ಧಾರವಾಡ: ಕೋವಿಡ್-19 ಸಮಯದಲ್ಲಿ ರಜೆ ತೆಗೆದುಕೊಳ್ಳದೇ ಕರ್ತವ್ಯ ನಿರ್ವಹಿಸಿದ್ದ ಡಾ.ಮಯೂರೇಶ ತಮ್ಮ ವೇತನದ ಲಕ್ಷಾಂತರ ರೂಪಾಯಿ ಹಣದಿಂದ ಮಾಸ್ಕ್ ಖರೀದಿಸಿ, ಇಂದು ಧಾರವಾಡದ ಮಾರುಕಟ್ಟೆಯಲ್ಲಿ ಸಾರ್ವಜನಿಕರಿಗೆ ಹಂಚಿದರು....
ಹುಬ್ಬಳ್ಳಿ- ಧಾರವಾಡ
ಹುಬ್ಬಳ್ಳಿ: ಭಾವ ಸಂಗಮ ಸಾಂಸ್ಕೃತಿಕ ವೇದಿಕೆ ಕೊಡಮಾಡುವ ನರಸಮ್ಮ ಕೃಷ್ಣಮೂರ್ತಿ ರಾಜ್ಯ ಮಟ್ಟದ ಕಥಾ ಸಾಹಿತ್ಯ ಪ್ರಶಸ್ತಿಯನ್ನು ಪ್ರಸಕ್ತ ಸಾಲಿಗೆ(2020) ಯುವ ಕಥೆಗಾರ ಸಂತೋಷಕುಮಾರ ಮೆಹಂದಳೆ (...
ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಲು ಅನೇಕ ಹೋರಾಟದಲ್ಲಿ ಭಾಗವಹಿಸಿ, ಪತ್ರ ಚಳುವಳಿಯಲ್ಲಿ ಭಾಗವಹಿಸಿದ್ದವರೇ ಇಂದು ಕಣದಲ್ಲಿದ್ದಾರೆ ಹುಬ್ಬಳ್ಳಿ: ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ...
ಹುಬ್ಬಳ್ಳಿ: ಮದುವೆಯಾಗಿ ಬರೋಬ್ಬರಿ ಏಳು ವರ್ಷವಾದರೂ ಮೊಬೈಲ್ ಕೊಡಿಸದೇ ಇದ್ದ ಪತಿಯನ್ನ ತೊರೆದು ಹೆಂಡತಿ ನಾಪತ್ತೆಯಾಗಿದ್ದು, ಎರಡು ಮಕ್ಕಳು ಅನಾಥರಾದ ಪ್ರಕರಣ ಗ್ರಾಮೀಣ ಠಾಣೆಯಲ್ಲಿ ದಾಖಲಾಗಿದೆ. ಬೆಂಗಳೂರು...
ಹುಬ್ಬಳ್ಳಿ: ಕೊರೋನಾ ಪಾಸಿಟಿವ್ ನಿಂದ ಗುಣಮುಖವಾದ ಮೇಲೆ ಮೊದಲ ಬಾರಿಗೆ ಬೆಂಗಳೂರಿಗೆ ಹೋಗಿದ್ದೆ. ಅದೇ ಕಾರಣಕ್ಕೆ ಸಿಎಂ ಯಡಿಯೂರಪ್ಪ ಸೇರಿದಂತೆ ಹಲವರನ್ನ ಭೇಟಿಯಾಗಿದ್ದೇನೆ. ಹಾಗೆಂದ ಮಾತ್ರಕ್ಕೆ ನಾನು...
ಕಲಘಟಗಿ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪಟ್ಟಣದ ನಿರೀಕ್ಷಣಾ ಮಂದಿರದಲ್ಲಿ ಖ್ಯಾತ ಪತ್ರಕರ್ತ ರವಿಬೆಳೆಗೆರೆ ನಿಧನಕ್ಕೆ ಸಂತಾಪ ಸಭೆ ನಡೆಸಿ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿ...
ಧಾರವಾಡ: ಅವಳಿನಗರದ ಇತಿಹಾಸದಲ್ಲೇ ಬಹುದೊಡ್ಡ ಇಸ್ಪೀಟ್ ರೇಡ್ ನಡೆದಿದ್ದು, ಅವಳಿನಗರದ ಘಟನಾಘಟಿ ಪಂಟರುಗಳು ಸಿಕ್ಕಿಬಿದ್ದಿದ್ದು, ಪೊಲೀಸ್ ವರಿಷ್ಠಾಧಿಕಾರಿಯೂ ಆಗಿರುವ ಡಿಸಿಪಿ ಪಿ.ಕೃಷ್ಣಕಾಂತ ನೇತೃತ್ವದಲ್ಲಿ ದಾಳಿ ನಡೆದಿದೆ. ದಾಳಿಯಲ್ಲಿ...
ಹುಬ್ಬಳ್ಳಿ: ಧಾರವಾಡ ಜಿಲ್ಲಾ ಜಾಗೃತ ಸಮಿತಿ ಹೆಸರಿನಲ್ಲಿರುವ ಕೆಲವರು ನನ್ನ ತೇಜೋವಧೆ ಮಾಡಲು ನಿರಂತರವಾಗಿ ಪ್ರಯತ್ನ ಮಾಡುತ್ತಿದ್ದಾರೆ. ಇದರಿಂದ ಮಾನಸಿಕವಾಗಿ ನಾನು ಸಾಯುವ ಸ್ಥಿತಿಗೆ ಬಂದಿದ್ದೇನೆ. ಹಾಗೇನಾದರೂ...
ಹುಬ್ಬಳ್ಳಿ: ನವನಗರದ ನಿವೃತ್ತ ನೌಕರರೋರ್ವರಿಗೆ ಜೀವ ಭಯ ಹುಟ್ಟಿಸಿ ಸುಮಾರು ಒಂದು ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣವನ್ನ ಕಿತ್ತುಕೊಂಡ ಬಗ್ಗೆ ಎಪಿಎಂಸಿ ಠಾಣೆಯಲ್ಲೇ ಅಲ್ಲಿನ ಇನ್ಸಪೆಕ್ಟರ್ ಮೇಲೆ...
ಹುಬ್ಬಳ್ಳಿ: ಸುಮಾರು ನಾಲ್ಕು ವರ್ಷದ ಹೆಣ್ಣು ಮಗುವೊಂದು ದೀಪಾವಳಿಯ ಮುನ್ನಾ ದಿನ ಹುಬ್ಬಳ್ಳಿ ಕೆ.ಕೆ. ನಗರದ ಕರ್ಕಿ ಬಸವೇಶ್ವರ ಗುಡಿಯ ಹತ್ತಿರ ಅನಾಥವಾಗಿ ಸಿಕ್ಕಿದ್ದು, ಈ ಬಾಲಕಿಗೆ...
