Posts Slider

Karnataka Voice

Latest Kannada News

ಹುಬ್ಬಳ್ಳಿ- ಧಾರವಾಡ

ಧಾರವಾಡ: ತಾಲೂಕಿನ ಗ್ರಾಮ ಪಂಚಾಯತಿ ಚುನಾವಣೆಗಳು ನಡೆದು ವಾರದ ನಂತರ ಇಂದು ಆಯಾ ಗ್ರಾಮ ಪಂಚಾಯತಿಗಳ ಮೀಸಲಾತಿಯನ್ನ ನಿಗದಿ ಮಾಡಲಾಗಿದೆ. ಪ್ರತಿ ಗ್ರಾಮ ಪಂಚಾಯತಿ ಸದಸ್ಯರ ಸಮ್ಮುಖದಲ್ಲಿಯೇ...

ಹುಬ್ಬಳ್ಳಿ : ನಗರದ ಕೇಂದ್ರ ಬಿಂಧುವಾಗಿರುವ ಚನ್ನಮ್ಮ ವೃತ್ತದಲ್ಲಿ ಚತುಷ್ಪತ ರಸ್ತೆಯ ಫ್ಲೈಓವರ್ ನಿರ್ಮಾಣದ ನೀಲನಕ್ಷೆಯಲ್ಲಿ ಮಹಾನಗರಕ್ಕೆ ಕಳಸಪ್ರಾಯದಂತಿರುವ ಕಿತ್ತೂರು ರಾಣಿ ಚನ್ನಮ್ಮನ ಪುತ್ಥಳಿಯನ್ನು ಮೇಲಕ್ಕೇರಿಸದೆ ತೀವ್ರ...

ಧಾರವಾಡ: ಗ್ರಾಮ ಪಂಚಾಯತಿ ಕೆಟಗೇರಿ ಪ್ರಕ್ರಿಯೇ ಆರಂಭವಾಗಿದ್ದು ಧಾರವಾಡ-71 ಕ್ಷೇತ್ರದ ಗ್ರಾಮ ಪಂಚಾಯತಿ ಕೆಟಗೇರಿಗಳ ಆಯ್ಕೆ ನಡೆಯುತ್ತಿದೆ. ಈಗಾಗಲೇ ಧಾರವಾಡ ತಾಲೂಕಿನ ಮಾರಡಗಿ, ದೇವರಹುಬ್ಬಳ್ಳಿ ಹಾಗೂ ಚಿಕ್ಕಮಲ್ಲಿಗವಾಡ...

ಧಾರವಾಡ: ತಾಲೂಕಿನ ಇಟಿಗಟ್ಟಿ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹನ್ನೊಂದು ಜನ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮೂಲಕ ಸಂತಾಪ...

ಹುಬ್ಬಳ್ಳಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಹನಮಂತ ಹೂಗಾರ ಆಕಸ್ಮಿಕವಾಗಿ ಇಂದು ಹುಬ್ಬಳ್ಳಿಯಲ್ಲಿ ನಿಧನರಾದರು. ನಾಡೋಜ ದಿವಂಗತ ಪಾಟೀಲ ಪುಟ್ಟಪ್ಪ ಅವರ ವಿಶ್ವವಾಣಿ ಹಾಗೂ...

ಹುಬ್ಬಳ್ಳಿ: ಸರಕಾರ ಬಡವರಿಗೆ ಕೊಡಮಾಡುವ ಪಡಿತರ ಅಕ್ಕಿಯನ್ನ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸಮಯದಲ್ಲಿ ಪೊಲೀಸರು ದಾಳಿ ಮಾಡಿ ಸುಮಾರು 25 ಕ್ವಿಂಟಾಲ್ ಅಕ್ಕಿಯನ್ನ ವಶಪಡಿಸಿಕೊಂಡ ಘಟನೆ ನವನಗರದ...

ಘಟನೆಯ ಬಗ್ಗೆ ಸಂಬಂಧಿಕರ ಹೇಳಿಕೆ https://www.youtube.com/watch?v=5KiZZiXGSmM ಧಾರವಾಡ: ತಾಲೂಕಿನ ಇಟಿಗಟ್ಟಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೇರಿಯಾಗಿದ್ದು, ಇನ್ನುಳಿದವರ ಸ್ಥಿತಿಯೂ ಚಿಂತಾಜನಕವಾಗಿದೆ. ಇಟಿಗಟ್ಟಿ...

ಧಾರವಾಡ: ತಾಲೂಕಿನ ಇಟಿಗಟ್ಟಿ ಗ್ರಾಮದ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವಿಗೀಡಾದವರ ಸಂಖ್ಯೆ 10ಕ್ಕೇರಿದ್ದು, ಇನ್ನೂ ಕೆಲವರ ಸ್ಥಿತಿ ಗಂಭೀರವಾಗಿದೆ. ಧಾರವಾಡ ಗ್ರಾಮೀಣ ಠಾಣೆ ಸಬ್...

ಹುಬ್ಬಳ್ಳಿ;  ಸಂಕ್ರಾಂತಿಯ ಸಡಗರವನ್ನ ಜೂಜಾಟವಾಡುತ್ತ ಕಳೆಯುತ್ತಿದ್ದವರ ಮೇಲೆ ದಾಳಿ ಮಾಡಿರುವ ಪೊಲೀಸರು ಒಬ್ಬನನ್ನ ಬಂಧಿಸಿದ್ದು, ಐವರು ಪರಾರಿಯಾಗಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕಟ್ನೂರ್ ಗ್ರಾಮದ ಬಳಿ ನಡೆದಿದೆ....

ಧಾರವಾಡ: ಏಳು ಹೆಜ್ಜೆಗಳನ್ನಿಟ್ಟು ಇನ್ನೂ ಏಳು ತಿಂಗಳು ಕಳೆದಿದರಲಿಲ್ಲ. ಅಷ್ಟರಲ್ಲಿಯೇ ಪಾಪಿ ಪತಿರಾಯ ಪತ್ನಿಯನ್ನ ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿ, ಕಿಮ್ಸಗೆ ದಾಖಲಾಗಿದ್ದ ಕಲಘಟಗಿ...