Posts Slider

Karnataka Voice

Latest Kannada News

ಅಪರಾಧ

ಬೆಂಗಳೂರು: ಸ್ನೇಹಿತರ ಮನೆಯಲ್ಲಿ ಪಾರ್ಟಿ ಮುಗಿಸಿ ತಡರಾತ್ರಿ ಗೆಳೆಯನ ಮನೆಯಲ್ಲಿಯೇ ಡಿವೈಎಸ್ಪಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಅನ್ನಪೂರ್ಣೇಶ್ವರಿ ನಗರದ ವಿನಾಯಕ ಲೇ ಔಟನಲ್ಲಿ ಬೆಳಕಿಗೆ ಬಂದಿದೆ. ಸಿಐಡಿಯಲ್ಲಿ...

ಹುಬ್ಬಳ್ಳಿ: ರೈತರ ಹತ್ತಿಯನ್ನು ಖರೀದಿ ಮಾಡದೇ ಸತಾಯಿಸುತ್ತಿದ್ದಾರೆಂದು ಬೇಸರಗೊಂಡ ಮೂವತ್ತಕ್ಕೂ ಹೆಚ್ಚು ರೈತರು ಕರ್ನಾಟಕ ಕಾಟನ್ ಕಾರ್ಪೋರೇಷನ್ ಆಪ್ ಇಂಡಿಯಾದ ಅಧಿಕಾರಿಗಳನ್ನ ಹುಬ್ಬಳ್ಳಿ ತಾಲೂಕಿನ ತಾರಿಹಾಳ ಕೈಗಾರಿಕಾ...

ಧಾರವಾಡ: ಶಹರದ ಹೊಸ ಎಪಿಎಂಸಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನ ಬಂಧನ ಮಾಡುವಲ್ಲಿ ನಗರ ಆರ್ಥಿಕ ಅಪರಾಧ ಮತ್ತು ಮಾದಕ ವಸ್ತುಗಳ ಅಪರಾಧ ಪೊಲೀಸ್ ಠಾಣೆಯ...

ಹುಬ್ಬಳ್ಳಿ: ಕಾಳಸಂತೆಯಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿದ್ದ ಅಂಗಡಿಯ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಉಪನಗರ ಠಾಣೆ ಪೊಲೀಸರು ದಾಳಿ ಮಾಡಿರುವ...

ಹುಬ್ಬಳ್ಳಿ: ಗ್ರಾಮ ಪಂಚಾಯತಿಯ ಚುನಾವಣೆಯ ಸಮಯದಲ್ಲಿ ಅಕ್ರಮವಾಗಿ ಸರಾಯಿಯನ್ನು ಮಾರಾಟ ಮಾಡುತ್ತಿದ್ದ ಮಹಿಳೆಯನ್ನ ಬಂಧನ ಮಾಡುವಲ್ಲಿ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ...

ಧಾರವಾಡ: ನಗರದ ಎನ್ ಟಿಟಿಎಫ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಶಾಂತೇಶ ಎಜ್ಯುಕೇಶನ್ ಸೊಸಾಯಟಿಯ ವಿದ್ಯಾ ಪಿ.ಹಂಚಿನಮನಿ ಇಂಡಿಪೆಂಡೆಟ್ ಪಿಯು ಕಾಲೇಜಿನ ಅಧ್ಯಕ್ಷ ಇನ್ನಿಲ್ಲವಾಗಿದ್ದಾರೆ....

ಹುಬ್ಬಳ್ಳಿ: ಪೊಲೀಸರನ್ನ ಕಣ್ಣು ತಪ್ಪಿಸಿ ನಿರಂತರವಾಗಿ ಜೂಜಾಟದಲ್ಲೇ ತೊಡಗಿ, ಅಲ್ಲಲ್ಲಿ ಅಡ್ಡೆಗಳನ್ನ ನಡೆಸುತ್ತಿದ್ದ ಅಂದರ್-ಬಾಹರ್ ಕಿಂಗ್ ಪಿನ್ ಅಬ್ದುಲ ಸಮದ ಸಮೇತ ಐವರನ್ನ ಬಂಧನ ಮಾಡುವಲ್ಲಿ ಹುಬ್ಬಳ್ಳಿಯ...

ಧಾರವಾಡ: ಹುಬ್ಬಳ್ಳಿಯಿಂದ ಧಾರವಾಡ ಕಡೆಗೆ ಬರುತ್ತಿದ್ದ ಬಿಆರ್ ಟಿಎಸ್ ಬಸ್ ಚಾಲಕ ಓರ್ವ ಪಾದಚಾರಿಯನ್ನ ತಪ್ಪಿಸಲು ಹೋಗಿ ಮತ್ತೋರ್ವ ಪಾದಚಾರಿ ಹಾಗೂ ಸೆಕ್ಯುರಿಟಿಗೆ ಡಿಕ್ಕಿ ಹೊಡೆದ ಘಟನೆ...

ಹುಬ್ಬಳ್ಳಿ: ಕಳೆದ ಎರಡು ದಿನದ ಹಿಂದೆ ಹುಬ್ಬಳ್ಳಿಗೆ ಆಗಮಿಸಿದ್ದ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿರುವ ವಿನಾಯಕ ರೆಸಿಡೆನ್ಸಿ ಲಾಡ್ಜನಲ್ಲಿ ನಡೆದಿದ್ದು, ಈಗ...

ಹುಬ್ಬಳ್ಳಿ: ರಜೆಯಲ್ಲಿದ್ದ ಪೊಲೀಸರೋರ್ವರು ಮದುವೆಗೆ ಹೋಗುತ್ತಿದ್ದ ಸಮಯದಲ್ಲಿ ಆಟೋರಿಕ್ಷಾವೊಂದು ಡಿಕ್ಕಿ ಹೊಡೆದ ಪರಿಣಾಮ ಕಾಲಿಗೆ ತೀವ್ರವಾದ ಗಾಯಗಳಾದ ಘಟನೆ ನಗರದ ಚೆನ್ನಮ್ಮ ವೃತ್ತದಲ್ಲಿ ನಡೆದಿದೆ. ಚೆನ್ನಮ್ಮ ವೃತ್ತದಲ್ಲಿ...