ಬೆಳಗಾವಿ: ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರಿಸುವಂತೆ ಆಗ್ರಹಿಸಿ ಕೂಡಲ ಸಂಗಮ ಪಂಚಮಸಾಲಿ ಗುರುಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರು ಬೆಳಗಾವಿ ಸುವರ್ಣ ಸೌಧದ ಎದುರು ನಡೆಸುತ್ತಿರುವ...
ಬೆಳಗಾವಿ-ಚಿಕ್ಕೋಡಿ
ಹುಬ್ಬಳ್ಳಿ: ಸ್ಥಳೀಯ ಯಾವುದೇ ನಾಯಕರನ್ನೂ ಸಭೆಗೆ ಕರೆಯದೇ ರಾಜ್ಯ ಮಟ್ಟದ ನಾಯಕರು ಹಾಗೂ ಕೇಂದ್ರ ಸಚಿವರ ಉಪಸ್ಥಿತಿಯಲ್ಲಿ ನಗರದ ಖಾಸಗಿ ಹೊಟೇಲನಲ್ಲಿ ಸಭೆ ನಡೆದಿದ್ದು, ಪಕ್ಷದಲ್ಲಿನ ಆಂತರಿಕ...
ಧಾರವಾಡ: ಕಳ್ಳರು ಕಳ್ಳತನ ಮಾಡಿದ ಮೇಲೂ ತಮ್ಮ ಆರೋಗ್ಯವನ್ನ ಸರಿಯಾಗಿ ನೋಡಿಕೊಳ್ಳಬೇಕೆಂದು ಊಹಿಸಿಕೊಂಡೇ ಮೆಡಿಕಲ್ ಶಾಪ್ ಕಳ್ಳತನ ಮಾಡಿದ್ದು, ಕೊರೋನಾ ಸಮಯದಲ್ಲಿ ಮಾಸ್ಕಗಳನ್ನ ಕದ್ದು ಪರಾರಿಯಾದ ಘಟನೆ...
ಬೆಳಗಾವಿ: ಖಾನಾಪುರದಲ್ಲಿ ಎಂಇಎಸ್ ನಿಂದ ಚುನಾಯಿತರಾಗಿದ್ದ ಮಾಜಿ ಶಾಸಕ ಅರವಿಂದ ಪಾಟೀಲ ಈಗ ಮಹಾರಾಷ್ಟ್ರ ಏಕೀಕರಣ ಸಮಿತಿಯಲ್ಲಿಲ್ಲ. ಅವರನ್ನು ಶೀಘ್ರವೇ ಬಿಜೆಪಿಗೆ ಸೇರಿಸಿಕೊಳ್ಳುತ್ತೇವೆ ಎಂದು ರಾಜ್ಯ ಜಲಸಂಪನ್ಮೂಲ ಸಚಿವ...
ಬೆಳಗಾವಿ: ತಾನೊಬ್ಬ ಸೇನಾಧಿಕಾರಿ ಅಂತಾ ಹೇಳಿಕೊಂಡು ಬರೋಬ್ಬರಿ ಐದು ಮದುವೆಯಾಗಿದ್ದ ಮಹಾ ಚಪಲ ಚೆನ್ನಿಗರಾಯನನ್ನ ಕ್ಯಾಂಪ್ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಈತ ಮಾಡಿದ ರಾದ್ಧಾಂತ...
ಬೆಳಗಾವಿ: ಕಾರು-ಬೈಕು ನಿಲ್ಲಿಸಿಕೊಂಡು ನಿಂತಿದ್ದ ಗುಂಪಿನಲ್ಲಿದ್ದ ಮೂವರು ಪೊಲೀಸರನ್ನ ನೋಡಿ ಓಡಿ ಹೋಗಿದ್ದು, ಉಳಿದವರನ್ನ ವಿಚಾರಣೆ ಮಾಡಿದಾಗ ಸೆಮಿ ಆಟೋಮೆಟಿಕ್ ನಾಡ ಪಿಸ್ತೂಲ್ ಸಮೇತ ಮೂರು ಜೀವಂತ...
ಧಾರವಾಡ: ಭಾರತೀಯ ಜನತಾ ಪಕ್ಷದ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆಯನ್ನ ಮುಂದೂಡಿ ಆದೇಶ...
ಬೆಳಗಾವಿ: ಕೆಎಲ್ಇ ಸಂಸ್ಥೆಯ ಶ್ರೀ ಜಗದ್ಗುರು ಗಂಗಾಧರ ಶಿಕ್ಷಕರ ತರಬೇತಿ ಸಂಸ್ಥೆ ಹುಬ್ಬಳ್ಳಿಯ 1984-85 ರ ಬ್ಯಾಚಿನ ಗೆಳೆಯರ ಹಬ್ಬವನ್ನು ರಾಮದುರ್ಗ ನಗರದ ಕರ್ನಾಟಕ ರಾಜ್ಯ ಸರ್ಕಾರಿ...
ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ಜಗಜ್ಯೋತಿ ಬಸವೇಶ್ವರರ ಮೂರ್ತಿಯ ಕೈ ಮುರಿದಿದ್ದು ಆಕಸ್ಮಿಕ ಘಟನೆಯಿಂದ ಎನ್ನುವ ಸತ್ಯ ಬಯಲಾಗಿದೆ. ಘಟನೆಗೆ ಕಾರಣರಾದವರು ಭಯದಿಂದ ಮಾಹಿತಿ...
ಚಿಕ್ಕೋಡಿ: ಕೋವಿಡ್ ನಿರ್ವಹಣೆಗೆ ನೀಡಿದ್ದ ಹಣವನ್ನು ದುರ್ಬಳಕೆ ಮಾಡಿದ ಆರೋಪದಡಿ ಬೆಳಗಾವಿ ಜಿಲ್ಲೆಯ ರಾಯಬಾಗ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿಯನ್ನು ಅಮಾನತ್ತುಗೊಳಿಸಲಾಗಿದೆ. ಕೋವಿಡ್ -19 ನಿರ್ವಹಣೆ ಸಂದರ್ಭದಲ್ಲಿ ಲಕ್ಷಾಂತರ ಹಣ...