ಚಿಕ್ಕಬಳ್ಳಾಪುರ: ವಿದ್ಯಾಗಮ ಕಾರ್ಯಕ್ರಮದಿಂದ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂಬ ವಿರೋಧದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಸುರೇಶಕುಮಾರ, ವಿದ್ಯಾಗಮ ಯೋಜನೆಯನ್ನ ತಾತ್ಕಾಲಿಕವಾಗಿ ಕಾರ್ಯಕ್ರಮವನ್ನ ಸ್ಥಗಿತಗೊಳಿಸಲು ಆದೇಶ ನೀಡಿದ್ದಾರೆ....
ಹುಬ್ಬಳ್ಳಿ- ಧಾರವಾಡ
ಧಾರವಾಡ: ಕೆಎಸ್ಸಾರ್ಟಿ ಬಸ್ಸೊಂದು ಇನ್ನೇನು ಬೀಳಲಿದೆ ಎಂದುಕೊಂಡು ಎಲ್ಲರೂ ಬೈಗುಳನ್ನ ಬೈಯುತ್ತಿರುವಾಗಲೇ ಚಾಲಕನ ಚಾಣಾಕ್ಷತನದಿಂದ 50ಜನರ ಜೀವನ ಉಳಿದಂತಾದ ಘಟನೆ ಹಾರೋಬೆಳವಡಿ ಸಮೀಪ ನಡೆದಿದೆ. https://www.youtube.com/watch?v=jMX1_HVJbdI ಬಸ್...
ಧಾರವಾಡ: ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಮಳೆ ಆವಾಂತರವನ್ನೇ ಸೃಷ್ಟಿ ಮಾಡಿದ್ದು, ನೀರಾವರಿ ಕಾಲನಿಯ ಬಹುತೇಕ ಮನೆಗಳಿಗೆ ನೀರು ನುಗ್ಗಿದ್ದು, ಮಹಿಳೆಯರು, ಮಕ್ಕಳು ಮಲಗಲು ಜಾಗವಿಲ್ಲದೇ ಇಡೀ ರಾತ್ರಿ...
ಬೆಂಗಳೂರು: ಪಂಚಮಶಾಲಿ ಸಮುದಾಯದ ಶೇಕಡಾ 70%ರಷ್ಟು ಜನ ಬಿಜೆಪಿಯನ್ನ ಬೆಂಬಲಿಸಿಕೊಂಡು ಬರ್ತಿದ್ದಾರೆ. ಯಡಿಯೂರಪ್ಪ ಮುಖ್ಯಮಂತ್ರಿ ಅವಧಿ ಮುಗಿದ ಬಳಿಕ ಸಿಎಂ ಸ್ಥಾನವನ್ನು ಪಂಚಮಶಾಲಿ ಸಮುದಾಯಕ್ಕೆ ನೀಡಬೇಕು ಎಂದು...
ಹುಬ್ಬಳ್ಳಿ: ಜೈ ಭೀಮ ಸಂಘರ್ಷ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಗರದಲ್ಲಿಂದು ನಡೆಯಿತು. ಕಾರ್ಯಕ್ರಮದಲ್ಲಿ ಪದಗ್ರಹಣ ಮಾಡಿದ ನಂತರ ಪದಾಧಿಕಾರಿಗಳು ಪ್ರಮಾಣ ವಚನ ಸ್ವೀಕರಿಸಿದರು. ಜೈ...
ಹುಬ್ಬಳ್ಳಿ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಎಸ್.ವಿ.ಸಂಕನೂರ ಪರವಾಗಿ ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷ ಸಂತೋಷ ಚವ್ಹಾಣ, ಪಕ್ಷದ ಪ್ರಮುಖರೊಂದಿಗೆ ಬಿರುಸಿನ...
ಧಾರವಾಡ: ಜಿಲ್ಲೆಯ ಕುಂದಗೋಳದ ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರನಗರದಲ್ಲಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಕನ್ನಡ ಧಾರವಾಹಿಯನ್ನ ನೋಡುವಂತೆ ನಾಮಫಲಕ ಹಾಕಲಾಯಿತು. ಫಲಕಕ್ಕೆ ಪುಷ್ಪಾಪರ್ಣೆ ಮಾಡುವ ದೃಶ್ಯ ದೇಶದ...
ಧಾರವಾಡ: ನಿರಂತರವಾಗಿ ಸುರಿಯುತ್ತಿರುವ ಮಳೆ- ಪ್ರತಿಕ್ಷಣವೂ ಕಾಡುತ್ತಿರುವ ಕೊರೋನಾ ಬಡವರ ಬದುಕನ್ನ ಬೀದಿಗೆ ತರುತ್ತಿರುವುದು ನಿಲ್ಲುತ್ತಲೇ ಇಲ್ಲ. ನೂರೆಂಟು ಕನಸುಗಳಿಗೆ ಆಸರೆಯಾಗಿದ್ದ ಮನೆಯೊಂದು ಹಲವರ ಕಣ್ಣೇದುರಿಗೆ ಕುಸಿದು...
ಧಾರವಾಡ: ಕಾಂಗ್ರೆಸ್ ಸಮಿತಿಯ ಕಾರ್ಮಿಕರ ಘಟಕದ ಅಧ್ಯಕ್ಷ ವಿಜಯ ಗುಂಟ್ರಾಳ ಉಚ್ಚಾಟನೆಯಲ್ಲಿ ನಮಗೆ ಯಾರೂ ಒತ್ತಡ ಹಾಕಿಲ್ಲವೆಂದು ಕಾಂಗ್ರೆಸ್ ಪಕ್ಷದ ಶಿಸ್ತು ಸಮಿತಿ ಅಧ್ಯಕ್ಷ ರಾಬರ್ಟ್ ದದ್ಧಾಪುರಿ...
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಪ್ರತಿನಿಧಿಸುವ ಸೆಂಟ್ರಲ್ ಕ್ಷೇತ್ರದ ರಸ್ತೆಗಳಲ್ಲಿ ಮಕ್ಕಳು ದೋಣಿಯಾಟವಾಡುವ ಪ್ರಸಂಗ ಬಂದೊದಗಿದೆ ಎಂದು ಮಾರ್ಮಿಕವಾಗಿ ತೋರಿಸುವ ಪ್ರಯತ್ನವನ್ನ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್...
