Posts Slider

Karnataka Voice

Latest Kannada News

ಹುಬ್ಬಳ್ಳಿ- ಧಾರವಾಡ

ಧಾರವಾಡ: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಬೆಂಬಲಿತರು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದು ಬಂದು, ಪಂಚಾಯತಿಯನ್ನ ಮತ್ತೆ ತಮ್ಮ ಮಡಿಲಿಗೆ ತೆಗೆದುಕೊಂಡಿದ್ದಾರೆ. ಲಕಮಾಪುರ ಗ್ರಾಮವನ್ನೊಳಗೊಂಡ ಯಾದವಾಡ...

ಹುಬ್ಬಳ್ಳಿ: ಅಕ್ರಮವಾಗಿ ಸಾಗಿಸಲ್ಪಡುತ್ತಿದ್ದ ಜಿಲೆಟಿನ್ ಹಾಗೂ ಇತರ ಸ್ಫೋಟಕ ವಸ್ತುಗಳು ಹಾಗೂ ಓರ್ವ ಆರೋಪಿಯನ್ನು ಪೊಲೀಸ್ ಇಲಾಖೆಯ ಆಂತರಿಕ ಭದ್ರತಾ ವಿಭಾಗದ ಹುಬ್ಬಳ್ಳಿ-ಧಾರವಾಡ ಘಟಕದ ಅಧಿಕಾರಿಗಳು ಇತ್ತೀಚೆಗೆ...

ಕಲಬುರಗಿ: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿಯೋರ್ವ ಜೈಲಿನಿಂದ ಪರಾರಿಯಾದ ಘಟನೆ ಕಲಬುರಗಿ ಕಾರಾಗೃಹದಲ್ಲಿ ನಡೆದಿದೆ. ಜೈಲಿನ ಹೊರಗಡೆ ಕೃಷಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ರಮೇಶ...

ಧಾರವಾಡ: ಅಕ್ಷರ ಕ್ರಾಂತಿಯನ್ನ ಮಾಡಿದ ರಾಷ್ಟ್ರದ ಮೊದಲ ಶಿಕ್ಷಕಿ ಸಾವಿತ್ರಿಭಾಯಿ ಫುಲೆಯವರ ಜನ್ಮ ದಿನಾಚರಣೆಯನ್ನ ಸರಕಾರಿ ಶಿಕ್ಷಕರ ಸಂಘಗಳು ತಮ್ಮ ಪುರುಷಾರ್ಥಕ್ಕೆ ಆಚರಿಸಿಕೊಳ್ಳುತ್ತಿವೆ ಎಂಬ ಮಾತುಗಳು ಕೇಳಿ...

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಕಚೇರಿ ಎದುರೇ ಲಾರಿಗೆ ಟೆಂಪೋವೊಂದು ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಟೆಂಟೋ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಧಾರವಾಡದಿಂದ ಹುಬ್ಬಳ್ಳಿಯ  ಕಡೆಗೆ...

ಹುಬ್ಬಳ್ಳಿ: ತಾನು ಪ್ರೀತಿಸುತ್ತಿದ್ದ ಹುಡುಗಿ ಕೈಕೊಟ್ಟಳು ಎಂದುಕೊಂಡು ತಾನೂ ಬದುಕಬಾರದೆಂದುಕೊಂಡ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾವೇರಿ ತಾಲೂಕಿನ ಕನವಳ್ಳಿ ಗ್ರಾಮದಲ್ಲಿ ನಡೆದಿದೆ. ಹಾವೇರಿ...

ಹುಬ್ಬಳ್ಳಿ: ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ವರೂರು ಬಳಿಯ ಕಾಮತ ಹೋಟೆಲ್ ಬಳಿ ಸಂಭವಿಸಿದೆ. ಗಣೇಶ ದ್ಯಾಮಣ್ಣ...

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿ ನಗರದ ಪ್ರಮುಖ ರಸ್ತೆಗಳನ್ನು ಕೇಂದ್ರ ರಸ್ತೆ ನಿಧಿ(ಸಿ.ಆರ್.ಎಫ್) ಅಡಿ ನಿರ್ಮಾಣ ಮಾಡಲಾಗುತ್ತಿದೆ. ಉಳಿದ ರಸ್ತೆಗಳ ಅಭಿವೃದ್ಧಿಗೆ ಒಂದು ಸಾವಿರ ಕೋಟಿ ರೂಪಾಯಿಗಳನ್ನು...

ಧಾರವಾಡ: ಅಕ್ರಮವಾಗಿ ಶ್ರೀಗಂಧವನ್ನ ಸಂಗ್ರಹಿಸಿ ಅವುಗಳನ್ನ ತುಂಡು ತುಂಡು ಮಾಡಿ ಆಂದ್ರಪ್ರದೇಶಕ್ಕೆ ಸಾಗಾಟ ಮಾಡುತ್ತಿದ್ದ ಸಮಯದಲ್ಲಿ ಧಾರವಾಡ ವಲಯದ ಅರಣ್ಯಾಧಿಕಾರಿಗಳು ದಾಳಿ ಮಾಡಿ 70 ಲಕ್ಷ ಮೌಲ್ಯದ...

ಹುಬ್ಬಳ್ಳಿ: ಕುಡಿದ ನಸೆಯಲ್ಲಿ ಯುವತಿಗೆ ಪದೇ ಪದೇ ನಿಂದನೆ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನ ರೋಸಿ ಹೊದ ಯುವಕನೋರ್ವ ನೂಕಿದ ಪರಿಣಾಮ, ಕೆಳಗೆ ಬಿದ್ದಾತ ಸಾವಿಗೀಡಾದ ಘಟನೆ ನಡೆದಿದೆ. ಹುಬ್ಬಳ್ಳಿ...