ಹುಬ್ಬಳ್ಳಿ: ವಾಕರಸಾಸಂಸ್ಥೆ, ಕೇಂದ್ರ ಕಛೇರಿಯಲ್ಲಿ ಇಂದು ಮಹಾತ್ಮ ಗಾಂಧಿಜಿಯವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು, ವಾಕರಸಾಸಂ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭಾಜಪೇಯಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಾತ್ಮ...
ನಮ್ಮೂರು
ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗದಲ್ಲಿ ಸೇವಾ ನಿವೃತ್ತಿ ಹೊಂದಿದ ಸಾರಿಗೆ ಸಿಬ್ಬಂದಿಗಳಿಗೆ ಸಂಸ್ಥೆಯ ಕಲಾ ಮತ್ತು ಸಾಂಸ್ಕøತಿಕ ಭವನದಲ್ಲಿ ಹಿರಿಯ ಅಧಿಕಾರಿಗಳು...
ಧಾರವಾಡ: ಹುಬ್ಬಳ್ಳಿ-ಧಾರವಾಡಕ್ಕೆ ಬಿಆರ್ ಟಿಎಸ್ ಬಂದು ಅದಾಗಲೇ ಎಂಟು ವರ್ಷಗಳು ಕಳೆದಿವೆ. ಆದರೆ, ಅಲ್ಲಿನ ವಿವಾದಗಳು ಮಾತ್ರ ಮುಗಿಯುತ್ತಿಲ್ಲ. ಬಿಜೆಪಿ ಸರಕಾರವಿದ್ದಾಗಲೇ ಆರಂಭಗೊಂಡಿದ್ದ ಯೋಜನೆಯೊಂದು ಬಿಜೆಪಿ ಸರಕಾರ...
ಧಾರವಾಡ: ಇಲ್ಲಿಯ ಕೊಪ್ಪದಕೇರಿ ನಿವಾಸಿ ರಾಮಪ್ಪ ಬಡಿಗೇರ (70) ಶುಕ್ರವಾರ ರಾತ್ರಿ ನಿಧನರಾಗಿದ್ದು, ಮೃತರು ಪತ್ನಿ, ಮೂವರು ಪುತ್ರಿಯರು ಅಗಲಿದ್ದಾರೆ. ಮೃತ ರಾಮಪ್ಪ ಬಡಿಗೇರ ಅವರದ್ದು ಇಟ್ಟಂಗಿಯ...
ಹುಬ್ಬಳ್ಳಿ: ಧಾರವಾಡದ ರೌಡಿ ಶೀಟರ್ ಇರ್ಫಾನ್ ಹಂಚಿನಾಳ ಅಲಿಯಾಸ್ ಪ್ರೂಟ್ ಇರ್ಫಾನ್ ಹತ್ಯೆ ಪ್ರಕರಣದಿಂದ ದಿನದಿಂದ ದಿನಕ್ಕೆ ಹೊಸ ಹೊಸ ರೂಪವನ್ನ ತಳೆಯುತ್ತಿದೆ. ಈಗಾಗಲೇ ಹತ್ಯೆ ಮಾಡಿದ್ದ...
ಹುಬ್ಬಳ್ಳಿ: ಕಳೆದ ಮೂರು ದಿನಗಳ ಹಿಂದೆ ಹುಬ್ಬಳ್ಳಿ-ಕಾರವಾರ ರಸ್ತೆಯ ಚಾಟ್ನಿ ಕಾಂಪ್ಲೆಕ್ಸ್ ಬಳಿ ನಡೆದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಪವರ ಟಿವಿ ಕ್ಯಾಮರಾಮನ್ ಸುನೀಲ, ಚಿಕಿತ್ಸೆ...
ಧಾರವಾಡ: ನವನಗರದಲ್ಲಿ ಹೇರ್ ಕಲರ್ ಮಾಡಿಸಿಕೊಂಡು ವೇಗವಾಗಿ ಬಂದ ಹಿನ್ನೆಲೆಯಲ್ಲಿ ಮಾರುತಿ ಬ್ರಿಜಾ ಕಾರಲ್ಲಿ ಬೆಂಕಿ ತಗುಲಿದ್ದು, ಕೆಲವೊತ್ತು ವಿದ್ಯಾಗಿರಿ ಪ್ರದೇಶದಲ್ಲಿ ಆತಂಕ ಮೂಡಿಸಿತ್ತು. ಸುಮಾರು 11.35ರ...
ನವದೆಹಲಿ: ಕರ್ನಾಟಕದ ಎರಡು ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳಿಗೆ ನಡೆಯುವ ವಿಧಾನಪರಿಷತ್ ಚುನಾವಣೆಗೆ ಭಾರತೀಯ ಜನತಾ ಪಕ್ಷ ತನ್ನ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಘೋಷಣೆ ಮಾಡಿದೆ. ಕರ್ನಾಟಕದ...
ಧಾರವಾಡ: ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬರದ ಹಾಗೇ ಬೆಳೆ ಕೈಕೊಟ್ಟಿದ್ದರಿಂದ ಕಂಗಾಲಾದ ರೈತನೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ...
ಹುಬ್ಬಳ್ಳಿ: ಹುಬ್ಬಳ್ಳಿಯ ನಗರದ ಐ.ಸಿ.ಐ.ಸಿ.ಐ ಬ್ಯಾಂಕ್ನ 124 ಸಿಬ್ಬಂದಿಗೆ ತಾಲೂಕು ಆಡಳಿತ ವತಿಯಿಂದ ಇಂದು ಉಚಿತವಾಗಿ ಕೋವಿಡ್-19 RAPID ಆ್ಯಂಟಿಜನ್ ಹಾಗೂ ಆರ್.ಟಿ.ಪಿ.ಸಿ.ಆರ್ ಟೆಸ್ಟ್ ಮಾಡಲಾಯಿತು. ನಗರದಲ್ಲಿನ...
