Posts Slider

Karnataka Voice

Latest Kannada News

ಅಪರಾಧ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕುಡಗುಂದ ಎಂಬಲ್ಲಿನ ಅರ್ಚಕರು ಒಬ್ಬರು ಗಾಂಜಾ ಮಾರಾಟ ಮಾಡುತ್ತಿದ್ದ ಪ್ರಕರಣ ಬಯಲಾಗಿದೆ. ಇಲ್ಲಿನ ಮಾಯ್ನೇರಮನೆಯ ಚಂದ್ರಶೇಖರ ಭಟ್ ಗಾಂಜಾ...

ಹುಬ್ಬಳ್ಳಿ ನೃಪತುಂಗ ಬೆಟ್ಟದ ಸುತ್ತ ಮತ್ತು ಕವಲಗೇರಿ ಗ್ರಾಮದಲ್ಲಿ ಕಂಡುಬಂದಿದ್ದ ಎರಡು ಚಿರತೆ ಒಂದೆ;ಬಂತು ಡಿಎನ್ಎ ವರದಿ: ಡಿಎಪ್ಓ ಯಶಪಾಲ ಕ್ಷೀರಸಾಗರ ಧಾರವಾಡ: ಹುಬ್ಬಳ್ಳಿ ನೃಪತುಂಗಬೆಟ್ಟ, ರಾಜನಗರ...

ಧಾರವಾಡ: ಸಾಮಾಜಿಕ ಜಾಲತಾಣದಲ್ಲಿ ಹಲವರು ಹಲವು ರೀತಿಯಲ್ಲಿ ಸುಳ್ಳುಗಳನ್ನ ಹಬ್ಬಿಸುತ್ತಿದ್ದು, ಇಂದು ಮತ್ತೊಂದು ವೈರಲ್ ವೀಡಿಯೋ ಧಾರವಾಡ ಜಿಲ್ಲೆಯವರನ್ನ ಕೆಲ ಕ್ಷಣ ಗಾಬರಿಪಡಿಸಿತ್ತು. ಆದರೆ, ವೈರಲ್ ಆಗಿರೋ...

ಧಾರವಾಡ: ಹುಬ್ಬಳ್ಳಿಯ ರಸ್ತೆಯಲ್ಲಿರುವ ಅರಣ್ಯ ಇಲಾಖೆಯ ಸಂಜೀವಿನಿ ಪಾರ್ಕ ಬಳಿಯಲ್ಲಿ ನಡೆದ ಕಾರು-ಸ್ಕೂಟಿಯ ನಡುವಿನ ಅಪಘಾತದಲ್ಲಿ ಇಬ್ಬರು ಯುವಕರು ದುರ್ಮರಣಕ್ಕೀಡಾಗಿದ್ದಾರೆ. ಸ್ಕೂಟಿಯಲ್ಲಿ ಹೆಲ್ಮೇಟ್ ಹಾಕಿಕೊಳ್ಳದೇ ಹೊರಟಿದ್ದ ಧಾರವಾಡದ...

ಧಾರವಾಡ: ನಿದ್ರೆ ಮಂಪರಿನಲ್ಲಿ ಕ್ಯಾಂಟರ್ ಚಲಾಯಿಸುತ್ತಿದ್ದ ಸಮಯದಲ್ಲಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ ಇಬ್ಬರು ಸ್ಥಳದಲ್ಲಿ ಸಾವಿಗೀಡಾಗಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಬೆಳ್ಳಂಬೆಳಿಗ್ಗೆ ಸಂಭವಿಸಿದೆ. ಘಟನೆಯ...

ಹುಬ್ಬಳ್ಳಿ: ಅವಳಿನಗರದ ಕೆಲವು ಪೊಲೀಸ್ ಠಾಣೆಗಳಲ್ಲಿ ಅವ್ಯವಹಾರ ನಶಿಸಿ ಹೋಗದಿರುವುದಕ್ಕೆ ಪೊಲೀಸರೇ ಕಾರಣವಾಗಿದ್ದಾರೆಂದು ಶಾಸಕ ಪ್ರಸಾದ ಅಬ್ಬಯ್ಯ, ಸಿಎಂ ಹಾಗೂ ಗೃಹ ಸಚಿವರ ಮುಂದೆ ಸ್ಥಳೀಯ ಪೊಲೀಸರ...

ಅಣ್ಣಿಗೇರಿ: ಪಟ್ಟಣದ ಹೊರವಲಯದ ಕೊಂಡಿಕೊಪ್ಪ ಬ್ರಿಡ್ಜ್ ಬಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಗದಗ ಮೂಲದ ವ್ಯಕ್ತಿಯೊಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಗದಗಿನ ಹಾತಲಗೇರಿ ನಿವಾಸಿ ವಿಠೋಬಾ ಹನಮಪ್ಪ ಹೂವಣ್ಣನವರ...

ಹುಬ್ಬಳ್ಳಿ: ಐದು ಸಾವಿರ ರೂಪಾಯಿ ಬಡ್ಡಿ ಹಣದ ಜೊತೆಗೆ ಆಟೋದ ದಿನದ ರಿಪೋರ್ಟ್ ಸರಿಯಾಗಿ ಕೊಡುತ್ತಿಲ್ಲವೆಂಬ ಕಾರಣಕ್ಕೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಪ್ರಕರಣದಲ್ಲೀಗ, ಆಟೋ ಚಾಲಕ ಸಾವಿಗೀಡಾಗಿದ್ದು,...

ಕಲಘಟಗಿ: ತಾಲೂಕಿನ ನೀರಸಾಗರ ಕೆರೆಯಲ್ಲಿ ಗೆಳೆಯರೊಂದಿಗೆ ಈಜಲು ಬಂದಿದ್ದ ಆಟೋ ಚಾಲಕನೋರ್ವ ನೀರಿನಲ್ಲಿ ಮುಳುಗಿ ಶವವಾಗಿ ಪತ್ತೆಯಾದ ಘಟನೆ ನಡೆದಿದೆ. ಹುಬ್ಬಳ್ಳಿಯ ಆನಂದನಗರದ ನಿವಾಸಿಯಾಗಿದ್ದ ಪೃಥ್ವಿ ರವಿವಾರ...

ಹುಬ್ಬಳ್ಳಿ: ನಗರದ ಕಾರವಾರ ರಸ್ತೆಯ ಸೇತುವೆ ಬಳಿಯಲ್ಲಿ ವಾಹನವೊಂದಕ್ಕೆ ಡಿಕ್ಕಿ ಹೊಡೆದು ಹದಗೆಟ್ಟ ರಸ್ತೆಯಂಚಿಗೆ ಬಿದ್ದು ಯುವಕನೋರ್ವ ಸಾವಿಗೀಡಾದ ಘಟನೆ ರವಿವಾರ ರಾತ್ರಿ ನಡೆದಿದೆ. ಬೈಕಿನಲ್ಲಿ ಹೋಗುತ್ತಿದ್ದ...