕರ್ನಾಟಕ ವಿಶ್ವವಿದ್ಯಾಲಯದ ರಸ್ತೆಯಲ್ಲಿರು ಅಪಾರ್ಟಮೆಂಟವೊಂದರಲ್ಲಿ ನಡೆದಿದೆ. ರೇಲ್ವೆ...

ಹುಬ್ಬಳ್ಳಿ: ಬೆಳ್ಳಂಬೆಳಿಗ್ಗೆ ಕೊಲೆ ನಡೆದಿರುವ ಅಂಚಟಗೇರಿ ಬಳಿಯ ಚೆನ್ನಾಪುರ ರಸ್ತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ಭೇಟಿ ನೀಡಿ, ಸಮಗ್ರವಾದ ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ. ಹಾವೇರಿ ಜಿಲ್ಲೆಯ...

ಧಾರವಾಡ: ಜಿಲ್ಲೆಯ ಕುಂದಗೋಳ ತಾಲೂಕಿನ ಇನಾಂಕೊಪ್ಪದಲ್ಲಿ ಹಿತ್ತಲ ಬಾಗಿಲಿನಿಂದ ನುಗ್ಗಿ ಲಕ್ಷಾಂತರ ರೂಪಾಯಿ ನಗದು ಸಮೇತ, ಬಂಗಾರ ಬೆಳ್ಳಿಯನ್ನ ದೋಚಿಕೊಂಡು ಪರಾರಿಯಾದ ಘಟನೆ ಮನೆ ಬಾಗಿಲಿನಲ್ಲೇ ಮಲಗಿದವರಿಗೆ...

ಧಾರವಾಡ: ಸರಿಯಾದ ರಸ್ತೆ ರಿಫೇರಿಯಾಗದ ರಸ್ತೆಯಲ್ಲಿ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ಯುವಕನೋರ್ವ ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಕಮಡೊಳ್ಳಿ-ಹಂಚಿನಾಳ ರಸ್ತೆಯಲ್ಲಿ ನಡೆದಿದೆ....

ಹುಬ್ಬಳ್ಳಿ: ಆಗಸ್ಟ್ 6 ರಂದು ಹಳೇಹುಬ್ಬಳ್ಳಿ ಅರವಿಂದನಗರದ ಹೊಟೇಲ್ ಬಳಿ ನಡೆದಿದ್ದ ಹಾಡುಹಗಲೇ ಶೂಟೌಟ್ ಪ್ರಕರಣದಲ್ಲಿ ಪ್ರಮುಖವಾಗಿದ್ದ ಆರೋಪಿಯನ್ನ ಪತ್ತೆ ಮಾಡುವಲ್ಲಿ ಹಳೇಹುಬ್ಬಳ್ಳಿ ಠಾಣೆ ಇನ್ಸಪೆಕ್ಟರ್ ಶಿವಾನಂದ...

ಹುಬ್ಬಳ್ಳಿ: ತನ್ನ ಗಂಡನ ಕೊಲೆ ಮಾಡುವಲ್ಲಿ ಸತಿಯೇ ಮಹತ್ವದ ಪಾತ್ರ ವಹಿಸಿ, ತನ್ನ ಹಳೆಯ ಗೆಳೆಯನೊಂದಿಗೆ ಕಳಿಸಿ ಕೊಲೆ ಮಾಡಿಸಿರುವ ಪ್ರಕರಣವನ್ನ ಪತ್ತೆ ಮಾಡವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ....

ಹುಬ್ಬಳ್ಳಿ: ಅಕ್ಕಪಕ್ಕದ ಮನೆಯಲ್ಲಿ ಆರಂಭಗೊಂಡ ಜಗಳ ಕೊಲೆಯಲ್ಲಿ ಪರ್ಯವ್ಯಸನಗೊಂಡ ಘಟನೆ ನಗರದ ಹೊಸೂರು ವೀರ ಮಾರ್ಗದ ಪ್ರದೇಶದಲ್ಲಿ ನಡೆದಿದ್ದು, ಕೊಲೆ ಮಾಡಿದ ಮಹಿಳೆಯನ್ನ ವಿದ್ಯಾನಗರ ಠಾಣೆ ಪೊಲೀಸರು...

ಹುಬ್ಬಳ್ಳಿ: ಒಂದು ಕಾಲದ ಸ್ಪೀರಿಟ್ ಕಿಂಗ್ ಎಂದೇ ಕುಖ್ಯಾತಿ ಪಡೆದು ಗೂಂಡಾ ಕಾಯ್ದೆಯಡಿ ಬಂಧಿತನಾಗಿದ್ದ ರಮೇಶ ಭಾಂಡಗೆಯನ್ನ ಕೊಲೆ ಮಾಡಿದ್ದು ಹೇಗೆ ಎಂಬುದು ನಿಮಗೆ ಗೊತ್ತಾ. ಬಂದವರು...

ಹುಬ್ಬಳ್ಳಿ: ತಾಲೂಕಿನ ಅಂಚಟಗೇರಿಯ ಬಳಿಯ ಚೆನ್ನಾಪುರ ರಸ್ತೆಯಲ್ಲಿ ಹಾದಿ ಹೆಣವಾಗಿದ್ದ ಪ್ರಕರಣವನ್ನ 12 ಗಂಟೆಗಳಲ್ಲಿ ಪತ್ತೆ ಹಚ್ಚುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದು, ಕೊಲೆಯಾದವನ ಹೆಂಡತಿಯ...

ಹುಬ್ಬಳ್ಳಿ: ಹಲವು ದಂಧೆಗಳ್ಲಿ ತೊಡಗಿಕೊಂಡಿದ್ದ ರಮೇಶ ಭಾಂಡಗೆಗೆ ಚಾಕು ಇರಿದ ಘಟನೆ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆಗೆ ಆಸ್ತಿ ವಿವಾದವೇ ಕಾರಣವೆಂದು ತಿಳಿದು ಬಂದಿದೆ....