ಕಲಬುರಗಿ: ಅಕ್ರಮ ಮರಳು ದಂಧೆ ತಡೆಯಲು ಹೋಗಿದ್ದ ಸಮಯದಲ್ಲಿ ನಡೆದ ಮುಖ್ಯ ಪೇದೆಯ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸಾಯಿಬಣ್ಣ ಎಂಬಾತನಿಗೆ ಪೋಲಿಸರು ಫೈರ್ ಮಾಡಿದ್ದಾರೆ. Exclusive...
ಅಪರಾಧ
ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿರುವ ಐವತೈದಕ್ಕೂ ಹೆಚ್ಚು ಸ್ಪಾಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಅನುಮಾನಗಳು ಆರಂಭಗೊಂಡಿದ್ದು, ಈ ಬಗ್ಗೆ ಕಾಂಗ್ರೆಸ್ ಮುಖಂಡ ರಜತ ಉಳ್ಳಾಗಡ್ಡಿಮಠ ಪಾಲಿಕೆ ಅಧಿಕಾರಿ...
ಹುಬ್ಬಳ್ಳಿ: ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯ ಮುಖ್ಯಪೇದೆಯನ್ನ ಧಾರವಾಡದ ಸಂಚಾರಿ ಠಾಣೆಗೆ ವರ್ಗಾವಣೆ ಮಾಡಲಾಗಿದ್ದು, ತಕ್ಷಣವೇ ಆದೇಶ ಪಾಲಿಸುವಂತೆ ಪೊಲೀಸ್ ಕಮೀಷನರ್ ಸೂಚಿಸಿದ್ದಾರೆ. ಹುಬ್ಬಳ್ಳಿ ದಕ್ಷಿಣ ವಿಭಾಗದ ಸಹಾಯಕ...
ಉಚಿತ ಬಸ್ ಪ್ರಯಾಣವನ್ನೇ ಕಳ್ಳತನಕ್ಕೆ ಬಳಸಿಕೊಂಡ ಮೂವರು ಮಹಿಳೆಯರು ಅಂದರ್... ಶಿರಸಿ: ಚಿನ್ನ ಖರೀದಿ ಸೋಗಿನಲ್ಲಿ ಬಂದು ಲಕ್ಷಾಂತರ ರೂಪಾಯಿ ಚಿನ್ನ ದೋಚಿಕೊಂಡು ಹೋಗಿದ್ದ ಮೂವರನ್ನ ಇದೀಗ...
ಅಕ್ರಮವನ್ನ ತಡೆಯಲು ಹೋದಾಗ ದುರ್ಘಟನೆ ಸ್ಥಳದಲ್ಲಿ ಪ್ರಾಣಬಿಟ್ಟ 'ಜಮಾದಾರ' ನಿರಂತರವಾಗಿ ನಡೆಯುತ್ತಿದೆ ಅಕ್ರಮ ದಂಧೆ ಕಲಬುರಗಿ: ಖಚಿತ ಮಾಹಿತಿ ಮೇರೆಗೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ...
ಹುಬ್ಬಳ್ಳಿ: ಅವಳಿನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಬಹುತೇಕ ಪೊಲೀಸ್ ಠಾಣೆಗಳಲ್ಲಿ ಬಹುದೊಡ್ಡ ಬದಲಾವಣೆಗಳು ನಡೆಯಲಿದ್ದು, ಪೊಲೀಸ್ ಕಮೀಷನರ್ ಅಧಿಕೃತ ಮುದ್ರೆ ಹಾಕಲಿದ್ದಾರೆ. ಹುಬ್ಬಳ್ಳಿ ಧಾರವಾಡನ ವಿವಿಧ ಪೊಲೀಸ್...
ಧಾರವಾಡ: ತಾಲೂಕಿನ ಗೋವನಕೊಪ್ಪದ ಬಳಿ ಮಹಿಳೆಯನ್ನ ಹತ್ಯೆ ಮಾಡಿದ್ದ ಆರೋಪಿಯನ್ನ ಹೆಡಮುರಿಗೆ ಕಟ್ಟುವಲ್ಲಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದು, ಕೊಲೆಗೆ 'ಸ್ಪಂದನೆ' ಸಿಗದೇ ಇರುವುದು ಕಾರಣವೆಂದು ಗೊತ್ತಾಗಿದೆ....
ಧಾರವಾಡ: ವೇಗವಾಗಿ ಹೋಗುತ್ತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿ ಸಾವಿಗೀಡಾದ ಘಟನೆ ಕ್ಯಾರಕೊಪ್ಪ ಸೇತುವೆಯ ಹತ್ತಿರ ಸಂಭವಿಸಿದೆ. ಮೂಲತಃ ಚೆನ್ನರಾಯಪಟ್ಟಣದವರೆಂದು ಹೇಳಲಾಗಿರುವ ನಾಲ್ವರು...
ಧಾರವಾಡ: ಮಧ್ಯವಯಸ್ಕ ಮಹಿಳೆಯೊಬ್ಬಳ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಿರುವ ಪ್ರಕರಣ ಧಾರವಾಡ ತಾಲೂಕಿನ ಗೋವನಕೊಪ್ಪದ ಸಮೀಪ ಬೆಳಕಿಗೆ ಬಂದಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ....
ಧಾರವಾಡ: ಅಪಘಾತವೊಂದರಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಹತ್ತಕ್ಕೂ ಹೆಚ್ಚು ಪ್ರಯಾಣಿಕರನ್ನ, ಜನರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸುವ ಮೂಲಕ ಧಾರವಾಡದ ಯುವಕನೋರ್ವ ಮಾನವೀಯತೆ ಮೆರೆದಿದ್ದಾರೆ. ತೇಗೂರ ಬಳಿ...
