ಹುಬ್ಬಳ್ಳಿ: ಗೋಕುಲ ರಸ್ತೆಯಲ್ಲಿನ ಬಿಗ್ ಬಜಾರನಲ್ಲಿ ಕಾರ್ಯನಿರ್ವಸುತ್ತಿದ್ದ ಕ್ಯಾಷಿಯರ್ ನಾಪತ್ತೆಯಾದ ಘಟನೆ ನಡೆದಿದ್ದು, ಈ ಸಂಬಂಧ ಗೋಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೋಕುಲದ ಮೈಲಾರಲಿಂಗೇಶ್ವರ ನಗರದ...
ಅಪರಾಧ
ಹುಬ್ಬಳ್ಳಿ: ಹಳೇಹುಬ್ಬಳ್ಳಿ ಆನಂದನಗರದ ಬಳಿಯ ಸೇತುವೆ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನ ಬಂಧನ ಮಾಡುವಲ್ಲಿ ಹಳೇಹುಬ್ಬಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಲ್ಲಿ ಗೋಪಾಲ ವಾಲ್ಮೀಕಿ...
ಹುಬ್ಬಳ್ಳಿ: ಕಣ್ಣೂರಿನಿಂದ ಹುಬ್ಬಳ್ಳಿ ಮೂಲಕ ಬೆಂಗಳೂರಿಗೆ ಹೋಗಬೇಕಾದ ಇಂಡಿಗೋ ವಿಮಾನ ತಪ್ಪು ಲ್ಯಾಂಡಿಂಗ್ ಮಾಡಲು ಹೋಗಿ, ನೋಸ್ ಟೈರ್ ಆಪ್ ಶೂಟ್ ಆಗಿದ್ದು, ಪೈಲಟ್ ನ ಚಾಣಾಕ್ಷತನದಿಂದ...
ಧಾರವಾಡ: ತಾಲೂಕಿನ ಯರಿಕೊಪ್ಪದ ಬಳಿ ಬೈಕೊಂದು ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ, ಮಹಿಳೆಯೋರ್ವಳು ಸಾವಿಗೀಡಾಗಿದ್ದು, ಯುವಕನೋರ್ವ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಯರಿಕೊಪ್ಪ ಗ್ರಾಮದ 46 ವಯಸ್ಸಿನ...
ಬೆಂಗಳೂರು: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು, ಬೆಂಗಳೂರು ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬೈಕ್ ಅಪಘಾತದಲ್ಲಿ ಆಸ್ಪತ್ರೆ ಸೇರಿದ್ದ ವಿಜಯ್...
ಹುಬ್ಬಳ್ಳಿ: ಕಿಮ್ಸನಲ್ಲಿ ಕೊರೋನಾ ಪಾಸಿಟಿವ್ ನಿಂದ ಬಳಲುತ್ತಿದ್ದ ವೃದ್ಧನೋರ್ವ ಚಿಕಿತ್ಸಾ ಕೊಠಡಿಯ ಶೌಚಾಲಯದಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಸುಮಾರು 78 ವಯಸ್ಸಿನ...
ಹುಬ್ಬಳ್ಳಿ: ನಗರದ ಮಂಟೂರ ರಸ್ತೆಯ ಅರಳಿಕಟ್ಟಿ ಓಣಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆಯಲ್ಲಿ ಪೊಲೀಸರು ದಾಳಿ ಮಾಡಿದ್ದು, ಓರ್ವನ ಬಂಧನವಾಗಿದ್ದು, ಇನ್ನಿಬ್ಬರು ಪರಾರಿಯಾಗಿದ್ದಾರೆ. ಗುರುರಾಜ ಕುರುಬರ ಎಂಬಾತನನ್ನ...
ಹುಬ್ಬಳ್ಳಿ: ಲಾಕ್ ಡೌನ್ ವೇಳೆಯಲ್ಲಿ ಪೊಲೀಸರು ಬಿಜಿಯಿದ್ದಾರೆ ಎಂದುಕೊಂಡ ಆಸಾಮಿಯೋರ್ವ ತಾನು ಮಾಡಿದ ಯಡವಟ್ಟಿನಿಂದ ವ್ಯಕ್ತಿಯೋರ್ವ ಸಾವಿಗೀಡಾಗಿದ್ದನ್ನ ಮುಚ್ಚಿಕೊಂಡು ಅಲೆದಾಡುತ್ತಿದ್ದವನನ್ನ ಪೊಲೀಸರು ಚಾಣಕ್ಯನ ತಂತ್ರದ ಮೂಲಕ ಕಂಡು...
ಅಣ್ಣಿಗೇರಿ: ತಾಲೂಕಿನ ನಲವಡಿ ಟೋಲ್ ಬಳಿಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ, ಕೆಲವೇ ನಿಮಿಷಗಳ ಹಿಂದೆ ನಡೆದಿದೆ. ಘಟನೆಯಲ್ಲಿ ಪ್ರಕಾಶ ಅಡವಿ...
ಹುಬ್ಬಳ್ಳಿ: ಹಾಡುಹಗಲೇ ಎಪಿಎಂಸಿ ಯಾರ್ಡನಲ್ಲಿನ ಸೈಯ್ಯದಸಾಬ ಲಿಂಬುವಾಲೆಯವರ ಮೆಣಸಿನಕಾಯಿ ಅಂಗಡಿಯಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಯನ್ನ ಹಾಸನದಲ್ಲಿ ಸುಮಾರು ನಾಲ್ಕು ತಿಂಗಳ ನಂತರ ಪತ್ತೆ ಹಚ್ಚುವಲ್ಲಿ ಪೊಲೀಸರು...
