Posts Slider

Karnataka Voice

Latest Kannada News

ನಮ್ಮೂರು

ಹುಬ್ಬಳ್ಳಿ:  ಕೊರೋನಾ ಲಾಕ್ ಡೌನ್ ನಿಯಮಗಳನ್ನ ಸಡಿಲಗೊಳ್ಳುತ್ತಿದಂತೆ ಮೊದಲು ನಡೆಯುತ್ತಿದ್ದ ದಂಧೆಗಳು ಮತ್ತೆ ಆರಂಭಗೊಂಡಿವೆ. ಗೋವಾಗೆ ಹೋಗಿ ಬರಲು ಅವಕಾಶ ಕೊಟ್ಟಿದ್ದೇ ತಡ, ಗೋವಾ ಡ್ರಿಂಕ್ ನಗರದೊಳಗೆ...

ಬೆಂಗಳೂರು: ಕಳೆದ ಮೂರು ದಿನಗಳ ಹಿಂದೆ ಬಿಆರ್ ಟಿಎಸ್ ಸಂಸ್ಥೆಯಿಂದ ನಿರ್ಮಾಣವಾಗಿರುವ ನವಲೂರು ಬ್ರಿಡ್ಜ್ ಕಾಮಗಾರಿ ಸರಿಯಾಗಿ ಆಗದಿರುವ ಬಗ್ಗೆ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ...

ಹುಬ್ಬಳ್ಳಿ: ಮಟ ಮಟ ಮಧ್ಯಾಹ್ನವೇ ಟೌನಹಾಲ್ ಬಳಿ ಭಾರಿ ಶಬ್ದವಾಗಿ ಎಲ್ಲಿ ಏನಾಯಿತು ಎಂದು ಅಕ್ಕಪಕ್ಕದವರು ಹೊರಗಡೆ ಬಂದು ಹೌಹಾರಿದ ಘಟನೆ ನಡೆದಿದೆ. ಹುಬ್ಬಳ್ಳಿಯ ನೆಹರು ಮೈದಾನದ...

ಧಾರವಾಡ: ಕೇಂದ್ರ ಸರಕಾರದ ರೈತ ವಿರೋಧಿ ನೀತಿಯನ್ನ ಖಂಡಿಸಿ ರಾಯಪೂರದ ಬಳಿ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿ, ಪ್ರತಿಭಟನೆ ವ್ಯಕ್ತಪಡಿಸಿದರು. ಕೇಂದ್ರ ಸರಕಾರ ತಂದಿರುವ ಎಪಿಎಂಸಿ...

ಧಾರವಾಡ: ಹಲವು ತಿಂಗಳುಗಳಿಂದ ನೆನೆಗುದಿಗೆ ಬಿದ್ದಿದ್ದ ಇಲ್ಲಿನ ಕರ್ನಾಟಕವ ವಿಶ್ವವಿದ್ಯಾಲಯದ ಖಾಯಂ ಕುಲಪತಿಯ ಆಯ್ಕೆಗೆ ಇಂದು ತೆರೆ ಬಿದ್ದಿದೆ. ಹಲವು ಕುತೂಹಲಗಳಿಂದ ಕೂಡಿದ್ದ ಕುಲಪತಿಗಳ ಆಯ್ಕೆ ಒಂದಿಲ್ಲೊಂದು...

ಧಾರವಾಡ: ಸೋಮವಾರ ರೈತರ ಪ್ರತಿಭಟನೆ ಇರುವುದರಿಂದ ಅಂದು ನಡೆಯಬೇಕಾಗಿದ್ದ ಸ್ನಾತಕ ಪರೀಕ್ಷೆಗಳನ್ನ ಮುಂದೂಡಲಾಗಿದೆ ಎಂದು ಕರ್ನಾಟಕ ವಿಶ್ವವಿದ್ಯಾಲಯ ತಿಳಿಸಿದೆ. ಈ ಬಗ್ಗೆ ಸುತ್ತೋಲೆಯನ್ನ ಹೊರಡಿಸಿರುವ ಕವಿವಿ, ಕರ್ನಾಟಕ...

ಧಾರವಾಡ: ಹುಬ್ಬಳ್ಳಿಯಿಂದ ಲಕ್ಷ್ಮೇಶ್ವರಕ್ಕೆ ಹೊರಟಿದ್ದ ಬಸ್ ಗೆ ಹಾಗೂ ಕುಂದಗೋಳದಿಂದ ಬರುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ....

ಹುಬ್ಬಳ್ಳಿ: ನೀವೂ ಟ್ರೇನನಲ್ಲಿ ಹೋಗುತ್ತಿದ್ದರೇ ಚಾ.. ಚಾ.. ಚಾ.. ಎಂದು ಧ್ವನಿಯನ್ನ ಕೇಳಿಯೇ ಇರುತ್ತೀರಿ. ಹಾಗೇ ಬಂದು ಹೋಗುವವರೇ ನಿಮ್ಮ ಬ್ಯಾಗನ್ನೂ ಎಗರಿಸಿ ಹೋಗುತ್ತಿದ್ದರೆಂಬ ಸತ್ಯವನ್ನ ರೇಲ್ವೆ...

ಹುಬ್ಬಳ್ಳಿ: ಕೊರೋನಾ ಮಹಾಮಾರಿ ಹೆಚ್ಚಾಗುತ್ತಿದ್ದರೂ ಗ್ರಾಮೀಣ ಪ್ರದೇಶದ ಕೆಲವೆಡೆ ಇನ್ನೂ ಸುಧಾರಣೆಯಾಗುವ ಲಕ್ಷಣಗಳು ಕಂಡು ಬರುತ್ತಿಲ್ಲ. ಅದಕ್ಕೆ ತಾಜಾ ಉದಾಹರಣೆಯೇ ಈ ರಾಯನಾಳ ಗ್ರಾಮ. ಹುಬ್ಬಳ್ಳಿ ತಾಲೂಕಿನ...

 ಹುಬ್ಬಳ್ಳಿ/ಧಾರವಾಡ: ದೇಶಪಾಂಡೆನಗರದಲ್ಲಿರುವ ಐಸಿಐಸಿಐ ಬ್ಯಾಂಕಿನ ಮುಂದೆ ನಿಲ್ಲಿಸಿದ ಬೈಕ್ ನ್ನ ಕಳ್ಳತನ ಮಾಡಲಾಗಿದೆ ಎಂದು ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬ್ಯಾಂಕಿನ ಕೆಲಸಕ್ಕಾಗಿ ಬೈಕ್ ಲಾಕ್ ಮಾಡಿಕೊಂಡು...