Posts Slider

Karnataka Voice

Latest Kannada News

ನಮ್ಮೂರು

ಹುಬ್ಬಳ್ಳಿ: ಅಪಘಾತವಾಗಿ ಗಾಯಗೊಂಡು ಯುವತಿಯೋರ್ವಳು ಚಿಕಿತ್ಸೆ ಪಡೆಯುತ್ತಿದ್ದ ಪ್ರಕರಣವೊಂದು ಬೇರೆಯದೇ ಸ್ವರೂಪ ಪಡೆದಿದ್ದು, ಯುವತಿಯನ್ನ ಕರೆದುಕೊಂಡು ಹೋಗಿ ಆಕೆಯೊಂದಿಗೆ ಬಲವಂತವಾಗಿ ಹಾಗೇ ನಡೆದುಕೊಂಡ ಘಟನೆಗೆ ಸಂಬಂಧಿಸಿದಂತೆ ಹಳೇಹುಬ್ಬಳ್ಳಿ...

ಧಾರವಾಡ: ತನ್ನೊಂದಿಗೆ ಸುಮಾರು 40ಕ್ಕೂ ಹೆಚ್ಚು ವರ್ಷ ಬಾಳಿದಾಕೆ ಬೆಳ್ಳಂಬೆಳಿಗ್ಗೆ ಹೃದಯಾಘಾತದಿಂದ ತೀರಿ ಹೋದಾಗ ಆತ ಯಾರೊಂದಿಗೂ ಕಣ್ಣೀರು ಹಾಕದೇ ಮುಂದಿನ ವ್ಯವಸ್ಥೆ ಮಾಡಿ ಎಂದು ಒಂದೇಡೆ...

ಹುಬ್ಬಳ್ಳಿ: ಶಾಸಕ ಪ್ರಸಾದ ಅಬ್ಯಯ್ಯ ರೈತರು ಕೊಟ್ಟಿದ್ದಾರೆಂದು ಸುಳ್ಳು ಹೇಳಿದ್ದಾರೆ. ಅಲ್ಲಿರೋ ಜಾಗ ಮಹಾನಗರ ಪಾಲಿಕೆ ಮತ್ತು ಸರಕಾರದ್ದು. ಹಾಗಾಗಿಯೇ, ಅಲ್ಲಿ ಮಹಿಳಾ ಸಮುದಾಯಕ್ಕೆ ಕಟ್ಟಡ ಇರಬೇಕೆಂದು...

ಧಾರವಾಡ: ಸೋಮವಾರದೊಳಗೆ ಅಂತಿಮ ನಿರ್ಣಯ ತೆಗೆದುಕೊಳ್ಳಬೇಕೆಂದು ಪೊಲೀಸ್ ಹಿರಿಯ ಅಧಿಕಾರಿಗಳಿಗೆ ಒತ್ತಾಯಿಸಿದ್ದ ವಕೀಲರನ್ನ ಇನ್ಸಪೆಕ್ಟರ್ ಪ್ರಭು ಸೂರಿನ್ ಕ್ಷಮೆ ಕೇಳುವ ಮೂಲಕ ವಿವಾದಕ್ಕೆ ಕೊನೆಗೂ ಅಂತ್ಯ ಹಾಡಿದ್ದಾರೆ....

ಹುಬ್ಬಳ್ಳಿ: ತಾಲೂಕಿನ ಗಿರಿಯಾಲ ಮತ್ತು ಚೆನ್ನಾಪುರ ಮಧ್ಯವಿರುವ ಅರಣ್ಯವಲಯದಲ್ಲಿ ಇಸ್ಪೀಟ್ ಆಡುತ್ತಿದ್ದ ಕಟ್ನೂರ್ ಗ್ರಾಮ ಪಂಚಾಯತಿಯ ಮಾಜಿ ಸದಸ್ಯ ರಫೀಕ್ ಅರಳಿಕಟ್ಟಿಯ ಸಹೋದರ ಶಬ್ಬೀರ್ ಅರಳಿಕಟ್ಟಿ ಸೇರಿದಂತೆ...

ಹುಬ್ಬಳ್ಳಿ: ತನ್ನದೇ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯೋರ್ವಳಿಗೆ ದೇವರು ಮನೆಯಲ್ಲಿಟ್ಟ ದೀಪ ತಗುಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿ ಗ್ರಾಮದಲ್ಲಿ ನಡೆದಿದೆ....

ಹುಬ್ಬಳ್ಳಿ: ಅಂಕೋಲಾ-ಹುಬ್ಬಳ್ಳಿಯ ರಸ್ತೆ ಮಧ್ಯದಲ್ಲಿ ಲಾರಿಗೆ ಹಿಂಬದಿಯಿಂದ ಖಾಸಗಿ ಬಸ್ಸೊಂದು ಡಿಕ್ಕಿಹೊಡೆದ ಪರಿಣಾಮವಾಗಿ ಚಾಲಕನಿಗೆ ತೀವ್ರವಾದ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸಗೆ ರವಾನೆ ಮಾಡಲಾಗಿದೆ. ಹುಬ್ಬಳ್ಳಿ ಸೋನಿಯಾ...

ಹುಬ್ಬಳ್ಳಿ: ಕೇಂದ್ರ ಸರಕಾರದ ರೈತ ನೀತಿಯನ್ನ ವಿರೋಧಿಸಿ ಕರೆದಿರುವ ಭಾರತ ಬಂದ್ ಗೆ ಅವಳಿನಗರದಲ್ಲಿ ಬೆಳಿಗ್ಗೆಯಿಂದಲೇ ಪೂರ್ಣ ಪ್ರಮಾಣದ ಬೆಂಬಲ ದೊರಕಿದ್ದು, ವಾಣಿಜ್ಯನಗರಿಯಲ್ಲಿ ಹೋರಾಟಗಾರರು ಬೆಂಕಿ ಹಚ್ಚಿ...

ಹುಬ್ಬಳ್ಳಿ: ಕೆಲವು ದಿನಗಳ ಹಿಂದೆ ರೇಲ್ವೆ ಪೊಲೀಸ್ ಪೇದೆಯೋರ್ವರಿಗೆ ಹೊಡೆದು ಆಸ್ಪತ್ರೆಗೆ ದಾಖಲು ಮಾಡುವಂತೆ ಮಾಡಿ, ಪರಾರಿಯಾಗಿದ್ದ ರೌಡಿ ಷೀಟರನನ್ನ ಹಿಡಿಯಲು ಹೋದಾಗ, ಹಲವು ರೀತಿಯ ಡ್ರಾಮಾಗಳನ್ನ...

ಹುಬ್ಬಳ್ಳಿ: ದ್ವಿಚಕ್ರ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದ ಟೆಂಪೋವೊಂದು ಸುಮಾರು 20 ಮೀಟರ್ ಬೈಕ್ ಸಮೇತ ಚಲಿಸಿದ್ದರಿಂದ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಕಾರವಾರ ರಸ್ತೆಯಲ್ಲಿಂದು...