Posts Slider

Karnataka Voice

Latest Kannada News

ನಮ್ಮೂರು

ಹುಬ್ಬಳ್ಳಿ: ತಾಲ್ಲೂಕಿನ ಅದರಗುಂಚಿ ಗ್ರಾಮದ ನಿವಾಸಿ, ನಿವೃತ್ತ ಎ.ಎಸ.ಐ. ನಿಂಗನಗೌಡ ಫ. ಚಿಕ್ಕನಗೌಡ್ರ (75) ಇಂದು ಸಂಜೆ   ನಿಧನರಾದರು. ಮೃತರು ಪತ್ನಿ , ಇಬ್ಬರು ಪುತ್ರರು ,ಇಬ್ಬರು...

ಹುಬ್ಬಳ್ಳಿ: ನಗರದ ಗವಿ ಓಣಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ವ್ಯಕ್ತಿಯನ್ನ ಬಂಧನ ಮಾಡುವಲ್ಲಿ ಕಮರಿಪೇಟೆ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಗವಿಓಣಿಯಲ್ಲಿ ಕ್ರಿಕೆಟ್ ಬೆಟ್ಟಿಂಗನಲ್ಲಿ ತೊಡಗಿದ್ದ 45 ವಯಸ್ಸಿನ...

ಹುಬ್ಬಳ್ಳಿ:  ತಾಲೂಕಿನ ಬಂಡಿವಾಡ ಗ್ರಾಮದ ಪುಟಾಣಿ ಮಿಲ್ ಹತ್ತಿರ ನಡೆದ ರಸ್ತೆ ಅಪಘಾತದಲ್ಲಿ ಮೂವರು ಗಾಯಗೊಂಡ ಘಟನೆ ನಡೆದಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗದಗ ಕಡೆಗೆ ಹೊರಟಿದ್ದ...

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ನಡೆಸಲು ಹೈಕೋರ್ಟ್ ಸೂಚಿಸಿದ ಬೆನ್ನಲ್ಲೇ ಪಾಲಿಕೆ ಚುನಾವಣೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ರಾಜ್ಯ ಸರಕಾರ...

ಹುಬ್ಬಳ್ಳಿ: ಕೆಲವು ದಿನಗಳ ಹಿಂದೆ ಪಲ್ಟಿಯಾಗಿದ್ದ ಕಾರೊಂದು ಅನಾಥವಾಗಿ ಬಿದ್ದಿರುವ ಮಾಹಿತಿಯನ್ನ ಕರ್ನಾಟಕವಾಯ್ಸ್.ಕಾಂ ಹೊರ ಹಾಕಿದ ನಂತರ,  ಅದು ನಮ್ಮ ಲಿಮಿಟ್ಸನಲ್ಲಿದೆ ಎಂದು ಪೊಲೀಸರು ಬಂದು ತೆಗೆದುಕೊಂಡು...

ಧಾರವಾಡ: ಜಿಲ್ಲಾಧಿಕಾರಿಗಳ ಕಚೇರಿಗೆ ಕಾರ್ಯನಿಮಿತ್ತ ಬಂದಿದ್ದ ಹುಬ್ಬಳ್ಳಿಯ ವ್ಯಕ್ತಿಯೊಬ್ಬರು ಕಾರು ನಿಲ್ಲಿಸಿ ಕಚೇರಿ ಹೋದಾಗ, ಮರವೊಂದು ಕಾರಿನ ಮೇಲೆ ಬಿದ್ದು ಕಾರು ಜಖಂಗೊಂಡ ಘಟನೆ ನಡೆದಿದೆ. ಹುಬ್ಬಳ್ಳಿಯ...

ಹುಬ್ಬಳ್ಳಿ: ನಗರದಲ್ಲಿ 500 ಮತ್ತು 100 ರೂಪಾಯಿ ಮುಖ ಬೆಲೆಯ ಖೋಟಾನೋಟುಗಳನ್ನ ಪ್ರಿಂಟ್ ಮಾಡಿ ಅಸಲಿ 8 ಸಾವಿರಕ್ಕೆ ನಕಲಿ 10 ಸಾವಿರ ರೂಪಾಯಿ ಕೊಡುತ್ತಿದ್ದ ತಂಡವನ್ನ...

ಹುಬ್ಬಳ್ಳಿ: ಮೂರುಸಾವಿರ ಮಠದ ವಿವಾದಗಳು ಹಗಲಿರುಳು ನಡೆಯುತ್ತಲಿದ್ದು, ಇದೀಗ ಮೂರುಸಾವಿರ ಮಠಕ್ಕೆ ತಿಪಟೂರಿನ ಶ್ರೀ ರುದ್ರಮುನಿ ದೇವರು ಆಗಮಿಸಿದ್ದು, ಹಲವು ರೀತಿಯ ಮಾತುಕತೆಗಳು ನಡೆದಿವೆ ಎಂದು ಹೇಳಲಾಗುತ್ತಿದೆ....

ಧಾರವಾಡ: ಜಿಲ್ಲೆಯ ಕುಂದಗೋಳ ತಾಲೂಕಿನ ಬೆಟದೂರು ಗ್ರಾಮದ ಮಹಿಳೆಗೆ ಮನಸ್ವಿನಿ ಯೋಜನೆಯ ಮಾಸಾಶನ ಪಡೆಯಲು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದ ಹಾಗೆ ಕಂದಾಯ ನಿರೀಕ್ಷಕರ ಬಳಿ ಸಹಾಯಕನಾಗಿರುವ (ಸರಕಾರಿ...

ಧಾರವಾಡ: ಯುವತಿಯ ಹೆಸರಿನಲ್ಲಿ ಫೇಸ್ ಬುಕ್ ಖಾತೆ ತೆರೆದು ಹಣ ವಂಚನೆ ಮಾಡಿದ್ದ ಆರೋಪಿಯನ್ನ ಹಾಸನ ಜಿಲ್ಲೆಯಲ್ಲಿ ಬಂಧನ ಮಾಡುವಲ್ಲಿ ಧಾರವಾಡದ ಇನ್ಸಪೆಕ್ಟರ್ ವಿಜಯ ಬಿರಾದಾರ ತಂಡ...