Posts Slider

Karnataka Voice

Latest Kannada News

ನಮ್ಮೂರು

ಧಾರವಾಡ: ಜಿಲ್ಲೆಯಲ್ಲಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅಬಕಾರಿ ಹಾಗೂ ಜಾಗೃತದಳ ಸೇರಿಕೊಂಡು ನವೆಂಬರ್ 30ರಿಂದ ಡಿಸೆಂಬರ್ 26ರವರೆಗೆ ನಡೆಸಿದ ದಾಳಿಯಲ್ಲಿ 5.85 ಲಕ್ಷ ಮೌಲ್ಯದ ಮದ್ಯ ಹಾಗೂ...

ಚಿತ್ರದುರ್ಗ: ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಹಾಗೂ ಕ್ರೂಸರ್ ನಡುವೆ ನಡೆದ ಡಿಕ್ಕಿಯಲ್ಲಿ ಐವರು ಮೃತಪಟ್ಟು ಏಳು ಜನರು ತೀವ್ರವಾಗಿ ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು...

ಧಾರವಾಡ: ಮತದಾರರ ಪಟ್ಟಿಯಲ್ಲಿಯೇ ದೋಷ ಬಂದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅಮರಗೋಳ ಗ್ರಾಮಸ್ಥರು ಮತದಾನದಿಂದ ದೂರವುಳಿದಿದ್ದು, ಮರು ಮತದಾನ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ....

ಹುಬ್ಬಳ್ಳಿ: ಪ್ರತಿಷ್ಠಿತ ಮೂರುಸಾವಿರ ಮಠದ ವಿವಾದಗಳು ಒಂದಿಲ್ಲಾ ಒಂದು ರೀತಿಯಲ್ಲಿ ನಿರಂತರವಾಗಿ ನಡೆದುಕೊಂಡು ಅಥವಾ ನಡೆಸಿಕೊಂಡು ಹೋಗಲಾಗುತ್ತಿದೆ. ಇದಕ್ಕೆ ಸತ್ಯ-ಅಸತ್ಯದ ಲೇಪನ ಕೊಡುತ್ತಿರುವುದು ಮಾತ್ರ ನಿಲ್ಲುತ್ತಿಲ್ಲ. ಯಾವ...

ಧಾರವಾಡ: ನಗರದ ಪ್ರಮುಖ ಬಾರವೊಂದರಲ್ಲಿ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿ ದ್ವಿಚಕ್ರವಾಹನದಲ್ಲಿ ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡ ಮರಾಠಾ ಕಾಲನಿಯಲ್ಲಿ ಸಂಭವಿಸಿದೆ. ಧಾರವಾಡ ತಾಲೂಕಿನ...

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಡಿಸೆಂಬರ್ 30ರಂದು ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಸಕಲ ವಾಧ್ಯಗಳೊಂದಿಗೆ ನಡೆಯಲಿದ್ದು, ತಾವೇಲ್ಲರೂ ಆಗಮಿಸಿ ದೇವರ ಆಶೀರ್ವಾದ ಪಡೆಯಬೇಕೆಂದು ಭಾರತೀಯ ಜನತಾ...

ಧಾರವಾಡ: ಜಿಲ್ಲೆಯ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಬೈಕ್ ಸವಾರರು ಸಾವಿಗೀಡಾದ ಘಟನೆ ನಡೆದಿದ್ದು, ಹುಬ್ಬಳ್ಳಿ ಶಹರದಲ್ಲೊಂದು ನಡೆದರೇ ಮತ್ತೊಂದು ಧಾರವಾಡ ತಾಲೂಕಿನ ಹೆಬ್ಬಳ್ಳಿ-ತೀರ್ಲಾಪುರ ರಸ್ತೆಯಲ್ಲಿ ಸಂಭವಿಸಿದೆ....

ಧಾರವಾಡ: ಮತಪಟ್ಟಿಯ ಗೊಂದಲದಿಂದ ಇಂದು ನಡೆಯಬೇಕಿದ್ದ ನವಲಗುಂದ ತಾಲೂಕಿನ ಅಮರಗೋಳ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗ್ರಾಮಸ್ಥರು ಭಾಗವಹಿಸದ ಹಿನ್ನೆಲೆಯಲ್ಲಿ ಶಾಸಕ ಶಂಕರ ಪಾಟೀಲಮುನೇನಕೊಪ್ಪ ಗ್ರಾಮಕ್ಕೆ ಭೇಟಿ ನೀಡಿ...

ಹುಬ್ಬಳ್ಳಿ: ತಾಲೂಕಿನ ಶೇರೆವಾಡ ಮತ್ತು ಶಿರಗುಪ್ಪಿ ಗ್ರಾಮದ ಮತಗಟ್ಟೆಗಳಲ್ಲಿ ಕೋವಿಡ್ ಸೋಂಕಿತರು ಇಂದು ಸಂಜೆ ಪಿಪಿಇ ಕಿಟ್ ಧರಿಸಿ, ಕೋವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಮತದಾನ ಮಾಡಿದರು....

ಧಾರವಾಡ: ಮಾಡಿದ ಸಾಲ ತೀರಿಸಲು ಮುಂಗಾರಿನ ಬೆಳೆಯು ಕೈ ಹಿಡಿಯಲಿಲ್ಲವೆಂದು ಬೇಸರಿಸಿಕೊಂಡ ರೈತನೋರ್ವ ಮನೆಯಲ್ಲಿ ಎಲ್ಲರೂ ಮಲಗಿದಾಗಲೇ ನೇಣು ಹಾಕಿಕೊಂಡು ಸಾವಿಗೀಡಾದ ಘಟನೆ ಧಾರವಾಡ ತಾಲೂಕಿನ ಉಪ್ಪಿನಬೆಟಗೇರಿ...