Posts Slider

Karnataka Voice

Latest Kannada News

ಹುಬ್ಬಳ್ಳಿ- ಧಾರವಾಡ

ಹುಬ್ಬಳ್ಳಿ: ನಗರದ ಸೂರ್ಯ ಅಗ್ರೋ ಏಜೆನ್ಸೀಜ್ ಮತ್ತು ವಿಜಯಲಕ್ಷ್ಮೀ ಸೀಡ್ಸ್ ಕಾರ್ಪೋರೇಷನ್ ಮೇಲೆ ದಾಳಿ ಮಾಡಿರುವ ಕೃಷಿ ಅಧಿಕಾರಿಗಳು, ಇಲಾಖೆಯಿಂದ ಪರವಾನಿಗೆ ಮತ್ತು ನೋಂದಣಿಯಿಲ್ಲದ ಲಕ್ಷಾಂತರ ರೂಪಾಯಿ...

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದ ಸದಸ್ಯೆಯಾಗಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಸದಸ್ಯೆ ಅಕಾಲಿಕವಾಗಿ ನಿಧನರಾಗಿದ್ದು, ಇಂದು ಸಂಜೆ ಹುಬ್ಬಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಕಾಂಗ್ರೆಸ್ ಪಕ್ಷದಿಂದ ಮಹಾನಗರ ಪಾಲಿಕೆಯ...

ಹುಬ್ಬಳ್ಳಿ: ನನಗೆ ಅನ್ನದ ಋಣವಿದೆ. ಹಾಗಾಗಿಯೇ ರಜೆಯಲ್ಲಿದ್ದರೂ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡಲು ಯೂನಿಫಾರ್ಮನೊಂದಿಗೆ ಬಂದಿದ್ದೇನೆ. ನನಗೆ ಯಾವುದೇ ಪಕ್ಷಗಳು ಬೇಕಾಗಿಲ್ಲ. ರೈತರಿಗೆ ಅನ್ಯಾಯವಾಗಬಾರದೆಂದು ಹೇಳುತ್ತಲೇ,...

ಹುಬ್ಬಳ್ಳಿ: ಹಿರಿಯ ಪತ್ರಕರ್ತ ಮಹೇಂದ್ರ ಕಾಟಿಗರ ಅವರ ತಾಯಿ ಇಂದು ಬೆಳಗಿನ ಜಾವ ನಿಧನರಾಗಿದ್ದು, ಇಂದು ಮಧ್ಯಾಹ್ನ 1 ಗಂಟೆಗೆ ಅಂತ್ಯಕ್ರಿಯೆ ಕೇಶ್ವಾಪುರದ ಮುಕ್ತಿಧಾಮದಲ್ಲಿ ನಡೆಯಲಿದೆ. ಬಿ.ಕೆ....

ಧಾರವಾಡ: ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರ ವರ್ಗಾವಣೆ ಎಂಬುದು ಗಜಪ್ರಸವದಂತಾಗಿದ್ದು ಅರ್ಥೈಸಿಕೊಂಡ ಹಾಗೆ ನಿಯಮಗಳು ಎನ್ನುವಂತಾಗಿದೆ. ಕಳೆದ ಐದು ವರ್ಷಗಳಲ್ಲಿ ಎರಡು ಬಾರಿ ಮಾತ್ರ ವರ್ಗಾವಣೆ ನಡೆದಿರುತ್ತದೆ. ಶಿಕ್ಷಣ...

ಹುಬ್ಬಳ್ಳಿ: ಕುಡಿದ ಅಮಲಿನಲ್ಲಿ ಆಟೋರಿಕ್ಷಾ ಚಲಾಯಿಸುತ್ತಿದ್ದ ವೇಳೆಯಲ್ಲಿ ಆಟೋ ನಿಯಂತ್ರಣ ತಪ್ಪಿ ಗುಂಡಿಯಲ್ಲಿ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಮಂಟೂರ ರಸ್ತೆಯ ಎಫ್ ಸಿಐ...

ಹುಬ್ಬಳ್ಳಿ: ವೇಗವಾಗಿ ಹೋಗುತ್ತಿದ್ದ ಬೈಕ್ ಆಯತಪ್ಪಿ ಬಿದ್ದು ಯುವಕನೋರ್ವ ಕಾಲು ಮುರಿದುಕೊಂಡು ತೀವ್ರವಾಗಿ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆಯ ಗುತ್ತಲ ಗ್ರಾಮದ ಬಳಿ ಸಂಭವಿಸಿದೆ. ಹಾವೇರಿ ಜಿಲ್ಲೆಯ...

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯ ನಾಮಪತ್ರ ಸಲ್ಲಿಕೆ ಇಂದು ಕೊನೆ ದಿನವಾಗಿತ್ತು. ಹುಬ್ಬಳ್ಳಿ ಗ್ರಾಮೀಣ ವಲಯದ ಒಟ್ಟು 14 ಸ್ಥಾನಗಳಿಗೆ ಅವಿರೋಧ...

ಹುಬ್ಬಳ್ಳಿ: ತಮ್ಮ ಬೇಡಿಕೆ ಈಡೇರಿಸುವಂತೆ ಕೆಎಸ್ಸಾರ್ಟಿಸಿ ನೌಕರರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದರೂ ಸರಕಾರ ಯಾವುದೇ ರೀತಿಯ ಸ್ಪಂದನೆ ನೀಡದೇ ಇರುವುದರಿಂದ ಇಂದು ಬೆಳಗಿನಿಂದ ಚಾಲಕ, ನಿರ್ವಾಹಕರು ಬಸ್...

ಹುಬ್ಬಳ್ಳಿ: ವಾಣಿಜ್ಯನಗರಿಯ ಪ್ರತಿಷ್ಠಿತ ಉಧ್ಯಮಿಯಾದ ಜೀತೇಂದ್ರ ಮಜೇತಿಯಾ ಒಡೆತನದ ಅತುಲ್ ಏಜೆನ್ಸಿ ಮೇಲೆ ಐಟಿ ದಾಳಿ ನಡೆದಿದ್ದು, ಕೋಟ್ಯಾಂತರ ರೂಪಾಯಿಯ ವ್ಯವಹಾರದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಹುಬ್ಬಳ್ಳಿಯ...