Posts Slider

Karnataka Voice

Latest Kannada News

ಹುಬ್ಬಳ್ಳಿ- ಧಾರವಾಡ

ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣೆಗಳು ನಡೆಯುವ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 34 ಇನ್ಸಪೆಕ್ಟರುಗಳನ್ನ ವರ್ಗಾವಣೆ ಮಾಡಿ, ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಧಾರವಾಡದ ಸಿಸಿಬಿಯಲ್ಲಿದ್ದ ಇನ್ಸಪೆಕ್ಟರ್ ಅಲ್ತಾಪ ಮುಲ್ಲಾ ಅವರನ್ನ...

ಹುಬ್ಬಳ್ಳಿ: ನಗರದ ಹಳೇ ಬಸ್ ನಿಲ್ದಾಣ ಮತ್ತು ಜನತಾ ಬಜಾರಿಗೆ ವಿವಿಧ ಸ್ಥಳಗಳಿಂದ ಬರುವ ಜನರ ಮೊಬೈಲ್ ಎಗಿರಿಸುತ್ತಿದ್ದ ಇಬ್ಬರನ್ನ ಬಂಧನ ಮಾಡುವಲ್ಲಿ ಹುಬ್ಬಳ್ಳಿಯ ಉಪನಗರ ಠಾಣೆಯ...

ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಕಾಲದಲ್ಲಿ ವಿನಯ ಕುಲಕರ್ಣಿಯವರ ಭಾವಚಿತ್ರವನ್ನ ಹೇಳದೇ ಕೇಳದೇ ಹಾಕಿಕೊಳ್ಳುತ್ತಿದ್ದವರು.. ಇಂದೂ… ಧಾರವಾಡ: ಹುಬ್ಬಳ್ಳಿ-ಧಾರವಾಡ ಪಶ್ಚಿಮ-74ನೇ ವಿಧಾನಸಭಾ ಕ್ಷೇತ್ರದ ರಾಣಿ ಚೆನ್ಮಮ್ಮ ಬ್ಲಾಕ್...

ಧಾರವಾಡ: ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯ ಘಟಕ ಧಾರವಾಡ ಹಾಗೂ ಕರ್ನಾಟಕ ರಾಜ್ಯ ಖಾಸಗಿ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಧಾರವಾಡ...

ರಾಯಚೂರು: ಕೇವಲ ಮಾತನಾಡುವುದರಲ್ಲೇ ಆದರ್ಶ ಮೆರೆಯುವ ಸಾವಿರಾರೂ ಜನರ ನಡುವೆ, ಇಲ್ಲೋಬ್ಬ ಶಿಕ್ಷಕರು ಎಲ್ಲರಿಗೂ ಮಾದರಿಯಾಗುವಂತೆ ನಡೆದುಕೊಂಡಿದ್ದಾರೆ. ತಮಗೆ ಅನ್ನ-ನೀರು ಕೊಡುತ್ತಿರುವ ಸರಕಾರಿ ಶಾಲೆಯ ಪ್ರೀತಿಯನ್ನ ಮಗಳ...

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನಗರ ಆರ್ಥಿಕ ಅಪರಾಧ ಮತ್ತು ಮಾದಕ ವಸ್ತುಗಳ ಅಪರಾಧ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ, ಇಬ್ಬರು ಗಾಂಜಾ ಮಾರಾಟ ಮಾಡುತ್ತಿದ್ದವರನ್ನ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ....

ಧಾರವಾಡ: ರಾಜ್ಯದ ಹಲವೆಡೆ ನಡೆಯುತ್ತಿರುವ ಸ್ಪೋಟಕಗಳನ್ನ ಗಮನದಲ್ಲಿಟ್ಟುಕೊಂಡು ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಸ್ಪೋಟಕ ವಸ್ತುಗಳು ಪತ್ತೆಯಾಗಿದ್ದು, ಕ್ರಷರ್ ಮಾಲೀಕ ಸೇರಿದಂತೆ...

ಬೆಂಗಳೂರು: ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತಿ ಕ್ಷೇತ್ರದ ಸದಸ್ಯ ಯೋಗೇಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ವಿನಯ ಕುಲಕರ್ಣಿಯವರ ಜಾಮೀನು ಅರ್ಜಿಯನ್ನ ವಜಾ ಮಾಡಲಾಗಿದೆ. ಬೆಂಗಳೂರಿನ...

ವಿಜಯಪುರ: ಲಾರಿ ಹಾಗೂ ಥವೇರಾ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಕ್ರೀಡಾಪಟುಗಳು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ...

ಹುಬ್ಬಳ್ಳಿ: ಯುವಕನೋರ್ವ ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ದುಷ್ಕರ್ಮಿಗಳು ತಲ್ವಾರನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದ್ದು, ತೀವ್ರವಾಗಿ ಗಾಯಗೊಂಡಿರುವ ಯುವಕನನ್ನ ಚಿಕಿತ್ಸೆಗಾಗಿ ಕಿಮ್ಸಗೆ ದಾಖಲು ಮಾಡಲಾಗಿದೆ. ಇಸ್ಮಾಯಿಲ್ ಎಂಬ...