Posts Slider

Karnataka Voice

Latest Kannada News

ಹುಬ್ಬಳ್ಳಿ- ಧಾರವಾಡ

ಧಾರವಾಡ: ಹಲವು ರೀತಿಯ ಅನುಮಾನಗಳಿಗೆ ಕಾರಣವಾಗುವಂತಹ ನಡುವಳಿಕೆಯನ್ನ ರೂಢಿಸಿಕೊಂಡಿರುವ ಮಹಿಳಾ ಅಧಿಕಾರಿಯ ಮನೆಯಲ್ಲಿ ಹೋಂ ಗಾರ್ಡ್ ಒಬ್ಬರು ಖಾಯಂ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆಂದು ಹೇಳಲಾಗಿದೆ. ತಮ್ಮ ಪತಿಯನ್ನ ಅಖಾಡಾಕ್ಕೆ...

ಹುಬ್ಬಳ್ಳಿ: ಅವಳಿನಗರದ ಪೊಲೀಸರನ್ನ ಕೊರೋನಾ ಕಾಡುತ್ತಿದ್ದು, ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟಿನ 9 ಇನ್ಸಪೆಕ್ಟರ್ ಗಳಿಗೆ ಕೊರೋನಾ ಪಾಸಿಟಿವ್ ಆಗಿದೆ. ಕೊರೋನಾ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಸಮಯದಲ್ಲಿಯೇ ಅವಳಿನಗರದ...

ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತೆ ಕೊರೋನಾ ಪ್ರಕರಣಗಳು ಹೆಚ್ಚಾಗಿದ್ದು, ರಾಜ್ಯಾಧ್ಯಂತ 32793 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಕೊರೋನಾದಿಂದಲೇ 7 ಸೋಂಕಿತರು ಸಾವಿಗೀಡಾಗಿದ್ದಾರೆ. ಜಿಲ್ಲಾವಾರು ಮಾಹಿತಿ ಇಲ್ಲಿದೆ ನೋಡಿ.....

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನೂರಾರೂ ಪೊಲೀಸರಿಗೆ ಕೊರೋನಾ ಸೋಂಕು ತಗುಲಿದ್ದು, ಇಂದು ಪೊಲೀಸ್ ಕಮೀಷನರ್ ಲಾಬುರಾಮ್ ಅವರೆಲ್ಲರಿಗೂ ವೀಡಿಯೋ ಕಾನ್ಸರೆನ್ಸ್ ಮೂಲಕ ಧೈರ್ಯವನ್ನ ಹೇಳಿದ್ದಾರೆ....

ಹುಬ್ಬಳ್ಳಿ: ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಸಮಯದಲ್ಲಿ ಸರಕಾರ ಹಲವು ಸೂಚನೆಗಳನ್ನ ಪಾಲನೆ ಮಾಡುವಂತೆ ಸಾರ್ವಜನಿಕರಿಗೆ ವಿನಂತಿ ಮಾಡಿಕೊಂಡಿದೆ. ಅದನ್ನೇ ಪಾಲನೆ ಮಾಡುವಲ್ಲಿ ಸ್ವಲ್ಪ ಏರುಪೇರಾದರೂ, ಪೊಲೀಸರು ಅದ್ಯಾವ...

ಧಾರವಾಡ: ತಾಲೂಕಿನ ಮಮ್ಮಿಗಟ್ಟಿ ಇಂಡಿಯನ್ ಆಯಿಲ್ ಪೆಟ್ರೋಲ್ ಕೊಕೊ ಪೆಟ್ರೋಲ್ ಪಂಪ್ ನಲ್ಲಿ ಗ್ರಾಹಕರ ದಿನವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಗ್ರಾಹಕರ ಜೊತೆಗಿನ ಸಂಪರ್ಕವನ್ನ ಸ್ಚಚಂದವಾಗಿ...

ಹುಬ್ಬಳ್ಳಿ: ರಾತ್ರೋರಾತ್ರಿ ತಲ್ವಾರ ಸಮೇತ ಹಿಡಿದ ಆರೋಪಿಗಳನ್ನ ಠಾಣೆಗೆ ತಂದು ಕಳಿಸಿ, ಡ್ರಾಮಾ ಮಾಡಿದ ಮಹಾನ್ ಕಲಾವಿದ ‘ಗಡಿಗೆಯಣ್ಣ’ ಬಚಾವಾಗಿದ್ದು ಹೇಗೆ ಎಂಬ ಪ್ರಶ್ನೆಯನ್ನ ಪ್ರತಿಯೊಬ್ಬರು ಕೇಳುವಂತಾಗಿದೆ....

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನಕ್ಕೆ ಬರೋಬ್ಬರಿ 25005 ಪ್ರಕರಣಗಳು ಪತ್ತೆಯಾಗಿ ಆತಂಕ ಮೂಡಿಸಿದೆ. ಸಂಪೂರ್ಣ ವಿವರ ಇಲ್ಲಿದೆ...

ಹುಬ್ಬಳ್ಳಿ: ಮಹಾನಗರ ಪಾಲಿಕೆ ಸದಸ್ಯ ಚೇತನ ಹಿರೇಕೆರೂರ ಸೇರಿದಂತೆ ಐವರ ಮೇಲೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿದ್ಯಾನಗರದಲ್ಲಿ ಪ್ರಕರಣ ದಾಖಲಿಸಿದವರ ಪೈಕಿ ಇಬ್ಬರ ಮೇಲೆ...

ಹುಬ್ಬಳ್ಳಿ: ಗೋವಾದಲ್ಲಿನ ಕ್ಯಾಶಿನೋ ವ್ಯವಹಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಗಿರೀಶ ಗದಿಗೆಪ್ಪಗೌಡರ ತಮ್ಮ ಕ್ಯಾಶಿನೋ ಅನುಯಾಯಿಗೆ ಹಿಗ್ಗಾ-ಮುಗ್ಗಾ ಥಳಿಸಿರುವ ಘಟನೆ ಸ್ವಾತಿ ಹೊಟೇಲ್ ಮುಂಭಾಗದಲ್ಲಿ ನಡೆದಿದೆ ಎಂದು...