ಬೆಂಗಳೂರು: ಬೈಂದೂರು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಪಡೆದುಕೊಳ್ಳುವುದಕ್ಕಾಗಿ ಉದ್ಯಮಿ ಗೋವಿಂದ ಪೂಜಾರಿ ನೀಡಿದ್ದ ಕೋಟಿ ಕೋಟಿ ಹಣದ ರೂವಾರಿಯ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗಿವೆ. ಬೆಂಗಳೂರಿನ...
ಅಪರಾಧ
ಧಾರವಾಡ: ನಗರದ ಹೊರವಲಯದ ಕೆಲಗೇರಿ ಬೈಪಾಸ್ ಬಳಿಯ ಸೇತುವೆ ಹತ್ತಿರ ರಸ್ತೆ ಬದಿಯಲ್ಲಿ ವ್ಯಕ್ತಿಯೋರ್ವನ ಶವ ಕಂಡು ಜನಜಾತ್ರೆಯೇ ನೆರದಿತ್ತು. ಅದೇ ಸಮಯದಲ್ಲಿ ಪೊಲೀಸರು ದೌಡಾಯಿಸುವಂತಾಗಿತ್ತು. ಸುಮಾರು...
ಹುಬ್ಬಳ್ಳಿ: ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಕರೆದುಕೊಂಡು ಹೋಗಿ ಪೊಲೀಸರೆ ಹೊಡೆದು ಸಾಯಿಸಿದ್ದಾರೆ ಎಂದು ಸಾವಿಗೀಡಾದವನ ಕುಟುಂಬಸ್ಥರು ಆರೋಪಿಸಿದರು. ಹಾವೇರಿಯ ಹೊಸರಿತ್ತಿಯಲ್ಲಿ ಗೋವಿಂದ ಪೂಜಾರ ಎಂಬಾತನ...
ಪತ್ರಿಕೋದ್ಯಮ ವಿದ್ಯಾರ್ಥಿನಿಯಾಗಿದ್ದ ಚೈತ್ರಾ ಕುಂದಾಪುರ ಪ್ರಮುಖ ಪತ್ರಿಕೆಯಲ್ಲಿ ಉಪಸಂಪಾದಕಿಯಾಗಿದ್ದ ಪೈರ್ ಬ್ರ್ಯಾಂಡ್ ಬೆಂಗಳೂರು: ಬೈಂದೂರು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಮಾಡಲಾಗಿದೆ ಎಂಬ ಆರೋಪದಲ್ಲಿ...
ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಆರೋಪ ರಹಸ್ಯ ಸ್ಥಳದಲ್ಲಿ ವಿಚಾರಣೆ ಉಡುಪಿ: MLA ಟಿಕೆಟ್ ಕೊಡಿಸೋದಾಗಿ 7 ಕೋಟಿ ವಂಚನೆ ಮಾಡಿರುವ ಹಿಂದೂ ಪರ ಹೋರಾಟಗಾರ್ತಿ ಚೈತ್ರಾ...
ಹುಬ್ಬಳ್ಳಿ ಧಾರವಾಡದಲ್ಲಿ ಕಳ್ಳತನ ಮಾಡುತ್ತಿದ್ದ ಭಟ್ಕಳದಲ್ಲಿ ಆ್ಯಕ್ಟಿವ್ ಎಂಟು ಲಕ್ಷ ರೂಪಾಯಿ ಮೌಲ್ಯದ ಬೈಕ್ಗಳು ವಶ ಭಟ್ಕಳ: ಉತ್ತರಕನ್ನಡ ಜಿಲ್ಲೆಯ ವಿವಿಧೆಡೆಗಳಲ್ಲಿ ಹತ್ತಾರು ಬೈಕ್ ಕಳ್ಳತನ ಮಾಡಿದ್ದ...
ಧಾರವಾಡ: ಪರವೂರಿಗೆ ಹೋಗುವ ಮನೆಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನ ಬಂಧನ ಮಾಡುವಲ್ಲಿ ಧಾರವಾಡ ಉಪನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನ ಧಾರವಾಡ ತಾಲೂಕಿನ...
ರೈಲ್ವೇ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷ ಲಕ್ಷ ಪಂಗನಾಮ ಹಾಕಿ; ಜೈಲು ಸೇರಿದ ಪ್ರಶಾಂತ ದೇಶಪಾಂಡೆ ಹುಬ್ಬಳ್ಳಿ: ಈಗಿನ ಕಾಲದಲ್ಲಿ ಸರ್ಕಾರಿ ನೌಕರಿ ಯಾರಿಗೆ ಬೇಡ ಹೇಳಿ...
ಹುಬ್ಬಳ್ಳಿ: ನಗರದ ವೆಂಕಟೇಶ್ವರ ಕಾಲನಿಯಲ್ಲಿ ನಡೆದ ಯುವಕನ ಹತ್ಯೆಯ ಬಗ್ಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಅವರು ಸಂಪೂರ್ಣವಾದ ಮಾಹಿತಿ ತಿಳಿಸಿದ್ದಾರೆ. ಹತ್ಯೆಯಾದ ಅಸ್ಲಂ,...
ಧಾರವಾಡ: ಶ್ರಾವಣ ಸೋಮವಾರದ ಅಂಗವಾಗಿ ನರೇಂದ್ರ ಗ್ರಾಮದ ಬಳಿಯಿರುವ ಗುಡ್ಡದ ಬಸವಣ್ಣ ದೇವರ ದರ್ಶನಕ್ಕೆ ಹೋಗಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಧಾರುಣವಾಗಿ ಸಾವಿಗೀಡಾದ ಘಟನೆ ಬೇಲೂರ...
