Posts Slider

Karnataka Voice

Latest Kannada News

ನಮ್ಮೂರು

ಧಾರವಾಡ 154 ಪಾಸಿಟಿವ್- 74 ಗುಣಮುಖ- 2 ಸೋಂಕಿತರ ಸಾವು ಧಾರವಾಡದಲ್ಲಿ ಇಂದು 154 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಪಾಸಿಟಿವ್ ಸಂಖ್ಯೆ...

ಹುಬ್ಬಳ್ಳಿ: ಕಳೆದ ಎರಡು ದಿನಗಳಿಂದ ರಾಯಚೂರು ಮತ್ತು ಬೆಳಗಾವಿ ಪ್ರವಾಸ ಮುಗಿಸಿಕೊಂಡು ಬಂದ ನಂತರ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಈ ಬಗ್ಗೆ...

ಹುಬ್ಬಳ್ಳಿ: ಡಾಟಾ ಎಂಟ್ರಿ ಕೆಲಸ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಸೈಬರ್ ಕ್ರೈಂ ಪೊಲೀಸ ಠಾಣೆಯಲ್ಲಿ...

ಬೆಂಗಳೂರು: ರಾಜ್ಯ ಸರಕಾರ ಐವರು ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿದ್ದು, ಹಲವು ವರ್ಷಗಳಿಂದ ಧಾರವಾಡ ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಡಾ.ಬಿ.ಸಿ.ಸತೀಶ ಅವರನ್ನ  ವರ್ಗಾವಣೆ ಮಾಡಿ ಆದೇಶ...

ಹುಬ್ಬಳ್ಳಿ: ಉತ್ತರಪ್ರದೇಶದ ಹತ್ರಾಸನಲ್ಲಿ ನಡೆದ ಯುವತಿಯ ಅತ್ಯಾಚಾರ ಪ್ರಕರಣದ ಆರೋಪಿಗಳನ್ನ ಗಲ್ಲಿಗೇರಿಸುವಂತೆ ಆಗ್ರಹಿಸಿ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ಘಟಕ ಹಾಗೂ ಹು-ಧಾ...

ಧಾರವಾಡ: ಬಾರಾಕೋಟ್ರಿ ಪ್ರದೇಶದಲ್ಲಿರುವ ಪವನ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಸ್ಥ ಶಂಕರ ಪಾಟೀಲ, ಚಿಕಿತ್ಸೆ ಫಲಿಸದೇ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಶೈಕ್ಷಣಿಕ ರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ...

ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕಾನೂನು ಮಾಪನಶಾಸ್ತ್ರ (ತೂಕ ಮತ್ತು ಅಳತೆ) ಇಲಾಖೆಯು ಜಿಲ್ಲೆ ವ್ಯಾಪ್ತಿಯಲ್ಲಿ 2020-21ನೇ ಸಾಲಿನ ದ್ವಿತೀಯ ತ್ರೈಮಾಸಿಕ ಸೆಪ್ಟೆಂಬರ್ ಅಂತ್ಯಕ್ಕೆ ಒಟ್ಟು 4964 ಸಂಸ್ಥೆಗಳ...

ಧಾರವಾಡ: ಶಾಲೆ-ಕಾಲೇಜುಗಳನ್ನ ಆರಂಭಿಸಬೇಕೋ ಬೇಡವೋ ಎಂಬ ನೂರೆಂಟು ಗೊಂದಲಗಳಿರುವಾಗ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ, ನವೆಂಬರನಲ್ಲಿ ಶಾಲೆ-ಕಾಲೇಜು ಆರಂಭಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಪ್ರಾಯೋಗಿಕವಾಗಿ ನವೆಂಬರ್ 2ರಿಂದ...

ಧಾರವಾಡ: ಜಿಲ್ಲೆಯ ಕಲಘಟಗಿ ಪಟ್ಟಣದಲ್ಲಿ ಬಾಗವಾನ ಓಣಿ ಮತ್ತು ಸವಣೂರ ಅಗಸಿಯಲ್ಲಿ ಎಂಎಸ್ಐಎಲ್ ಮದ್ಯದಂಗಡಿಗಳನ್ನ ತೆರೆಯಲು ಅವಕಾಶ ನೀಡಬಾರದೆಂದು ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು. ಹಲವು ಮಹಿಳೆಯರು...

ಹುಬ್ಬಳ್ಳಿ: ಇಂದು ಬೆಳಿಗ್ಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರಗೆ ಮಾತಾಡಿದ್ದೇನೆ. ನೀವೇ ಕೂತು ಬಗೆಹರಿಸಿಕೊಳ್ಳಿ ಎಂದು ಹೇಳಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು. ಹುಬ್ಬಳ್ಳಿ-ಧಾರವಾಡ...

You may have missed