ಹುಬ್ಬಳ್ಳಿ: ಅಪಾರ್ಟಮೆಂಟಿನಲ್ಲಿನ ಮನೆಯೊಂದನ್ನ ಖಾಲಿ ಮಾಡುವಂತೆ ಮಹಿಳೆಯ ಮೇಲೆ ಹಲ್ಲೆ ಮಾಡಿ, ಮೈಮೇಲಿದ್ದ ಚಿನ್ನಾಭರಣ ಲೂಟಿ ಮಾಡಿರುವ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಉತ್ತರಕನ್ನಡದ ಬಾಲಕೃಷ್ಣ, ಶಕ್ತಿರಾಜ...
ಹುಬ್ಬಳ್ಳಿ- ಧಾರವಾಡ
ಹೊಸದಿಲ್ಲಿ: ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿ, ಜಾಮೀನು ಮೇಲೆ ಹೊರಬಂದಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ರಾಜ್ಯ ಸರ್ಕಾರದ ಬಿಜೆಪಿ...
ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ.ಸುರೇಶ ಇಟ್ನಾಳ ಅವರು ಇಂದು ಬೆಳಿಗ್ಗೆ ಅಧಿಕಾರ ಸ್ವೀಕರಿಸಿದರು. ಹಿಂದಿನ ಸಿಇಓ ಡಾ.ಸುಶೀಲಾ ಬಿ. ಅವರು...
ನವಲಗುಂದ: ಅಗಲಿದ ಮಹಾನ ಚೇತನಗಳಾದ ಇಬ್ರಾಹಿಂ ಸುತಾರ್ ಮತ್ತು ಸಂಗೀತಲೋಕದ ದೀದಿ ಲತಾ ಮಂಗೇಶ್ಕರ ಅವರಿಗೆ ನವಲಗುಂದ ಗಾಂಧಿ ಮಾರುಕಟ್ಟೆಯಲ್ಲಿ ಸಾರ್ವಜನಿಕರಿಂದ ದೀಪನಮನ ಸಲ್ಲಿಸುವದರ ಮೂಲಕ ಶ್ರದ್ದಾಂಜಲಿ...
ಧಾರವಾಡ: ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗೆ ಜಾತಿ ನಿಂದನೆ ಮಾಡಲಾಗಿದೆ ಎಂದು ಆರೋಪಿಸಿ, ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು...
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಮೇದಾರ ಓಣಿಯ ಮೊದಲನೇಯ ಕ್ರಾಸ್ ನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯನ್ನ ಸ್ಥಾಪಿಸಿದ್ದನ್ನ ತೆಗೆದಿದ್ದ ಪ್ರಕರಣವೀಗ, ಸ್ಥಳದಲ್ಲಿ ಬಿಗುವಿನ ವಾತಾವರಣ ಮೂಡಿಸಿದೆ. ಏನಾಯ್ತು......
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಪ್ರತಿನಿಧಿಸುವ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಮುಖಂಡರು ಕಾಂಗ್ರೆಸ್ ಪಕ್ಷ ಸೇರ್ಪಡೆ ಇಂದಿನಿಂದ ಆರಂಭಗೊಳ್ಳಲಿದೆ. ಬಿಜೆಪಿಯ ಹುಬ್ಬಳ್ಳಿ...
ನವಲಗುಂದ: ವಿಪರೀತ ಸಾಲವನ್ನು ಮಾಡಿಕೊಂಡಿದ್ದ ಯುವ ರೈತನೊಬ್ಬ ಸಾಲವನ್ನು ತೀರಿಸುವ ದಾರಿ ಕಾಣದೆ ಮನೆಯಲ್ಲಿದ್ದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಿದರೂ ಚಿಕಿತ್ಸೆ...
ಹುಬ್ಬಳ್ಳಿ: ಕೊರೋನಾ ಸಾಂಕ್ರಾಮಿಕ ರೋಗದ ಸಮಯದಲ್ಲಿ ಸಮಾಜ ಹೇಗಿದ್ದರೇ ಚೆನ್ನ, ಹೇಗಿದ್ದರೆ ರನ್ನ ಎಂದು ಹೇಳಿಕೊಡಬೇಕಾದ ಅಧಿಕಾರಿಗಳೇ ಪ್ರಚಾರದ ಹುಚ್ಚಿಗಾಗಿ ಕಂಡ ಕಂಡ ಶಾಲೆಗಳಲ್ಲಿ ಮದುವೆಯ ವಾರ್ಷಿಕೋತ್ಸವವನ್ನ...
ಹುಬ್ಬಳ್ಳಿ: ಮಹಾನಗರ ಪಾಲಿಕೆ ಸದಸ್ಯೆಯ ಪತಿಯೋರ್ವ ವಿದ್ಯಾರ್ಥಿನಿಯ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ನಗರದ ಶಿರೂರ ಪಾರ್ಕ್ ಪ್ರದೇಶದಲ್ಲಿ ನಡೆದಿದೆ. ವಿದ್ಯಾರ್ಥಿನಿಯು ತನ್ನ ತರಗತಿಗಳನ್ನ ಮುಗಿಸಿಕೊಂಡು ಸ್ಕೂಟಿಯಲ್ಲಿ...