Posts Slider

Karnataka Voice

Latest Kannada News

ನಮ್ಮೂರು

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಕಚೇರಿಗೆ ಕೂಗಳತೆ ದೂರದಲ್ಲೇ ಸಿಲೆಂಡರ್ ಸ್ಪೋಟಗೊಂಡರೂ ಇನ್ನೂವರೆಗೂ ಸಂಬಂಧಿಸಿದ ಇಲಾಖೆಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸದೇ ಇರುವುದು, ಅಧಿಕಾರಿಗಳ...

ಹುಬ್ಬಳ್ಳಿ:  ಕೊರೋನಾ ಲಾಕ್ ಡೌನ್ ನಿಯಮಗಳನ್ನ ಸಡಿಲಗೊಳ್ಳುತ್ತಿದಂತೆ ಮೊದಲು ನಡೆಯುತ್ತಿದ್ದ ದಂಧೆಗಳು ಮತ್ತೆ ಆರಂಭಗೊಂಡಿವೆ. ಗೋವಾಗೆ ಹೋಗಿ ಬರಲು ಅವಕಾಶ ಕೊಟ್ಟಿದ್ದೇ ತಡ, ಗೋವಾ ಡ್ರಿಂಕ್ ನಗರದೊಳಗೆ...

ಬೆಂಗಳೂರು: ಕಳೆದ ಮೂರು ದಿನಗಳ ಹಿಂದೆ ಬಿಆರ್ ಟಿಎಸ್ ಸಂಸ್ಥೆಯಿಂದ ನಿರ್ಮಾಣವಾಗಿರುವ ನವಲೂರು ಬ್ರಿಡ್ಜ್ ಕಾಮಗಾರಿ ಸರಿಯಾಗಿ ಆಗದಿರುವ ಬಗ್ಗೆ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ...

ಹುಬ್ಬಳ್ಳಿ: ಮಟ ಮಟ ಮಧ್ಯಾಹ್ನವೇ ಟೌನಹಾಲ್ ಬಳಿ ಭಾರಿ ಶಬ್ದವಾಗಿ ಎಲ್ಲಿ ಏನಾಯಿತು ಎಂದು ಅಕ್ಕಪಕ್ಕದವರು ಹೊರಗಡೆ ಬಂದು ಹೌಹಾರಿದ ಘಟನೆ ನಡೆದಿದೆ. ಹುಬ್ಬಳ್ಳಿಯ ನೆಹರು ಮೈದಾನದ...

ಧಾರವಾಡ: ಕೇಂದ್ರ ಸರಕಾರದ ರೈತ ವಿರೋಧಿ ನೀತಿಯನ್ನ ಖಂಡಿಸಿ ರಾಯಪೂರದ ಬಳಿ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿ, ಪ್ರತಿಭಟನೆ ವ್ಯಕ್ತಪಡಿಸಿದರು. ಕೇಂದ್ರ ಸರಕಾರ ತಂದಿರುವ ಎಪಿಎಂಸಿ...

ಧಾರವಾಡ: ವಿದ್ಯಾಗಮ ಯೋಜನೆ ಜಾರಿಗೆ ತಂದಿರುವ ಸರಕಾರದ ಕ್ರಮ ಕೆಲವೆಡೆ ತೊಂದರೆಯನ್ನೂ ಸೃಷ್ಟಿಸುತ್ತಿದೆ. ಹೀಗಾಗಿಯೇ ಎಸ್‌ಡಿಎಂಸಿಯವರೇ ಶಾಲೆಯನ್ನ ಆರಂಭಿಸುವಂತೆ ಆಯುಕ್ತರಿಗೆ ಮನವಿ ಮಾಡಿಕೊಂಡಿದ್ದಾರೆ. ಧಾರವಾಡದ ಕಂಠಿಗಲ್ಲಿಯ ಎಸ್‌ಡಿಎಂಸಿ...

ಧಾರವಾಡದಲ್ಲಿಂದು 264 ಪಾಸಿಟಿವ್ –203 ಗುಣಮುಖ- 4ಸೋಂಕಿತರ ಸಾವು ಧಾರವಾಡ ಜಿಲ್ಲೆಯಲ್ಲಿ ಇಂದು ಮತ್ತೆ 264 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಪಾಸಿಟಿವ್ ಸಂಖ್ಯೆ...

ಚೆನೈ: ಕಳೆದ 49 ದಿನಗಳಿಂದ ಆಸ್ಪತ್ರೆಯಲ್ಲಿಯೇ ಇರುವ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣಂ ಅವರ ಆರೋಗ್ಯ ಮತ್ತಷ್ಟು ಬಿಗಡಾಯಿಸಿದೆ ಎಂದು ಎಂಜಿಎಂ ಹೆಲ್ತ್ ಕೇರ್ ಬುಲೆಟಿನ್ ಬಿಡುಗಡೆ ಮಾಡಿದೆ....

ಹುಬ್ಬಳ್ಳಿ: ನೀವೂ ಟ್ರೇನನಲ್ಲಿ ಹೋಗುತ್ತಿದ್ದರೇ ಚಾ.. ಚಾ.. ಚಾ.. ಎಂದು ಧ್ವನಿಯನ್ನ ಕೇಳಿಯೇ ಇರುತ್ತೀರಿ. ಹಾಗೇ ಬಂದು ಹೋಗುವವರೇ ನಿಮ್ಮ ಬ್ಯಾಗನ್ನೂ ಎಗರಿಸಿ ಹೋಗುತ್ತಿದ್ದರೆಂಬ ಸತ್ಯವನ್ನ ರೇಲ್ವೆ...

ಹುಬ್ಬಳ್ಳಿ: ಕೊರೋನಾ ಮಹಾಮಾರಿ ಹೆಚ್ಚಾಗುತ್ತಿದ್ದರೂ ಗ್ರಾಮೀಣ ಪ್ರದೇಶದ ಕೆಲವೆಡೆ ಇನ್ನೂ ಸುಧಾರಣೆಯಾಗುವ ಲಕ್ಷಣಗಳು ಕಂಡು ಬರುತ್ತಿಲ್ಲ. ಅದಕ್ಕೆ ತಾಜಾ ಉದಾಹರಣೆಯೇ ಈ ರಾಯನಾಳ ಗ್ರಾಮ. ಹುಬ್ಬಳ್ಳಿ ತಾಲೂಕಿನ...