Posts Slider

Karnataka Voice

Latest Kannada News

ಹುಬ್ಬಳ್ಳಿ- ಧಾರವಾಡ

ಹುಬ್ಬಳ್ಳಿ: ಕೊರೋನಾ ಸಮಯದಲ್ಲಿ ಛಾಯಾಗ್ರಾಹಕರು ಕೂಡಾ ತೀವ್ರ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇದರಿಂದ ಸಾಕಷ್ಟು ಕುಟುಂಬಗಳು ತೊಂದರೆ ಅನುಭವಿಸುತ್ತಿವೆ. ಹಾಗಾಗಿ, ಸರಕಾರ ಛಾಯಾಗ್ರಾಹಕರಿಗೂ ಆರ್ಥಿಕ ಸಹಾಯ ಮಾಡಬೇಕೆಂದು...

ಬೆಂಗಳೂರು: ಆರೋಗ್ಯ ಇಲಾಖೆಯು ಇಂದಿನ ಕೊರೋನಾ ಪ್ರಕರಣಗಳು ಬಗ್ಗೆ ಮಾಹಿತಿಯನ್ನ ಹೊರ ಹಾಕಿದ್ದು, ರಾಜ್ಯದಲ್ಲಿಂದು 40741 ಸೋಂಕಿತರು ಗುಣಮುಖರಾಗಿದ್ದು, 26811 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ....

ಧಾರವಾಡ: ಜಿಲ್ಲೆಯಲ್ಲಿ ನಾಳೆಯಿಂದ ಮೂರು ದಿನದವರೆಗೆ ಲಾಕ್ ಡೌನ್ ಸಡಲಿಕೆ ಮಾಡಲಾಗಿದ್ದು, ಬೆಳಿಗ್ಗೆ ಆರು ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ವ್ಯಾಪಾರ ವಹಿವಾಟು ನಡೆಸಲು ಅವಕಾಶವನ್ನ ನೀಡಲಾಗಿದೆ....

ಹುಬ್ಬಳ್ಳಿ: ಕೊರೋನಾ ಲಾಕ್ ಡೌನ್ ಇದ್ದರೂ ಕೂಡಾ ಹುಬ್ಬಳ್ಳಿಯ ಪುಂಡ ಪೋಕರಿಗಳ ದಾಂಧಲೆಗಳು ಮಾತ್ರ ಕಡಿಮೆಯಾಗುತ್ತಲೇ ಇಲ್ಲ. ಕಂಡ ಕಂಡಲ್ಲಿ ಗೂಂಡಾಗಳ ರೀತಿಯಲ್ಲಿ ವರ್ತನೆ ಮಾಡಲಾಗುತ್ತಿದೆ. ಹುಬ್ಬಳ್ಳಿಯಲ್ಲಿ...

ಹುಬ್ಬಳ್ಳಿ: ಇಡೀ ದೇಶದಲ್ಲಿ ಲಾಕ್ ಡೌನ್ ಸಮಯದಲ್ಲಿ ಲಕ್ಷಾಂತರ ಜನರಿಗೆ ಸಹಾಯ ಮಾಡುತ್ತಿರುವ ಚಿತ್ರನಟ ಸೋನು ಸೂದ್ ಅವರ ಆಕ್ಸಿಜನ್ ವಾಣಿಜ್ಯನಗರಿಗೂ ತಲುಪಿದ್ದು, ಅದಕ್ಕೆ ಹುಬ್ಬಳ್ಳಿ ರೇಲ್ವೆ...

ಹುಬ್ಬಳ್ಳಿ: ಕೊರೋನಾ ಸಮಯದಲ್ಲೂ ರೈತ ಸಮುದಾಯಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಜಿಲ್ಲಾಧಿಕಾರಿಗಳು ಹೆಚ್ಚುವರಿ ರೈತ ಕೇಂದ್ರಗಳನ್ನ ತೆರೆದು ಬೀಜವನ್ನ ವಿತರಣೆ ಮಾಡಲಾಗುತ್ತಿದೆ. ಆದರೆ, ಕೇಂದ್ರದಲ್ಲಿ ನಡೆಯುತ್ತಿರುವುದೇನು ಎಂಬುದನ್ನ...

ಹುಬ್ಬಳ್ಳಿ: ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕುಟುಂಬಗಳ ನಿರ್ವಹಣೆ ಮಾಡುತ್ತಿರುವುದು ಬಹುತೇಕರಿಗೆ ದುಸ್ತರವಾಗುತ್ತಿದೆ. ಇಂತಹದರಲ್ಲಿ ವಾಯುವ್ಯ ರಸ್ತೆ ಸಾರಿಗೆ ನೌಕರರ ಸಂಬಳವೂ ಆಗದೇ ಇರುವುದು, ಮತ್ತಷ್ಟು ಪರಿಸ್ಥಿತಿಯನ್ನ ಹದಗೆಡಿಸುತ್ತಿದೆ....

ಹುಬ್ಬಳ್ಳಿ: ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಕಿಮ್ಸನ್ ಸಿಬ್ಬಂದಿಗಳು ಸಾಮಾಜಿಕ ಅಂತರವನ್ನ ಮರೆತು ಒಂದೇ ವಾಹನದಲ್ಲಿ ಹೊರಟಿದ್ದರು. ಕರ್ನಾಟಕವಾಯ್ಸ್.ಕಾಂ ರಿಯಾಲಿಟಿ ಚೆಕ್ ನಲ್ಲಿ ಸತ್ಯ ಹೊರಗೆ ಬಿದ್ದಿತ್ತು....

ಹುಬ್ಬಳ್ಳಿ: ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಹಾಗೂ ನಿಗಮದ ಮಾಜಿ ಅಧ್ಯಕ್ಷ ಮೋಹನ ಅಸುಂಡಿಯವರು ಶಾಸಕ ಪ್ರಸಾದ ಅಬ್ಬಯ್ಯ ಅವರ ಸಹಕಾರದಿಂದ...

ಹುಬ್ಬಳ್ಳಿ: ನಗರದ ಬಾಲಾಜಿ ಆಸ್ಪತ್ರೆಯಲ್ಲಿ ತನ್ನ ತಾಯಿಯ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮಹಿಳೆಯ ಪುತ್ರ ವಿದ್ಯಾನಗರ ಠಾಣೆಯಲ್ಲಿ ದೂರು ನೀಡಿದ ಪ್ರಕರಣ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ...