Posts Slider

Karnataka Voice

Latest Kannada News

ನಮ್ಮೂರು

ಧಾರವಾಡ: ಸುಮಾರು ನಲ್ವತ್ತು ವರ್ಷದ ವ್ಯಕ್ತಿಯೊಬ್ಬನ ಶವ ಧಾರವಾಡದ ಮುಖ್ಯ ಅಂಚೆ ಕಚೇರಿಯ ಬಳಿ ಪತ್ತೆಯಾಗಿದ್ದು, ಪೊಲೀಸರು ಶವವನ್ನ ಸಿವಿಲ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ವ್ಯಕ್ತಿಯ ಮುಖದ...

ಕರ್ತವ್ಯಲೋಪ ವೃತ್ತ ನಿರೀಕ್ಷಕ ಅಮಾನತ್ತು ಆದೇಶ ಹೊರಡಿಸಿದ ಐಜಿಪಿ ಕೋಲಾರ: ಮರ್ಯಾದಾ ಹತ್ಯೆ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಠಾಣೆ...

ಹುಬ್ಬಳ್ಳಿಯ ಸೆಟ್ಲಮೆಂಟ್ ಪ್ರದೇಶದಲ್ಲಿ ನಡೆದಿದ್ದ ಪ್ರಕರಣ ಮೂರ್ನಾಲ್ಕು ತಿಂಗಳ ಹಿಂದಿನ ವೀಡಿಯೋ ಪೊಲೀಸರ ನಿರಂತರ ಕಾರ್ಯಾಚರಣೆ ಹುಬ್ಬಳ್ಳಿ: ಯುವಕನನ್ನ ಕರೆತಂದು ಬೆತ್ತಲೆಗೊಳಿಸಿ ಹಿಗ್ಗಾ-ಮುಗ್ಗಾ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಕೈಯಲ್ಲಿ ಲಾಠಿ ಹಿಡಿದುಕೊಂಡು ನಿಂತು ದೌರ್ಜನ್ಯ ಬಸ್ಕಿ ಹೊಡೆಯದಿದ್ದರೇ ಬೀಳುತ್ತಿತ್ತು ಹೊಡೆತ ಗೋವಾ: ಪ್ರೇಕ್ಷಣಿಯ ಸ್ಥಳಗಳನ್ನ ನೋಡಲು ಹೋಗಿದ್ದ ನೂರಾರೂ ಕನ್ನಡಿಗ ಯುವಕರನ್ನ ಗೋವಾ ಪೊಲೀಸರು ಅಸಹ್ಯವಾಗಿ...

ಧಾರವಾಡ: ತನ್ನ ಮಗಳನ್ನ ಪ್ರೀತಿಸುತ್ತಿದ್ದ ಯುವಕನಿಗೆ ತಂದೆಯೋರ್ವ ಚಾಕು ಇರಿದ ಘಟನೆ ಧಾರವಾಡದ ಸೈದಾಪುರದಲ್ಲಿ ಈಗಷ್ಟೇ ನಡೆದಿದ್ದು, ಯುವಕನ ಸ್ಥಿತಿ ಚಿಂತಾಜನಕವಾಗಿದೆ. ಗುಜರಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ...

ಧಾರವಾಡ: ಮಹಿಳೆಯೊಬ್ಬಳ ಚಿನ್ನದ ಸರವನ್ನ ಎಗರಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನ ಪತ್ತೆ ಹಚ್ಚಲು ಬೈಕ್ ಮೇಲಿನ ಹನುಮನ ಸ್ಟೀಕರ್ ಉಪಯೋಗಕ್ಕೆ ಬಂದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಧಾರವಾಡ ಶಹರ...

ನವಲಗುಂದ: ತಾಲ್ಲೂಕು ಪಂಚಾಯತ ಕಚೇರಿಯ ಸ್ಟೋರ್ ರೂಮ್‌ನಲ್ಲಿ ನೇಣಿಗೆ ಕೊರಳೊಡ್ಡಿರುವ ನೌಕರನ ಆತ್ಮಹತ್ಯೆಯ ಹಿಂದೆ ಮಾನಸಿಕ ಹಿಂಸೆ ನೀಡಲಾಗಿದೆ ಎಂದು ಹೇಳಲಾಗುತ್ತಿದ್ದು, ಇದಕ್ಕೆ ಜಿಲ್ಲಾಧಿಕಾರಿಗಳು ತನಿಖೆ ಮಾಡಿಸುವ...

ಹುಬ್ಬಳ್ಳಿ: ವಾಣಿಜ್ಯನಗರಿಯ ಪ್ರಜ್ಞಾವಂತರಲ್ಲಿ ಜಿಗುಪ್ಸೆ ಮೂಡಿಸಿದ್ದ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ಯಾಮ್ ಜಾಧವರ ಎರಡು ಮಕ್ಕಳು ಸೇರಿದಂತೆ ಹಲವರನ್ನ ಪೊಲೀಸರು ಬಂಧಿಸಿದ್ದಾರೆ. Inspector Jayapal...

ನವಲಗುಂದ: ಕೌಟುಂಬಿಕ ಕಾರಣದಿಂದ ಬೇಸತ್ತ ತಾಲ್ಲೂಕು ಪಂಚಾಯತ ನೌಕರನೋರ್ವ ಕಚೇರಿಯ ಸ್ಟೋರ್ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಸಕ್ರೇಪ್ಪ ಎಂಬ ನೌಕರನೇ...

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ಮಹಿಳಾ ಸದಸ್ಯೆಯನ್ನ ನೇಮಕ ಮಾಡುವ ಮೂಲಕ ಕಾಂಗ್ರೆಸ್ ಇತಿಹಾಸ ಸೃಷ್ಟಿಸಿದೆ. ಹೌದು... ಮಹಾನಗರ ಪಾಲಿಕೆಗೆ ಸುವರ್ಣ...