Posts Slider

Karnataka Voice

Latest Kannada News

ನಮ್ಮೂರು

ಹುಬ್ಬಳ್ಳಿ: ಕಲಘಟಗಿ ಕಾಂಗ್ರೆಸ್ ನಲ್ಲಿ ಎದ್ದಿರುವ ಗೊಂದಲದ ಬಗ್ಗೆ ಕೆಪಿಸಿಸಿಯವರೇ ನಿರ್ಧಾರ ತೆಗೆದುಕೊಳ್ಳಲಿ ಎಂದು ಧಾರವಾಡ ಗ್ರಾಮೀಣ ಜಿಲ್ಲಾಧ್ಯಕ್ಷ ಅನಿಲಕುಮಾರ ಪಾಟೀಲ ಹೇಳಿದರು. ಕಲಘಟಗಿ ಬ್ಲಾಕ್ ಕಾಂಗ್ರೆಸ್...

ಧಾರವಾಡ: ಕೊರೋನಾ ಸಾಂಕ್ರಾಮಿಕ ರೋಗದಿಂದ ಹಲವು ರೀತಿಯ ಲಾಕ್ ಡೌನ್ ಮಾಡಿಕೊಂಡು ಬಂದಿರುವ ಸರಕಾರ, ಕೆಲವು ಭಾಗಗಳಲ್ಲಿ ಅನೇಕ ರಿಯಾಯತಿಗಳನ್ನ ಕೊಟ್ಟಿದ್ದು, ನಾಳೆ ಮತ್ತು ನಾಡಿದ್ದು, ಧಾರವಾಡ...

ಬೆಳಗಾವಿ: ಉತ್ತರ ವಲಯ ಆರಕ್ಷಕ ಮಹಾನಿರೀಕ್ಷಕರು 16 ಪಿಎಸ್ಐಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ನವಲಗುಂದ ಠಾಣೆಯ ಜಯಪಾಲ ಪಾಟೀಲ ಅವರನ್ನ ಧಾರವಾಡದ ಡಿಎಸ್ ಬಿ ಘಟಕಕ್ಕೆ...

ಬೆಂಗಳೂರು: ಮಾಜಿ ಸಚಿವ ಸಂತೋಷ ಲಾಡ ಅವರ ಸಮ್ಮುಖದಲ್ಲಿ ತೀರ್ಮಾನವಾಗಿದ್ದ ಕಲಘಟಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡಿದ್ದ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ, ಮತ್ತದೇ ಕೆಪಿಸಿಸಿ ಆದೇಶ...

ಧಾರವಾಡ: ಖಾಲಿ ಜಾಗದಲ್ಲಿ ಸಂಚರಿಸುವ ಸಂಬಂಧ ದ್ವೇಷಾಸೂಯೆಯಿಂದ ಮಹಿಳೆಯನ್ನ ಎಳೆದಾಡಿ, ಮನೆಗೆ ಬೆಂಕಿ ಹಚ್ಚಿ ಸುಡಲು ಯತ್ನಿಸಿದ ಘಟನೆ ಧಾರವಾಡ ತಾಲೂಕಿನ ಅಮ್ಮಿನಬಾವಿಯಲ್ಲಿ ಗ್ರಾಮದಲ್ಲಿ ಸಂಭವಿಸಿದೆ. ರಸೂಲಸಾಬ...

ಧಾರವಾಡ: KSPSTಯ 2021/22ರ ಹಣವನ್ನ ಕಟಾವಣೆ ಮಾಡಬಾರದೆಂದು ಗ್ರಾಮೀಣ ಶಿಕ್ಷಕರ ಸಂಘವೂ ಧಾರವಾಡದ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬೊಮ್ಮಕ್ಕನವರ ಅವರಿಗೆ ಮನವಿಯನ್ನ ಸಲ್ಲಿಸಿದರು. ಧಾರವಾಡ ಜಿಲ್ಲಾ ಗಾಮೀಣ...

ಬಾಗಲಕೋಟೆ: ಬೆಳಗಿನ ಜಾವ ಮನೆಗೆ ನಿಚ್ಚಣಿಕೆ ಹಚ್ಚಿ ಮನೆಯೊಳಗಿಳಿದು ಲಕ್ಷಾಂತರ ರೂಪಾಯಿ ನಗದು ಸೇರಿದಂತೆ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದ್ದ ಮೂವರು ಆರೋಪಿಗಳನ್ನ ಬಂಧನ ಮಾಡುವಲ್ಲಿ ಮುಧೋಳ ಪೊಲೀಸರು...

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಠಾಣೆಗಳಲ್ಲಿ ಪೊಲೀಸರ ಪ್ರೇಮ ಪ್ರಕರಣಗಳು ಅವರದ್ದೆ ಠಾಣೆಯ ಮೆಟ್ಟಿಲೇರನ್ನೇರುತ್ತಿರುವುದು ಕಂಡು ಬರುತ್ತಿದೆ. ಶಂಭೋ ಶಂಭೋ ಪೊಲೀಸಪ್ಪನ ಪ್ರಿಯತಮೆ ಠಾಣೆಗೆ ಬಂದು ಹೋಗಿದ್ದು, ಇನ್ನೂ...

ಧಾರವಾಡ: ಜಿಲ್ಲೆಯ ಹುಬ್ಬಳ್ಳಿ ಗ್ರಾಮೀಣ ವಲಯದ ಬ್ಯಾಹಟ್ಟಿ ಕ್ಲಸ್ಟರ್ ವ್ಯಾಪ್ತಿಯ ಹೆಬಸೂರ ಗ್ರಾಮದ  ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ಇಲಾಖೆಯ ಮಹಾತ್ವಾಕಾಂಕ್ಷೆಯಂತೆ ಜಿಲ್ಲಾ...

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಇಂದು 3709 ಹೊಸದಾಗಿ ಪತ್ತೆಯಾಗಿವೆ. 8111 ಸೋಂಕಿತರು ಗುಣಮುಖರಾಗಿದ್ದಾರೆ. 139 ಸೋಂಕಿತರು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ. ಪ್ರತಿ ಜಿಲ್ಲೆಯ ಮಾಹಿತಿ ಇಲ್ಲಿದೆ...