ಹುಬ್ಬಳ್ಳಿ: ನಗರದ ಕಟ್ಟಡವೊಂದರಲ್ಲಿ ಕೆಲಸ ಮಾಡುವಾಗ ಬಿದ್ದಿದ್ದಾನೆಂದು ಹೇಳಿ ಕಿಮ್ಸಗೆ ದಾಖಲು ಮಾಡಿದ್ದ ಯುವಕನೋರ್ವ ಸಾವಿಗೀಡಾಗಿದ್ದು, ತಂದು ಹಾಕಿದವರು ಕಣ್ಣು ತಪ್ಪಿಸಿ ಪರಾರಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ....
ಹುಬ್ಬಳ್ಳಿ- ಧಾರವಾಡ
ಧಾರವಾಡ: ನಾನು ಕಾಂಗ್ರೆಸ್ ಪಕ್ಷ ಸೇರುತ್ತೇನೆ ಎಂದು ಕೆಲವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಆದರೆ, ನಾನೆಂದೂ ಭಾರತೀಯ ಜನತಾ ಪಕ್ಷವನ್ನ ಬಿಟ್ಟು ಎಲ್ಲಿಯೂ ಹೋಗುವುದಿಲ್ಲವೆಂದು ಶಾಸಕ ಅರವಿಂದ...
ಧಾರವಾಡ: ಹೊಸದಾಗಿ ಮಂಜುರಾದ ತಾಲೂಕುಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನ ನೇಮಕ ಮಾಡುವಂತೆ ಕರ್ನಾಟಕ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ...
ಹುಬ್ಬಳ್ಳಿ; ಹಿರಿಯ ಆರೋಗ್ಯಾಧಿಕಾರಿ ಕಿರುಕುಳಕ್ಕೆ ಬೇಸತ್ತು ಹಿರಿಯ ಹೆಲ್ತ್ ಇನ್ಸ್ಪೆಕ್ಟರ್ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿ ಆರೋಗ್ಯ ಕೇಂದ್ರ ದಲ್ಲಿ...
ಧಾರವಾಡ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅವರು ರಾಯಚೂರಿಗೆ ಬಂದಿದ್ದ ಸಂದರ್ಭದಲ್ಲಿ ಸ್ವಂತ ಜಿಲ್ಲೆಗೆ ಒಂದು ಬಾರಿ ವರ್ಗಾವಣೆ ಕೊಡಿಸಿ ಎಂದಾಗ ಇನ್ನುಳಿದ...
ಧಾರವಾಡ: ವೇಗವಾಗಿ ಹೋಗುತ್ತಿದ್ದ ಬೈಕಿಗೆ ಅಷ್ಟೇ ವೇಗವಾಗಿ ಬರುತ್ತಿದ್ದ ಐಷಾರಾಮಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಸಾವಿಗೀಡಾದ ಘಟನೆ ಮರೇವಾಡದ ಸಮೀಪ ಸಂಭವಿಸಿದೆ....
ಮೃತ ಯುವಕನ ತಂದೆ ಹಾಲಿ ಸಿಎಂ ಬಸವರಾಜ ಬೊಮ್ಮಾಯಿಯವರ ತಂದೆ-ತಾಯಿಗಳ ಸಮಾಧಿಯನ್ನ ಕಾಯುತ್ತಾರೆ… ಹುಬ್ಬಳ್ಳಿ: ತಾನು ಪ್ರೀತಿಸುವ ಹುಡುಗಿ ತನ್ನೊಂದಿಗೆ ಪ್ರೀತಿಯನ್ನ ಹಂಚಿಕೊಳ್ಳುತ್ತಿಲ್ಲವೆಂದು ಬೇಸರಿಸಿಕೊಂಡು ಯುವಕನೋರ್ವ ರೇಲ್ವೆ...
ಧಾರವಾಡ: ತಾಲೂಕಿನ ನವಲೂರು ಗ್ರಾಮದಲ್ಲಿನ ಮನೆಯೊಂದರಲ್ಲಿ ಆಸ್ತಿಯ ವಿಷಯವಾಗಿ ವ್ಯಕ್ತಿಯೋರ್ವನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ರವಿವಾರ ನಸುಕಿನ ಜಾವ ಸಂಭವಿಸಿದ್ದು, ವ್ಯಕ್ತಿಯು ಸಾವು ಬದುಕಿನ...
ಧಾರವಾಡ: ಶಿಕ್ಷಕರ ನೋವಿಗೆ ಸ್ಪಂಧನೆ ಮಾಡದಿರುವ ಸರಕಾರದ ಧೋರಣೆಯನ್ನ ಖಂಡಿಸಿ ಶಿಕ್ಷಕ ಸಂಘದ ನೇತಾರರು, ತರಾಟೆಗೆ ತೆಗೆದುಕೊಂಡಿದ್ದು, ಈ ಬಗ್ಗೆ ಸಮಗ್ರವಾಗಿ ಪ್ರಕಟಣೆಯನ್ನ ಹೊರಡಿಸಿದ್ದಾರೆ. ಪ್ರಕಟಣೆ ಇಂತಿದೆ....
ಧಾರವಾಡ: ಅವಳಿನಗರದ ಮಧ್ಯೆದಲ್ಲಿರುವ ಬಿಆರ್ ಟಿಎಸ್ ಮಾರ್ಗ ಒಂದಿಲ್ಲಾ ಒಂದು ರೀತಿಯಲ್ಲಿ ಸದ್ದು ಮಾಡುತ್ತಿರುತ್ತೆ. ಇಂದು ಕೂಡಾ ಅಂತಹದೇ ಘಟನೆಯೊಂದು ನಡೆದಿದೆ. ಬಿಆರ್ ಟಿಎಸ್ ಮಾರ್ಗದಲ್ಲಿ ಚಿಗರಿ...
