Posts Slider

Karnataka Voice

Latest Kannada News

ಹುಬ್ಬಳ್ಳಿ- ಧಾರವಾಡ

ಬೆಳಗಾವಿ: ಲಕ್ಷಾಂತರ ರೂಪಾಯಿ ಮೌಲ್ಯದ ಪಡಿತರ ಅಕ್ಕಿಯನ್ನ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣದಲ್ಲಿ ಹುಬ್ಬಳ್ಳಿಯ ಮಂಜುನಾಥ ಹರ್ಲಾಪುರ ಸೇರಿದಂತೆ ಮೂವರನ್ನ ಬಂಧಿಸುವಲ್ಲಿ ಬೈಲಹೊಂಗಲ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ....

ಧಾರವಾಡ: ವಿದ್ಯಾಗಮ ಯೋಜನೆಯನ್ನ ಪರಿಣಾಮಕಾರಿಯಾಗಿ ಶಿಕ್ಷಕರು ನಿಭಾಯಿಸುತ್ತಿದ್ದಾರೆ. ಇದರ ಜೊತೆಗೆ ಸುರಕ್ಷಿತ ಅಂತರದೊಂದಿಗೆ ಶಿಫ್ಟ್ ಮೇಲೆ ಶಾಲೆಗಳನ್ನ ಆರಂಭಿಸುವಂತೆ ಕರ್ನಾಟಕ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕ...

ಧಾರವಾಡ: ಶತಮಾನ ಕಂಡಿದ್ದ ಶಾಲೆಯೊಂದು ದುರಸ್ತಿ ಮಾಡದ ಹಿನ್ನೆಲೆಯಲ್ಲಿ ಗೋಡೆ ಕುಸಿದು ಸಂಪೂರ್ಣ ಹಾಳಾದ ಪ್ರಕರಣ ನಡೆದಿದ್ದು, ಈ ಮೂಲಕ ಸರಕಾರಿ ಶಾಲೆಗಳ ಬಗ್ಗೆ ಇಲಾಖೆಯ ಕಾಳಜಿಯನ್ನ...

ಹುಬ್ಬಳ್ಳಿ: ನೃಪತುಂಗ ಬೆಟ್ಟದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿರುವ ಅಶೋಕನಗರ ಠಾಣೆ ಪೊಲೀಸರು ಐವರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಐವರನ್ನ ಧಾರವಾಡ...

ಬೆಳಗಾವಿ: ಸಮಾಜ ಸೇವಕ ಹಾಗೂ ರಾಜಕಾರಣಿ ಆನಂದ ಛೋಪ್ರಾ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದು, ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಸವದತ್ತಿ ಕ್ಷೇತ್ರದಲ್ಲಿ ಜನಪ್ರಿಯತೆ ಹೊಂದಿದ್ದ ಆನಂದ ಛೋಪ್ರಾ ಸಾವು,...

ಹುಬ್ಬಳ್ಳಿ:  ಮಂಟೂರ ರೋಡ ಗೋಲ್ಡನ್  ಜುಬಲಿ ಚರ್ಚ್ ಹತ್ತಿರ ಕಲ್ಯಾಣಿ ಮಟಕಾ ಆಡುತ್ತಿದ್ದ ಇಬ್ಬರನ್ನ ಬಂಧಿಸುವಲ್ಲಿ ಬೆಂಡಿಗೇರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನ ಮಂಟೂರ ರಸ್ತೆ ಕೃಪಾನಗರದ...

ಧಾರವಾಡ: ಹೊಸಯಲ್ಲಾಪೂರ ಶುಕ್ರವಾರಪೇಟೆ ಜೋಶಿಗಲ್ಲಿಯ  ಮನೆಯನ್ನ ಕಳ್ಳತನ  ಮಾಡಿದ್ದ ಆರೋಪಿಯನ್ನ ಬಂಧಿಸುವಲ್ಲಿ ಶಹರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕಾಶ ಇಂಗಳೆ ಎಂಬುವವರು ತಾಯಿಯ ತವರು ಮನೆಗೆ ಹೋದಾಗ...

ಬೆಂಗಳೂರು: ಸಾರಿಗೆ ಇಲಾಖೆಯ ಮೂಲ ವೃಂದಕ್ಕೆ ಸೇರಿದ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ರವೀಂದ್ರ ಕವಲಿ ಅವರನ್ನ ಪ್ರಾದೇಶಿಕ ಸಾರಿಗೆ ಅಧಿಕಾರಿಯನ್ನಾಗಿ ಪದೋನ್ನತಿ ನೀಡಿ ಆದೇಶ ಹೊರಡಿಸಲಾಗಿದೆ....

ಧಾರವಾಡದಲ್ಲಿಂದು 247 ಪಾಸಿಟಿವ್- 496 ಗುಣಮುಖ- 6 ಸೋಂಕಿತರ ಸಾವು ಧಾರವಾಡ ಜಿಲ್ಲೆಯಲ್ಲಿ ಇಂದು 247 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ 15174...

ಹುಬ್ಬಳ್ಳಿ: ಇದು ರಾಜ್ಯದಲ್ಲಿಯೇ ಇತಿಹಾಸ ಸೃಷ್ಟಿಸಿದ ಕಾರ್ಯಕ್ರಮ. ರಾಜ್ಯದ ಯಾವುದೇ ಭಾಗದಲ್ಲಿ ಒಂದೇ ಬಾರಿಗೆ ಇಷ್ಟೊಂದು ಶಾಲೆಯ ಕೊಠಡಿಗಳನ್ನ ನಿರ್ಮಾಣ ಮಾಡುತ್ತಿರುವುದು ಮೈಲಿಗಲ್ಲು ಸೃಷ್ಟಿಸಿದೆ. ಅದಕ್ಕೆ ಕಾರಣವಾಗಿದ್ದು...