Karnataka Voice

Latest Kannada News

ಹುಬ್ಬಳ್ಳಿ- ಧಾರವಾಡ

ರಾಮನಗರ: ಸಭಾಪತಿ ಸ್ಥಾನಕ್ಕಾಗಿ ಮಾತ್ರ ಬಿಜೆಪಿ ಜೊತೆ ಜಾತ್ಯಾತೀತ ಜನತಾದಳ ಮೈತ್ರಿ ಮಾಡಿಕೊಂಡಿದೆ ಹೊರತು ಬೇರೆ ರೀತಿ ಬಿಜೆಪಿ ಜೊತೆ ಹೊಂದಾಣಿಕೆಯಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ....

ಶಿರಸಿ: ತಾಲೂಕು ಪಂಚಾಯತ್ ರದ್ಧತಿ ಕೇವಲ ಊಹಾಪೋಹ. ಅದನ್ನು ರದ್ದು ಮಾಡಲು ರಾಜ್ಯ ಸರ್ಕಾರದಿಂದ ಸಾಧ್ಯವಿಲ್ಲ. ಆದ ಕಾರಣ ಈ ಬಾರಿಯೂ ಮೂರು ವಿಭಾಗದ ಪಂಚಾಯತ್ ರಾಜ್ ವ್ಯವಸ್ಥೆಯಡಿಯಲ್ಲಿಯೇ...

ಹುಬ್ಬಳ್ಳಿ: ಮೂರುಸಾವಿರ ಮಠದ ಆಸ್ತಿಯನ್ನ ಯಾವ ಉದ್ದೇಶಕ್ಕಾಗಿ ಕೊಡಲಾಗಿದೆ ಎಂಬುದನ್ನ ಯಾರೋಬ್ಬರು ಹೇಳುತ್ತಿಲ್ಲ. ಹೀಗಾಗಿ ಮಠದ ಬಗ್ಗೆ ಹಾದಿ ಬೀದಿಯಲ್ಲಿ ನಿಂತು ಮಾತನಾಡುವ ಹಾಗಾಗಿದೆ. ಇದಕ್ಕೊಂದು ತಾರ್ಕಿಕ...

ಹುಬ್ಬಳ್ಳಿ: ಮೂರುಸಾವಿರ ಮಠದ ಉನ್ನತ ಸಮಿತಿ ಕೂಡಲೇ ಸಭೆ ಕರೆದು ಕೆ.ಎಲ್.ಇ ಸಂಸ್ಥೆಗೆ ವೈದ್ಯಕೀಯ ಮಹಾವಿದ್ಯಾಲಯಕ್ಕಾಗಿ ಪರಭಾರೆ ಮಾಡಿರುವ ಆಸ್ತಿಯನ್ನು 15 ದಿನಗಳಲ್ಲಿ ಮರಳಿ ವಾಪಸ್ ಪಡೆಯಲು...

`ನವಲಗುಂದ: ಗುರುವಂದನಾ ಸ್ವಾಗತ ಸಮಿತಿ ಮಾಡೆಲ್ ಹೈಸ್ಕೂಲ್ ಸಂಯುಕ್ತ ಆಶ್ರಯದಲ್ಲಿ ನರರೋಗ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನ ನವಲಗುಂದ ಪಟ್ಟಣದ ದೇಸಾಯಿ ಪೇಟೆಯ ಉರ್ದು ಶಾಲೆಯಲ್ಲಿ ಆಯೋಜನೆ...

ಕಲಘಟಗಿ: ನೂತನವಾಗಿ ಗ್ರಾಮ ಪಂಚಾಯತಿಗೆ ಆಯ್ಕೆಯಾದ ಸದಸ್ಯರೆಲ್ಲರೂ ಕೂಡಿಕೊಂಡು ಗ್ರಾಮದ ಅಭಿವೃದ್ಧಿಯಾಗಲಿ ಎಂದು ವಿಶೇಷ ಹೋಮ-ಹವನ ಮಾಡಿಸಿ, ಸಾರ್ವಜನಿಕರ ಪ್ರೀತಿಗೆ ಪಾತ್ರವಾದ ಘಟನೆ ಕಲಘಟಗಿ ತಾಲೂಕಿನ ಮುಕ್ಕಲ...

ಧಾರವಾಡ: ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಮತ್ತು ಭಾರತೀಯ ಜನತಾ ಪಕ್ಷದ ಸ್ಥಳೀಯ ಪ್ರಮುಖರು ಫುಲ್ ಜಾಲಿ ಮೂಡಲಿದ್ದಾರೆ. ಅದೇ ಕಾರಣಕ್ಕೆ ಇಟಿಗಟ್ಟಿ ಬಳಿಯ...

ಧಾರವಾಡ: ನಗರದಲ್ಲಿ ಖತರನಾಕ್ ಕಳ್ಳರ ಗ್ಯಾಂಗ್ ಎಂಟ್ರಿ ಕೊಟ್ಟಿದೆ ಎಂದು ಹೇಳಲಾಗಿದ್ದು, ಕಳ್ಳರ ತಿರುಗಾಡುವ ದೃಶ್ಯಗಳು ಬಹಿರಂಗಗೊಂಡಿದ್ದು, ಸಾರ್ವಜನಿಕರು ಪೊಲೀಸರಿಗೆ ಮಾಹಿತಿಯನ್ನ ರವಾನೆ ಮಾಡಿದ್ದಾರೆ. https://youtu.be/HrO3Kbbo-fQ ಧಾರವಾಡದ...

ಹುಬ್ಬಳ್ಳಿ: ಮೂರುಸಾವಿರ ಮಠದ ಶ್ರೀ ಗುರುಶಿದ್ದ ರಾಜಯೋಗಿಂದ್ರ ಮಹಾಸ್ವಾಮಿಗಳು ಸಮರ್ಪಕವಾಗಿ ನಿರ್ವಹಣೆ ಮಾಡಿಲ್ಲ. ಅವರು ಆಡಳಿತ ನಡೆಸುವಲ್ಲಿ ವಿಫಲರಾಗಿದ್ದಾರೆ ಎಂದು ಉನ್ನತಮಟ್ಟದ ಸಭೆಯಲ್ಲಿದ್ದು ರಾಜೀನಾಮೆ ನೀಡಿರುವ ಮಾಜಿ...

ನವದೆಹಲಿ: ದೇಶದ ಕೆಲವೆ ಭಾಗಗಳಲ್ಲಿರುವ ಪ್ರತಿಷ್ಠಿತ ಏಮ್ಸ್  ವಾಣಿಜ್ಯನಗರಿ ಹುಬ್ಬಳ್ಳಿಯಲ್ಲೇ ನಿರ್ಮಾಣವಾಗಲಿದ್ದು,ಕೇಂದ್ರ ಸರಕಾರ ಮಹತ್ವದ ನಿರ್ಧಾರವನ್ನ ಪ್ರಕಟಿಸಿದ್ದು, ಕಲಬುರಗಿಗೆ ಕೊಡುವ ವಿಚಾರವನ್ನ ಅಲ್ಲಗೆಳೆದಿದೆ. ಆಲ್ ಇಂಡಿಯಾ ಇನ್ಸಿಟ್ಯುಟ್...