Posts Slider

Karnataka Voice

Latest Kannada News

ನಮ್ಮೂರು

ಹುಬ್ಬಳ್ಳಿ: ನಗರದ ಸೂರ್ಯ ಅಗ್ರೋ ಏಜೆನ್ಸೀಜ್ ಮತ್ತು ವಿಜಯಲಕ್ಷ್ಮೀ ಸೀಡ್ಸ್ ಕಾರ್ಪೋರೇಷನ್ ಮೇಲೆ ದಾಳಿ ಮಾಡಿರುವ ಕೃಷಿ ಅಧಿಕಾರಿಗಳು, ಇಲಾಖೆಯಿಂದ ಪರವಾನಿಗೆ ಮತ್ತು ನೋಂದಣಿಯಿಲ್ಲದ ಲಕ್ಷಾಂತರ ರೂಪಾಯಿ...

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದ ಸದಸ್ಯೆಯಾಗಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಸದಸ್ಯೆ ಅಕಾಲಿಕವಾಗಿ ನಿಧನರಾಗಿದ್ದು, ಇಂದು ಸಂಜೆ ಹುಬ್ಬಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಕಾಂಗ್ರೆಸ್ ಪಕ್ಷದಿಂದ ಮಹಾನಗರ ಪಾಲಿಕೆಯ...

ಹುಬ್ಬಳ್ಳಿ: ನನಗೆ ಅನ್ನದ ಋಣವಿದೆ. ಹಾಗಾಗಿಯೇ ರಜೆಯಲ್ಲಿದ್ದರೂ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡಲು ಯೂನಿಫಾರ್ಮನೊಂದಿಗೆ ಬಂದಿದ್ದೇನೆ. ನನಗೆ ಯಾವುದೇ ಪಕ್ಷಗಳು ಬೇಕಾಗಿಲ್ಲ. ರೈತರಿಗೆ ಅನ್ಯಾಯವಾಗಬಾರದೆಂದು ಹೇಳುತ್ತಲೇ,...

ಹುಬ್ಬಳ್ಳಿ: ನಗರದ ಹೊಸೂರು ವೃತ್ತದಲ್ಲಿ ಬೆಳ್ಳಂಬೆಳಿಗ್ಗೆ ಸಂಚಾರಿ ಠಾಣೆಯ ಓರ್ವ ಎಎಸ್ಐ ಹಾಗೂ ಪೇದೆಯೋರ್ವ ಸೇರಿಕೊಂಡು ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದ ಹಾಗೇ ಯಾರಿಗೂ ತಿಳಿಯದ...

ಹುಬ್ಬಳ್ಳಿ: ಕರ್ನಾಟಕ ಸರ್ಕಾರ ಐಟಿ ವಲಯ ಅಭಿವೃದ್ಧಿಗೆ 'ಬಿಯಾಂಡ್ ಬೆಂಗಳೂರು' ಕಾರ್ಯಕ್ರಮವನ್ನು ಮುಖ್ಯ ತತ್ವವನ್ನಾಗಿ ಇಟ್ಟುಕೊಂಡು ಜಾರಿಗೊಳಿಸಿರುವ ಹೊಸ ಐಟಿ ನೀತಿ ಅಡಿಯಲ್ಲಿ, ಹುಬ್ಬಳ್ಳಿಯ ಇನ್ಫೋಸಿಸ್ ಕಂಪನಿ...

ಹುಬ್ಬಳ್ಳಿ: ತಾಲೂಕಿನ ಅಂಚಟಗೇರಿ ಗ್ರಾಮದ ಬಳಿಯ ಮೊರಾರ್ಜಿ ಶಾಲೆಯ ಹಿಂಭಾಗದಲ್ಲಿ ಜೂಜಾಟವಾಡುತ್ತಿದ್ದ ತಂಡದ ಮೇಲೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ದಾಳಿ ಮಾಡಿ, ಐವರನ್ನ ಬಂಧಿಸಿದ್ದಾರೆ. ಜೂಜಾಟದಲ್ಲಿ...

ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಮರಳು ದಂಧೆಯ ಕೂಪದಲ್ಲಿ ಯುವಕನೋರ್ವ ಪ್ರಾಣ ಕಳೆದುಕೊಂಡ ಘಟನೆ ಹುಬ್ಬಳ್ಳಿ ದೇಸಾಯಿ ಸರ್ಕಲ್ ಬಳಿಯೇ ನಡೆದಿದ್ದು, ರೇಲ್ವೆ ಠಾಣೆಯ ಪೊಲೀಸರು...

ಹುಬ್ಬಳ್ಳಿ: ಹಿರಿಯ ಪತ್ರಕರ್ತ ಮಹೇಂದ್ರ ಕಾಟಿಗರ ಅವರ ತಾಯಿ ಇಂದು ಬೆಳಗಿನ ಜಾವ ನಿಧನರಾಗಿದ್ದು, ಇಂದು ಮಧ್ಯಾಹ್ನ 1 ಗಂಟೆಗೆ ಅಂತ್ಯಕ್ರಿಯೆ ಕೇಶ್ವಾಪುರದ ಮುಕ್ತಿಧಾಮದಲ್ಲಿ ನಡೆಯಲಿದೆ. ಬಿ.ಕೆ....

ಹುಬ್ಬಳ್ಳಿ: ಕುಡಿದ ಅಮಲಿನಲ್ಲಿ ಆಟೋರಿಕ್ಷಾ ಚಲಾಯಿಸುತ್ತಿದ್ದ ವೇಳೆಯಲ್ಲಿ ಆಟೋ ನಿಯಂತ್ರಣ ತಪ್ಪಿ ಗುಂಡಿಯಲ್ಲಿ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಮಂಟೂರ ರಸ್ತೆಯ ಎಫ್ ಸಿಐ...

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯ ನಾಮಪತ್ರ ಸಲ್ಲಿಕೆ ಇಂದು ಕೊನೆ ದಿನವಾಗಿತ್ತು. ಹುಬ್ಬಳ್ಳಿ ಗ್ರಾಮೀಣ ವಲಯದ ಒಟ್ಟು 14 ಸ್ಥಾನಗಳಿಗೆ ಅವಿರೋಧ...

You may have missed