Posts Slider

Karnataka Voice

Latest Kannada News

ಬೆಂಗಳೂರು / ಗ್ರಾಮೀಣ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಪ್ರಕರಣಗಳು ಹತ್ತು ಸಾವಿರಕ್ಕಿಂತ ಕಡಿಮೆ ಬಂದಿದ್ದು, ಎರಡನೇಯ ಅಲೆಯ ಅಂತ್ಯದ ಲಕ್ಷಣಗಳು ಕಂಡು ಬಂದಿವೆ. ರಾಜ್ಯದಲ್ಲಿ ಕಡಿಮೆ ಕೊರೋನಾ ಪ್ರಕರಣಗಳು ದಾಖಲಾದರೂ,...

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನರೇಶ್ ಗೌಡ ಹಾಗೂ ಶ್ರವಣ್ ಗೆ ಬಿಗ್ ರಿಲೀಫ್...

ಬೆಂಗಳೂರು: ಕೊರೋನಾದ ತೀವ್ರ ಆತಂಕದಿಂದ ಪಿಯುಸಿ ಪರೀಕ್ಷೆಯನ್ನ ರದ್ದು ಮಾಡಿದ ಕೆಲವೇ ದಿನಗಳಲ್ಲಿ ಸಿಇಟಿ ಪರೀಕ್ಷೆ ದಿನಾಂಕವನ್ನ ನಿಗದಿ ಮಾಡಿರುವ ಸರಕಾರದ ತೀರ್ಮಾನದ ಬಗ್ಗೆ ಉಪಮುಖ್ಯಮಂತ್ರಿ ಅಶ್ವತ್ಥ...

ಧಾರವಾಡ: ಕೊರೋನಾ ಹಿನ್ನೆಲೆಯಲ್ಲಿ ಪಿಯುಸಿ ಪರೀಕ್ಷೆಗಳನ್ನ ರದ್ದು ಮಾಡಿ, ಪ್ರತಿ ವಿದ್ಯಾರ್ಥಿಗಳನ್ನ ಪಾಸ್ ಮಾಡಲಾಗಿದೆ. ಆದರೆ, ಇದೇ ಸಮಯದಲ್ಲಿ ಪರೀಕ್ಷೆ ಬರೆಯಬೇಕಾಗಿದ್ದ ರಿಪೀಟರ್ ಅವರಿಗೆ ಯಾವುದೇ ಥರದ...

ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತೆ 12209 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ ಬೆಂಗಳೂರ ನಗರದಲ್ಲಿ 2944 ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಇಂದು 25659...

ಮೈಸೂರು: ಚಾಮರಾಜನಗರಕ್ಕೆ ಆಕ್ಸಿಜನ್ ಪೂರೈಸಲು ವರ್ಗಾವಣೆಗೊಂಡ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಡ್ಡಿಪಡಿಸಿದ್ದರಾ ಎಂಬ ಸಂಶಯ ಬರುವ ಆಡೀಯೊಂದು ವೈರಲ್ ಆಗಿದ್ದು, ಹಲವು ಅನುಮಾನಗಳನ್ನ ಮುಡಿಸಿದೆ. ಜಿಲ್ಲಾಧಿಕಾರಿ ಸ್ಥಾನದಿಂದ...

ಹುಬ್ಬಳ್ಳಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನ ಬದಲಾವಣೆ ಮಾಡುವ ಪ್ರಮೇಯ ಬರೋದಿಲ್ಲವೆಂದು ಕೇಂದ್ರದ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ. ಪೂರ್ತಿ ವೀಡಿಯೋ ಇಲ್ಲಿದೆ ನೋಡಿ.. https://www.youtube.com/watch?v=FROYSYSYTV0 ಯಾವುದೇ ಕಾರಣಕ್ಕೆ...

1 min read

ಹುಬ್ಬಳ್ಳಿ: ಸಾವಿರ ಸಮೀಪ ಶಿಕ್ಷಕರ ಸಾವುಗಳಾಗಿದ್ದು, ಗಂಭೀರವಾಗಿ ಪರಿಗಣಿಸಿ ಎಲ್ಲಾ ಶಿಕ್ಷಕರಿಗೆ ಲಸಿಕೆ ನೀಡಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲು ವಿಧಾನಪರಿಷತ್ ಸಭಾಪತಿ ಹೊರಟ್ಟಿಯವರಿಗೆ ಗ್ರಾಮೀಣ ಶಿಕ್ಷಕರ ಸಂಘ...

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂಬ ಸಿಎಂ ಹೇಳಿಕೆ ಅಚ್ಚರಿ...

ಬೆಂಗಳೂರು: ರಾಜ್ಯದಲ್ಲಿಂದು ತಿಂಗಳುಗಳ ನಂತರ ಮೊದಲ ಬಾರಿಗೆ ಕಡಿಮೆ ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಮೃತಪಡುವವರ ಸಂಖ್ಯೆಯಲ್ಲಿ ಮಾತ್ರ ಕಡಿಮೆಯಾಗಿಲ್ಲ. ರಾಜ್ಯದಲ್ಲಿ 13800 ಕೊರೋನಾ ಪಾಸಿಟಿವ್...