Posts Slider

Karnataka Voice

Latest Kannada News

ನಮ್ಮೂರು

ಧಾರವಾಡ: ಮೂವತ್ತರಿಂದ ನಲ್ವತ್ತು ಜನರೊಂದಿಗೆ ಪ್ರಯಾಣಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಯರಿಕೊಪ್ಪದ ಬಳಿ ಪಲ್ಟಿಯಾಗಿದ್ದು, ಮೂವತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಾಯಾಳುಗಳನ್ನ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗುತ್ತಿದೆ. ಹುಬ್ಬಳ್ಳಿಯಿಂದ...

ಧಾರವಾಡ: ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ಗರ್ಭಿಣಿ ಮಹಿಳೆಯೋವರ್ಳು 108 ಅಂಬ್ಯುಲೆನ್ಸನಲ್ಲಿ ಗಂಡು ಮಗುವಿಗೆ ಜನ್ಮ‌ ನೀಡಿದ ಘಟನೆ ಧಾರವಾಡ ಬೆಳಗಾವಿ ರಸ್ತೆಯಲ್ಲಿನ ಹೈಕೋರ್ಟ್ ಬಳಿ‌ ನಡೆದಿದೆ....

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಕಚೇರಿಗೆ ಕೂಗಳತೆ ದೂರದಲ್ಲೇ ಸಿಲೆಂಡರ್ ಸ್ಪೋಟಗೊಂಡರೂ ಇನ್ನೂವರೆಗೂ ಸಂಬಂಧಿಸಿದ ಇಲಾಖೆಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸದೇ ಇರುವುದು, ಅಧಿಕಾರಿಗಳ...

ಇಡೀ ಬ್ರಹ್ಮಾಂಡವೇ ಗುರುತ್ವ ಬಲವನ್ನು ನಂಬಿ ನಡೆಯುತ್ತಿರುವಾಗ. ಇಲ್ಲಿ ಪರಸ್ಪರ ಅವಲಂಬನೆ ಅನಿವಾರ್ಯ ಸಂಗತಿ. ಮನುಷ್ಯನ ಜ್ಞಾನ ವಿಸ್ತಾರಗೊಳ್ಳುತ್ತಾ ಸಾಗಿದಂತೆ ಹೊಸ ಹೊಸ ಆವಿಷ್ಕಾರವು ಅನಿವಾರ್ಯವಾಗಿತ್ತಾ ಸಾಗಿತು......

ಧಾರವಾಡದಲ್ಲಿಂದು 232 ಪಾಸಿಟಿವ್- 118 ಗುಣಮುಖ: 4ಸೋಂಕಿತರು ಸಾವು ಧಾರವಾಡ ಜಿಲ್ಲೆಯಲ್ಲಿ 232 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ 16917 ಪಾಸಿಟಿವ್ ಸಂಖ್ಯೆಗಳಾಗಿವೆ....

ಧಾರವಾಡ: ಹಲವು ತಿಂಗಳುಗಳಿಂದ ನೆನೆಗುದಿಗೆ ಬಿದ್ದಿದ್ದ ಇಲ್ಲಿನ ಕರ್ನಾಟಕವ ವಿಶ್ವವಿದ್ಯಾಲಯದ ಖಾಯಂ ಕುಲಪತಿಯ ಆಯ್ಕೆಗೆ ಇಂದು ತೆರೆ ಬಿದ್ದಿದೆ. ಹಲವು ಕುತೂಹಲಗಳಿಂದ ಕೂಡಿದ್ದ ಕುಲಪತಿಗಳ ಆಯ್ಕೆ ಒಂದಿಲ್ಲೊಂದು...

ಧಾರವಾಡ: ಸೋಮವಾರ ರೈತರ ಪ್ರತಿಭಟನೆ ಇರುವುದರಿಂದ ಅಂದು ನಡೆಯಬೇಕಾಗಿದ್ದ ಸ್ನಾತಕ ಪರೀಕ್ಷೆಗಳನ್ನ ಮುಂದೂಡಲಾಗಿದೆ ಎಂದು ಕರ್ನಾಟಕ ವಿಶ್ವವಿದ್ಯಾಲಯ ತಿಳಿಸಿದೆ. ಈ ಬಗ್ಗೆ ಸುತ್ತೋಲೆಯನ್ನ ಹೊರಡಿಸಿರುವ ಕವಿವಿ, ಕರ್ನಾಟಕ...

ಧಾರವಾಡ: ಹುಬ್ಬಳ್ಳಿಯಿಂದ ಲಕ್ಷ್ಮೇಶ್ವರಕ್ಕೆ ಹೊರಟಿದ್ದ ಬಸ್ ಗೆ ಹಾಗೂ ಕುಂದಗೋಳದಿಂದ ಬರುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ....

ಹುಬ್ಬಳ್ಳಿ: ನೀವೂ ಟ್ರೇನನಲ್ಲಿ ಹೋಗುತ್ತಿದ್ದರೇ ಚಾ.. ಚಾ.. ಚಾ.. ಎಂದು ಧ್ವನಿಯನ್ನ ಕೇಳಿಯೇ ಇರುತ್ತೀರಿ. ಹಾಗೇ ಬಂದು ಹೋಗುವವರೇ ನಿಮ್ಮ ಬ್ಯಾಗನ್ನೂ ಎಗರಿಸಿ ಹೋಗುತ್ತಿದ್ದರೆಂಬ ಸತ್ಯವನ್ನ ರೇಲ್ವೆ...

ಹುಬ್ಬಳ್ಳಿ: ಕೊರೋನಾ ಮಹಾಮಾರಿ ಹೆಚ್ಚಾಗುತ್ತಿದ್ದರೂ ಗ್ರಾಮೀಣ ಪ್ರದೇಶದ ಕೆಲವೆಡೆ ಇನ್ನೂ ಸುಧಾರಣೆಯಾಗುವ ಲಕ್ಷಣಗಳು ಕಂಡು ಬರುತ್ತಿಲ್ಲ. ಅದಕ್ಕೆ ತಾಜಾ ಉದಾಹರಣೆಯೇ ಈ ರಾಯನಾಳ ಗ್ರಾಮ. ಹುಬ್ಬಳ್ಳಿ ತಾಲೂಕಿನ...