ಬೆಳಗಾವಿ: ಅಭಿನವ ಶಿವಪುತ್ರ ಮಹಾಸ್ವಾಮಿಗಳು, ಷಣ್ಮುಖಾರೂಢ ಮಠ ವಿಜಯಪುರ ಹಾಗೂ ಶಾಂತಾಶ್ರಮ ಹುಬ್ಬಳ್ಳಿ (64) ಇವರು ಹೃದಯಾಘಾತದಿಂದ ಶುಕ್ರವಾರ ರಾತ್ರಿ ೮.೩೦ ಗಂಟೆಗೆ ಲಿಂಗೈಕ್ಯರಾಗಿದ್ದಾರೆ. ನಗರದ ಕೆಎಲ್ಇ...
ಹುಬ್ಬಳ್ಳಿ- ಧಾರವಾಡ
ಹುಬ್ಬಳ್ಳಿ: ಆಗಸ್ಟ್ 11 ರಂದು ಶ್ರೀ ಕೃಷ್ಣಜನ್ಮಾಷ್ಟಮಿ ನಿಮಿತ್ತ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯ ವಧಾಲಯಗಳು ಹಾಗೂ ಎಲ್ಲ ಮಾಂಸ ಮಾರಾಟ ಮಾಡುವ ವ್ಯಾಪಾರಸ್ಥರು...
ಧಾರವಾಡ ಜಿಲ್ಲೆಯಲ್ಲಿಯೂ ಇಂದು ಸೋಂಕಿತರಿಗಿಂತ ಬಿಡುಗಡೆಯಾದವರ ಸಂಖ್ಯೆ ಹೆಚ್ಚಾಗಿದ್ದು, ಬಹಳ ದಿನಗಳ ನಂತರ ಇಂತಹ ಸಂಖ್ಯೆ ಜಿಲ್ಲೆಯಲ್ಲಿ ಬಂದಿದೆ.
ಧಾರವಾಡ: ಶಿವಳ್ಳಿಯಿಂದ ಹುಬ್ಬಳ್ಳಿಗೆ ಹೋಗುವ ರಸ್ತೆಯಲ್ಲಿ ಬೋರವೆಲ್ ಎತ್ತಲು ಬಳಕೆಯಾಗುವ ಟ್ರ್ಯಾಕ್ಟರ್ ರಸ್ತೆ ಪಕ್ಕ ಗುಂಡಿಯಲ್ಲಿ ಮುಗುಚಿ ಬಿದ್ದ ಘಟನೆ ಇಂದು ಸಂಜೆ ನಡೆದಿದೆ. ಹೆಬ್ಬಳ್ಳಿಯಿಂದ ಹುಬ್ಬಳ್ಳಿಗೆ...
ಹುಬ್ಬಳ್ಳಿ: ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಮೂಲಕ ಹೊರಡುವ ಬಹುತೇಕ ಬಸ್ ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದ್ದು, ಇದಕ್ಕೆ ಪ್ರತಿ ನೌಕರರ ಕಾರ್ಯಕ್ಷಮತೆ ಕಾರಣವಾಗಿದೆ. ಕೊರೋನಾ ವೈರಸ್...
ಜಿಲ್ಲೆಯಲ್ಲಿ ಇಂದು ಕೋವಿಡ್ 196 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 5966 ಕ್ಕೆ ಏರಿದೆ. ಇದುವರೆಗೆ 3242 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2531...
ಧಾರವಾಡ: ಸರಕಾರ ಕೊರೋನಾ ಸಮಯದಲ್ಲಿ ಹಲವು ಗೊಂದಲಗಳನ್ನ ಸೃಷ್ಟಿ ಮಾಡುತ್ತಿದೇಯಾ ಎಂಬ ಸಂಶಯ ಕಾಡಲಾರಂಭಿಸಿದ್ದು, ಜ್ಞಾನವಂತರನ್ನಿಟ್ಟುಕೊಂಡು ನಿರ್ಧಾರವನ್ನ ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಬಂದೊದಗಿದೆ. ಶಿಕ್ಷಣ ಇಲಾಖೆಯ ತೀರ್ಮಾನಗಳು ಶಿಕ್ಷಕಕರಲ್ಲಿ...
ಧಾರವಾಡ: ಎಸ್ ಎಲ್ ಎಲ್ ಸಿ ಫಲಿತಾಂಶದಲ್ಲಿ ವಿದ್ಯಾಕಾಶಿಯ ಹಣೆಬರಹ ಏನು ಎನ್ನುವುದು ಗೊತ್ತಾಗಿದ್ದು, ಕಲಘಟಗಿ ಮತ್ತು ನವಲಗುಂದ ತಾಲೂಕಿನಿಗಿಂತ ಕಡಿಮೆ ಪ್ರಮಾಣದಲ್ಲಿ ಸಾಧನೆ ಮಾಡಿದ್ದು, ಬಹುತೇಕರು...
ಜಿಲ್ಲೆಯಲ್ಲಿ ಇಂದು ಕೋವಿಡ್ 276 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 6399 ಕ್ಕೆ ಏರಿದೆ. ಇದುವರೆಗೆ 3953 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2240...
