Posts Slider

Karnataka Voice

Latest Kannada News

ಬೆಂಗಳೂರು / ಗ್ರಾಮೀಣ

ಧಾರವಾಡ: ನನ್ನ ನಂಬಿದ ಹುಡುಗರಿಗಾಗಿ ಇಂದಿನಿಂದ ನಾನು ಸತ್ಯದ ಪರವಾಗಿ ಹೋರಾಟ ಮಾಡುತ್ತೇನೆ. ಸತ್ಯವನ್ನೇ ಹೇಳುತ್ತೇನೆ ಎಂದು ಬಸವರಾಜ ಮುತ್ತಗಿ ಹೇಳಿದರು. ಧಾರವಾಡದಲ್ಲಿಂದು ಸಿಬಿಐ ವಿಚಾರಣೆಗೆ ಹೋಗುವ...

ದೆಹಲಿ: ಧಾರವಾಡದ ಜಿಲ್ಲಾ ಪಂ‌ಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಆರೋಪಿ, ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ. ಜಾಮೀನು ಕೋರಿ...

ಹುಬ್ಬಳ್ಳಿ: ಕೊರೋನಾ ಸಾಂಕ್ರಾಮಿಕ ರೋಗ ಪ್ರತಿಯೊಬ್ಬರ ಜೀವನದಲ್ಲಿ ಹಲವು ಸಮಸ್ಯೆಗಳನ್ನ ತಂದೊಡ್ಡಿದ್ದು, ಬಡವರ ಮಕ್ಕಳ ಶಿಕ್ಷಣವನ್ನೂ ಕಸಿದುಕೊಂಡಿದೆ. ಇದೇ ಕಾರಣಕ್ಕೆ ಹಿರಿಯ ಶಿಕ್ಷಕ ಅಶೋಕ ಸಜ್ಜನ ಅವರು,...

ಗದಗ: ಹೆಬ್ಬಳ್ಳಿ ಜಿಲ್ಲಾ ಪಂಚಾಯತಿ ಕ್ಷೇತ್ರದ ಸದಸ್ಯ ಯೋಗೇಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಇಂದು ಬೆಳಗಿನ ಜಾವ ಗದಗನ ಎಪಿಎಂಸಿ ಕ್ವಾಟರ್ಸನಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ...

ನವದೆಹಲಿ: ಕೇಂದ್ರದ ಸಚಿವ ಸಂಪುಟದಲ್ಲಿ ಮೇಜರ್ ಸರ್ಜರಿ ನಡೆಯುತ್ತಿರುವ ಸಮಯದಲ್ಲಿಯೇ ಕೇಂದ್ರ ಸಚಿವ ತಾವರಚಂದ ಗೆಹ್ಲೋಟ್ ಅವರನ್ನ ಕರ್ನಾಟಕದ ರಾಜ್ಯಪಾಲರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. The...

ಬೆಂಗಳೂರು: ರಾಜ್ಯ ಸರ್ಕಾರ ದ್ವಿತೀಯ ಪಿಯುಸಿ ರಿಪೀಟರ್ಸ್ ಗೆ ಸಿಹಿ ಸುದ್ದಿ ನೀಡಿದ್ದು, ರಿಪಿಟರ್ಸ್ ಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡುವುದಾಗಿ ತಿಳಿಸಿದೆ. ಈ ಕುರಿತು ಹೈಕೋರ್ಟ್ ಗೆ...

ಬೆಂಗಳೂರು: ಕೊರೋನಾ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯದಲ್ಲಿ ಅನ್ ಲಾಕ್ 3.0 ಮಾರ್ಗಸೂಚಿ ಪ್ರಕಟಿಸಿದೆ. ಅದರಂತೆ ದೇವಾಲಯ, ಬಾರ್, ಮಾಲ್ ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಅಲ್ಲದೆ...

ಮೈಸೂರು: ಪಾಂಡವಪುರ ಸಕ್ಕರೆ ಕಾರ್ಖಾನೆಯ ವಿಚಾರವಾಗಿ ಸಚಿವ ಮುರುಗೇಶ್ ನಿರಾಣಿ ಪುತ್ರನ ವಿರುದ್ದ ಮೈಸೂರಿನ ಎಸಿಬಿ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಡಾ.ಹೆಚ್.ಎನ್. ರವೀಂದ್ರ ದೂರು ದಾಖಲು ಮಾಡಿದ್ದಾರೆ....

ಕಲಘಟಗಿ: ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಅಕ್ಕಿ ಕೊಟ್ಟು ಪೋಟೊ ಹೊಡೆಸಿಕೊಳ್ಳುವ ಸ್ಥಿತಿ ಬಂದಿರುವುದಕ್ಕೆ ನನ್ನ ಮನಸ್ಸಿಗೆ ತೀವ್ರ ಬೇಸರವಾಗಿದೆ. ನನ್ನ ಬಗ್ಗೆ ನಂಗೆ ಅಸಹ್ಯವಾಗುತ್ತದೆ ಎಂದು ಮಾಜಿ...

ಹುಬ್ಬಳ್ಳಿ: ಶಿಕ್ಷಕರ ವರ್ಗಾವಣೆಯಂಬ ಬಿಳಿಯಾನೆಯನ್ನ ಮುಗಿಸುವ ಮನಸ್ಸನ್ನ ರಾಜ್ಯ ಸರಕಾರ ಹೊಂದದೇ ಇರುವುದು, ಶಿಕ್ಷಕ ಸಮೂಹದಲ್ಲಿ ತೀವ್ರ ಥರದ ಬೇಸರವನ್ನ ಮೂಡಿಸುತ್ತಿದೆ. ಇದೇ ಕಾರಣಕ್ಕೆ ಸಿಎಂ ಯಡಿಯೂರಪ್ಪ,...