ಹುಬ್ಬಳ್ಳಿ: ಹುಬ್ಬಳ್ಳಿಯ ದೇವಸ್ಥಾನ ಒಂದರಲ್ಲಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ದೇವಸ್ಥಾನದ ಅರ್ಚಕ ಸೇರಿದಂತೆ ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿಯಲ್ಲಿ ಈಗಷ್ಟೇ ನಡೆದಿದೆ. ಹುಬ್ಬಳ್ಳಿಯ ವೀರಾಪುರ...
ಅಪರಾಧ
ಹುಬ್ಬಳ್ಳಿ: ಮಹದಾಯಿ ವಿಷಯವಾಗಿ ನಡೆಯುತ್ತಿರುವ ಕಾಂಗ್ರೆಸ್ ಹೋರಾಟದಲ್ಲಿ ಭಾಗಿಯಾಗಲು ಬಂದಿದ್ದ ರೈತರ ಮೇಲೆ ಬಸ್ ಹರಿದು, ಓರ್ವ ಸಾವಾಗಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಲ್ಯಾಮಿಂಗ್ಟನ್ ರಸ್ತೆಯಲ್ಲಿ...
ಹೊಸ ವರ್ಷ ಆಚರಣೆಯ ಇವೆಂಟ್ಸ್ ನಲ್ಲಿ ಬಾಲ ಬಿಚ್ಚಿದ್ರೆ ಹುಷಾರ್: ಎಸಿಪಿ ನಂದಗಾವಿ ವಾರ್ನಿಂಗ್ ಹುಬ್ಬಳ್ಳಿ: ನಗರದಲ್ಲಿ ಹೊಸ ವರ್ಷ ಆಚರಣೆ ಮಾಡಲು ಅವಳಿ ನಗರದ ಬಾರ್...
ಬೆಂಗಳೂರು: ಹಿರಿಯ ಪೊಲೀಸ್ ಅಧಿಕಾರಿ ಆರ್.ದಿಲೀಪ್ ಅವರು ತೀವ್ರ ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದ ಆರ್.ದಿಲೀಪ್ ಅವರು,...
ದಕ್ಷಿಣ ಉಪ ವಿಭಾಗದಲ್ಲಿ ರೌಡಿ ಶೀಟರ್ ಮೇಲೆ ಚಾಕು ಇರಿತ: ಸ್ಥಳಕ್ಕೆ ಪೊಲೀಸರ ದೌಡು ಹುಬ್ಬಳ್ಳಿ: ಕಳೆದ 20 ದಿನಗಳಿಂದ ಶಾಂತವಾಗಿದ್ದ ಹುಬ್ಬಳ್ಳಿಯ ದಕ್ಷಿಣ ವಿಭಾಗದಲ್ಲಿ ಮತ್ತೆ...
ಹುಬ್ಬಳ್ಳಿ: ನಗರದಲ್ಲಿ ನಡೆಯುತ್ತಿರೋ ಪ್ಲೈಓವರ್ ಕಾಮಗಾರಿ ವೇಳೆಯಲ್ಲಿ ಬಾರಿ ಅವಘಡ ನಡೆದಿದ್ದು ಅಂತರಾಜ್ಯ ಕಾರ್ಮಿಕನೊಬ್ಬ ಸಾವಿನ ಮನೆಯ ಬಾಗಿಲನ್ನು ಕದತಟ್ಟಿ ಬಂದ ದುರ್ಘಟನೆ ಹುಬ್ಬಳ್ಳಿಯಲ್ಲಿ ಇಂದು ಮಧ್ಯಾಹ್ನದ...
ಧಾರವಾಡ: ರೈತರ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿಯನ್ನ ಪಡೆದು ಸರಕಾರದ ಬೊಕ್ಕಸಕ್ಕೆ ನಷ್ಟ ಮಾಡಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪ್ರಕರಣವೀಗ ಸಿಐಡಿ ಅಂಗಳಕ್ಕೆ ಹೋಗಿದ್ದು, ಕರ್ನಾಟಕವಾಯ್ಸ್.ಕಾಂಗೆ ಉನ್ನತ...
ಧಾರವಾಡ: ರೈತರ ಹೆಸರಿನಲ್ಲಿ ಸರಕಾರಕ್ಕೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಪ್ರಕರಣವನ್ನ ಸಾಮಾಜಿಕ ಕಾರ್ಯಕರ್ತ ಬಸವರಾಜ ಕೊರವರ ಅವರು ಹೊರಗೆ ಹಾಕಿದ್ದೆ ತಡ, ಆರೋಪಿಗಳ ವಿರುದ್ಧ ಇಲಾಖೆಯ...
ಹುಬ್ಬಳ್ಳಿ: ನಗರಕ್ಕಂಟಿರುವ ಬೈರಿದೇವರಕೊಪ್ಪದ ಬಳಿಯ ದರ್ಗಾವನ್ನ ತೆರವುಗೊಳಿಸಲು ಜಿಲ್ಲಾಡಳಿತ ನ್ಯಾಯಾಲಯದ ಆದೇಶದ ಮೂಲಕ ಮುಂದಾಗಿದ್ದು, ಈ ಬಗ್ಗೆ ಕಾಂಗ್ರೆಸ್ ಮುಖಂಡರು ಬಿಜೆಪಿಯನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ದರ್ಗಾ ತೆಗೆಯುವ...
ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿಯವರ ಮನೆಗೆ ಅವರ ಹಾಗೂ ಅವರ ಮಡದಿಯ ಹೆಸರಿನಲ್ಲಿ ಅನಾಮಧೇಯ ಪತ್ರಗಳು ಬಂದಿದ್ದು, ಹೊಸದೊಂದು ಚರ್ಚೆಗೆ ಕಾರಣವಾಗಿದ್ದಲ್ಲದೇ, ಈ ವಿಷಯವೀಗ ಪೊಲೀಸ್...