ರಾಜ್ಯದಲ್ಲಿಂದು ದಾಖಲೆಯ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು ಬಂದಿರುವ 9464 ಪಾಸಿಟಿವ್ ಪ್ರಕರಣಗಳಿಂದ ರಾಜ್ಯದಲ್ಲಿ ಪಾಸಿಟಿವ್ ಸಂಖ್ಯೆ 440411ಕ್ಕೇರಿದೆ. ಇಂದು ಬಿಡುಗಡೆಯಾದ 12545 ಸೋಂಕಿತರಿಂದ ಒಟ್ಟು...
ಹುಬ್ಬಳ್ಳಿ- ಧಾರವಾಡ
ಧಾರವಾಡ ಜಿಲ್ಲೆಯಲ್ಲಿ ಇಂದು ಕೂಡಾ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾದವರ ಸಂಖ್ಯೆ ಹೆಚ್ಚಾಗಿದ್ದು, ಇಂದಿನ 266 ಸೋಂಕಿತರ ಬಿಡುಗಡೆಯ ಮೂಲಕ 11279 ಸೋಂಕಿತರು ಬಿಡುಗಡೆಯಾದಂತಾಗಿದೆ. ಇಂದು ಬಂದಿರುವ 203...
ಧಾರವಾಡ: ಉಪನಗರ ಠಾಣೆಯ ಪೊಲೀಸರಿಂದ ಕಳೆದ ಮೂರು ದಿನಗಳ ಹಿಂದೆ ಜೀವ ಬೆದರಿಕೆ, ವಂಚನೆ ಮತ್ತು ಅತಿಕ್ರಮ ಪ್ರವೇಶ ಮಾಡಿದ ಪ್ರಕರಣದಲ್ಲಿ ಮಕ್ತುಂ ಸೊಗಲದ ಬಂಧನವಾಗಿರುವುದು ಎಲ್ಲರಿಗೂ...
ವಿಜಯಪುರ: KSRTC ಬಸ್ ಚಾಲಕನ ನಿರ್ಲಕ್ಷ್ಯದಿಂದ ಬೈಕ್ ಸವಾರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಯಂಕಂಚಿಯಲ್ಲಿ ನಡೆದಿದೆ. ಬೈಕ್ ನಲ್ಲಿ ತ್ರಿಬಲ್ ಹೋಗುತ್ತಿದವರಿಗೆ...
ಧಾರವಾಡ: ವಿದ್ಯಾಗಮ ಯೋಜನೆಯನ್ನ ಸುಂದರವಾಗಿ ನಿಭಾಯಿಸುತ್ತಿರುವ ಶಿಕ್ಷಕರ ಬಗ್ಗೆ ಉನ್ನತ ಅಧಿಕಾರಿಗಳು ಶ್ಲಾಘಿಸುತ್ತಿದ್ದಾರೆ. ಆದರೆ, ಕೆಳ ಹಂತದ ಕೆಲವು ಅಧಿಕಾರಿಗಳು ಒತ್ತಡ ಹಾಕುತ್ತಿರುವುದನ್ನ ಕರ್ನಾಟಕ ಸರಕಾರಿ ಗ್ರಾಮೀಣ...
ಧಾರವಾಡ: ಸ್ಕೂಟಿಯಲ್ಲಿ ಹೊರಟಿದ್ದ ಇಬ್ಬರು ಆಯತಪ್ಪಿ ಕೆಳಗೆ ಬಿದ್ದ ತಕ್ಷಣವೇ ಟ್ರ್ಯಾಕ್ಟರ್ ಇಬ್ಬರು ಮೇಲೆ ಹರಿದು ಹೋದ ಪರಿಣಾಮ ಸ್ಥಳದಲ್ಲಿಯೇ ಮಹಿಳೆ ಸಾವನ್ನಪ್ಪಿದ್ದು, ವ್ಯಕ್ತಿಯೋರ್ವ ಗಂಭೀರವಾಗಿ ಗಾಯಗೊಂಡ...
ಧಾರವಾಡ: ಕೊರೋನಾ ಸಮಯದಲ್ಲೂ ನಿರಂತರವಾಗಿ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ಕೊಡಲು ಮುಂದಾಗಿರುವ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ, ಇಂದು ಮೂರು ಕೋಟಿ ರೂಪಾಯಿಯ ವಿವಿಧ ಕಾಮಗಾರಿಗಳಿಗೆ...
ಧಾರವಾಡ : 14233 ಕೋವಿಡ್ ಪ್ರಕರಣಗಳು : 11564 ಜನ ಗುಣಮುಖ ಬಿಡುಗಡೆ ಧಾರವಾಡ: ಜಿಲ್ಲೆಯಲ್ಲಿ ಇಂದು 239 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ...
ಧಾರವಾಡದಲ್ಲಿಂದು 56 ಪಾಸಿಟಿವ್- ಗುಣಮುಖ ಸೊನ್ನೆ ಧಾರವಾಡದಲ್ಲಿಂದು 56 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಯಾರೂ ಹೋಗಿಲ್ಲವೆಂಬ ಮಾಹಿತಿಯನ್ನ ಆರೋಗ್ಯ ಇಲಾಖೆಯ ಹೆಲ್ತ...
ಧಾರವಾಡ: ರಭಸವಾಗಿ ಬರುತ್ತಿದ್ದ ಚಿಗರಿ ಬಸ್ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ನವಲೂರು ಗ್ರಾಮದ ಬಳಿ ಸಂಭವಿಸಿದೆ. ಧಾರವಾಡ ಓಂ ನಗರ ನಿವಾಸಿ...