Posts Slider

Karnataka Voice

Latest Kannada News

ನಮ್ಮೂರು

ಹುಬ್ಬಳ್ಳಿ: ಇದೇ 28 ರಂದು ನಡೆಯಲಿರುವ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿಂದು ಮಾತನಾಡಿದ ಮಾಜಿ ಸಚಿವ ಎಚ್.ಕೆ.ಪಾಟೀಲ, ಪಶ್ಚಿಮ ಪದವೀಧರರ ಕ್ಷೇತ್ರ ಅತ್ಯಂತ ಪ್ರಜ್ಞಾವಂತರ...

ಹುಬ್ಬಳ್ಳಿ: ಮನೆಯಲ್ಲಿ ಮಲಗಿದ್ದ ಯುವಕನನ್ನ ಕರೆದುಕೊಂಡು ಹೋಗಿ ಕಣ್ಣನ್ನೇ ಕಳೆಯುವ ಹಂತಕ್ಕೆ ಹೋಗಿರುವ ಪ್ರಕರಣಕ್ಕೆ ಹೊಸದೊಂದು ಟ್ವಿಸ್ಟ್ ಸಿಕ್ಕಿದ್ದು, ಕಣ್ಣಲ್ಲಿ ರಕ್ತ ಸುರಿಯುತ್ತಿದ್ದಂತೆ ಪೊಲೀಸ್ ಹೊನ್ನಪ್ಪ ಬೇಡವೆಂದರೂ...

ಧಾರವಾಡ: ನವಲಗುಂದ ತಾಲೂಕಿನ ಸೊಟಕನಾಳ ಗ್ರಾಮದ ಬಳಿಯ ಹಳ್ಳದಲ್ಲಿ ಸಿಲುಕಿಕೊಂಡಿದ್ದ ರೈತನನ್ನ ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ದಳ ಮತ್ತು ಪೊಲೀಸರು ಯಶಸ್ವಿಯಾಗಿದ್ದಾರೆ. ತಮ್ಮ ಜಮೀನಿಗೆ ಕೆಲಸಕ್ಕೆ ಹೋಗಿದ್ದ...

ಧಾರವಾಡ: ಹುಬ್ಬಳ್ಳಿ-ಧಾರವಾಡ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿಯಾಗಿದ್ದ ಪಿ.ಕೃಷ್ಣಕಾಂತ ಅವರನ್ನ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿತ್ತು. ಇದೀಗ ಅವರನ್ನ ಮೊದಲಿದ್ದ ಡಿಸಿಪಿ ಹುದ್ದೆಯಲ್ಲೂ ಮುಂದುವರೆಸಿ...

ಧಾರವಾಡ-ಗದಗ: ತಾಲೂಕಿನ ಮನಸೂರ ಬಳಿ ಕಾರು ಮತ್ತು ಲಾರಿಯ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಗಾಯಗೊಂಡ ಘಟನೆ ಈಗ ಕೆಲವೇ ನಿಮಿಷಗಳ ಹಿಂದೆ ನಡೆದಿದ್ದು, ಗಾಯಾಳುಗಳನ್ನ...

ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ಸೊಟಕನಾಳ ಗ್ರಾಮದ ಹತ್ತಿರವಿರುವ ಹಳ್ಳದಲ್ಲಿ ರೈತರೋರ್ವರು ಸಿಲುಕಿಕೊಂಡಿದ್ದು, ಅವರನ್ನ ಹೊರಗೆ ತೆಗೆಯಲು ನೀರಿನ ರಭಸ ಹೆಚ್ಚಾಗಿದ್ದರಿಂದ ಅಡಚಣೆ ಉಂಟಾಗಿದ್ದು, ಪೊಲೀಸರು ಸ್ಥಳಕ್ಕೆ...

ಹುಬ್ಬಳ್ಳಿ-ಧಾರವಾಡ: ತನ್ನ ಮಡದಿ ಮಕ್ಕಳೊಂದಿಗೆ ಕಿಮ್ಸ್ ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಯೋರ್ವರು, ಮಕ್ಕಳ ಆಸ್ಪತ್ರೆಯ ಜನರೇಟರ್ ರೂಮ್ ಹತ್ತಿರ ಬೈಕ್ ನಿಲ್ಲಿಸಿ ಹೋಗಿ ಮರಳಿ ಬಂದಾಗ ಬೈಕ್ ಎಗರಿಸಿದ್ದು...

ಧಾರವಾಡ: ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಎಂ.ಆರ್.ಕುಬೇರಪ್ಪ ಪರವಾಗಿ ಮಾಜಿ ಸಚಿವ ವಿನಯ ಕುಲಕರ್ಣಿ ಡೇರಿಯಲ್ಲಿ ಪ್ರಚಾರ ಕಾರ್ಯಕ್ರಮ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಕುಬೇರಪ್ಪನವರ ಗೆಲುವಿಗೆ...

ಧಾರವಾಡ: ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗಾಗಿ ಕಲಘಟಗಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ ಸಂತೋಷ ಲಾಡ ಪಡೆ ಸನ್ನದ್ಧವಾಗಿದ್ದು, ಮತದಾರರ ಮನೆ...

ಹುಬ್ಬಳ್ಳಿ: ನಗರದ ಹೃದಯ ಭಾಗವಾದ ಬ್ರಾಡ್ ವೇ, ಮ್ಯಾದಾರ ಓಣಿಯಲ್ಲಿ ಶುಚಿತ್ವ ದೋಷ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ ತಂಡ ಸ್ಥಳಕ್ಕೆ ಭೇಟಿ ನೀಡಿ ಸಮೀಕ್ಷೆ ಕಾರ್ಯ...