Posts Slider

Karnataka Voice

Latest Kannada News

ಹುಬ್ಬಳ್ಳಿ- ಧಾರವಾಡ

9666 ಕೋವಿಡ್ ಪ್ರಕರಣಗಳು : 6977 ಜನ ಗುಣಮುಖ ಬಿಡುಗಡೆ ಧಾರವಾಡ: ಜಿಲ್ಲೆಯಲ್ಲಿ ಇಂದು 204 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 9666 ಕ್ಕೆ...

ಧಾರವಾಡ ಜಿಲ್ಲೆಗೂ ಇಂದು ಕೂಡಾ ಆಶಾದಾಯಕ ದಿನವಾಗಿದೆ. ಪಾಸಿಟಿವ್ ಕೇಸ್ ಗಳಿಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿದ್ದು, ಇಂದಿನ ಗುಣಮುಖರಾದವರು 213. ಆದರೆ, ಪಾಸಿಟಿವ್ ಬಂದವರ ಸಂಖ್ಯೆ 204....

ಧಾರವಾಡ: ಇಲ್ಲಿನ ಉಪವಿಭಾಗಾಧಿಕಾರಿ ಹಾಗೂ ಉಪ ವಿಭಾಗ ದಂಡಾಧಿಕಾರಿಯಾಗಿ ಡಾ.ಗೋಪಾಲಕೃಷ್ಣ ಬಿ.ಇಂದು ಅಧಿಕಾರ ಸ್ವೀಕರಿಸಿದರು. ನಿಕಟಪೂರ್ವ ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್ ಅವರು ವರ್ಗಾವಣೆಯಾಗಿದ್ದು ಹುದ್ದೆಯ ನಿರೀಕ್ಷೆಯಲ್ಲಿದ್ದಾರೆ. ಡಾ.ಗೋಪಾಲಕೃಷ್ಣ...

ಹುಬ್ಬಳ್ಳಿ: ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಿಯಾ ಡಾಬಾದಲ್ಲಿ ಹಾಡುಹಗಲೇ ತಾಯಿ ಮತ್ತು ಮಗನ ಮೇಲೆ ತೀವ್ರವಾಗಿ ಹಲ್ಲೆ ಮಾಡಿರುವ ಘಟನೆ ಈಗಷ್ಟೇ ನಡೆದಿದ್ದು, ತೀವ್ರ ರಕ್ತಸ್ರಾವವಾಗುತ್ತಿರುವ...

ಧಾರವಾಡ: ಈ ವರ್ಷದ ರಾಷ್ಟ್ರಮಟ್ಟದ ಶಿಕ್ಷಣ ಇಲಾಖೆಯ ಪ್ರಶಸ್ತಿಯಲ್ಲೇ ಒಬ್ಬೇ ಒಬ್ಬ ಪ್ರಾಥಮಿಕ ಶಾಲೆಯ ಶಿಕ್ಷಕರಿಗೆ ಪ್ರಶಸ್ತಿ ಲಭಿಸದೇ ಇರುವುದು ಕರ್ನಾಟಕದ ಲಕ್ಷಾಂತರ ಶಿಕ್ಷಕರಿಗೆ ನೋವನ್ನುಂಟು ಮಾಡಿದ್ದು,...

ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಜಿ ಸಚಿವ ವಿನಯ ಕುಲಕರ್ಣಿಯವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಪಕ್ಷದ ಕಾರ್ಯಕರ್ತರಲ್ಲಿ...

ಧಾರವಾಡ: ಸದಾಕಾಲ ಎಲ್ಲರೊಂದಿಗೂ ನಗು ನಗುತ್ತಲೇ ಮಾತನಾಡುತ್ತಿದ್ದ ಧಾರವಾಡ ಸಂಚಾರಿ ಠಾಣೆಯ ಹಿರಿಯ ಪೇದೆ ರಾಜೇಶ ಕಟಗಿ ರಸ್ತೆ ಅಪಘಾತದಿಂದ ಚೇತರಿಸಿಕೊಳ್ಳದೇ ಮೃತಪಟ್ಟ ಘಟನೆ ನಡೆದಿದೆ. ಬಹುತೇಕರಿಗೆ...

ಹುಬ್ಬಳ್ಳಿ: ತನ್ನ ಆತ್ಮೀಯ ಗೆಳೆಯನನ್ನ ಹೊಡೆಯುತ್ತಿದ್ದಾರೆಂದು ತಿಳಿದು ಬಿಡಿಸಲು ಹೋದವನನ್ನೂ ಕೊಲೆಗೆಡುಕರು ಹತ್ಯೆ ಮಾಡಿದ್ದು, ಇದೀಗ ಪೊಲೀಸರ ಬಲೆಗೆ ಸಿಕ್ಕು ಸತ್ಯವನ್ನ ಒಪ್ಪಿಕೊಂಡಿದ್ದಾರೆಂದು ಖಚಿತ ಮೂಲಗಳು ತಿಳಿಸಿವೆ....

ಹುಬ್ಬಳ್ಳಿ: ನಿಮ್ಮ ಸರಕಾರವಿದ್ದಾಗ ಯಾವುದೇ ಅಭಿವೃದ್ದಿ ಮಾಡಿಲ್ಲ. ನಿವೃತ್ತರ ಪಿಂಚಣಿಯ ಹಣವನ್ನ ಬಿಟ್ಟಿಲ್ಲ ನೀವು. ಇಂತಹದರಲ್ಲಿ ಬಿಜೆಪಿಯ ಬಗ್ಗೆ ಮಾತನಾಡುವುದಕ್ಕೆ ಯಾವ ನೈತಿಕತೆಯಿದೆ ಎಂದು ಸೆಂಟ್ರಲ್ ಕ್ಷೇತ್ರದ...

ಬೆಂಗಳೂರು: ಮೂಲಭೂತ ಸೌಕರ್ಯ ನಿಗಮದ ಜವಾಬ್ದಾರಿಯನ್ನ ವಹಿಸಿಕೊಂಡ ನಂತರ ಮೊದಲ ಬಾರಿಗೆ ಸಚಿವರು- ಅಧಿಕಾರಿಗಳೊಂದಿಗೆ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಇಂದು ಸಭೆ ನಡೆಸಿದರು. ರಾಜ್ಯದಲ್ಲಿ ನಡೆದಿರುವ...