Posts Slider

Karnataka Voice

Latest Kannada News

ಹುಬ್ಬಳ್ಳಿ- ಧಾರವಾಡ

ಧಾರವಾಡ: ಕೋವಿಡ್ ತಡೆಯಲು ಇಂದಿನಿಂದ  ದೇಶದಾದ್ಯಂತ  ಪ್ರಾರಂಭವಾದ ಕೋವಿಶೀಲ್ಡ್ ಲಸಿಕಾಕರಣ ಕಾರ್ಯಕ್ರಮವನ್ನ ನವಲಗುಂದ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ಪುರಸಭೆ ಅಧ್ಯಕ್ಷ ಮಂಜು ಜಾಧವ...

ತಿ.ನರಸೀಪುರ: ಯಾವುದೇ ಒಂದು ಗ್ರಾಮ ಅಭಿವೃದ್ಧಿ ಹೊಂದಬೇಕಾದರೆ ವಿದ್ಯೆಯಿಂದ ಮಾತ್ರ ಸಾಧ್ಯ. ಆದ್ದರಿಂದ, ಅದರ ಮಹತ್ವವನ್ನು ಅರಿತು ಶಿಕ್ಷಕರು ವಿದ್ಯೆಯಿಂದ ಯಾವ ಮಕ್ಕಳು  ದೂರ ಉಳಿಯದಂತೆ ನೋಡಿಕೊಳ್ಳಬೇಕು...

ಧಾರವಾಡ: ಆ ಅಧಿಕಾರಿ ಕಳೆದ 26 ಗಂಟೆಯಿಂದಲೂ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೂತಲ್ಲಿ ಕೂಡುವುದಕ್ಕೂ, ನಿಂತಲ್ಲಿ ನಿಲ್ಲುವುದಕ್ಕೂ ಆಗುತ್ತಿಲ್ಲ. ಇಲ್ಲಿ ಇರಲೇಬೇಕು ಎಂದುಕೊಂಡಾಗಲೇ, ಅಲ್ಲಿಗೂ ಹೋಗಲೇಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತಿದೆ....

ಧಾರವಾಡ: ನಗರದಿಂದ ಹಳಿಯಾಳದತ್ತ ಹೊರಟಿದ್ದ ಬೈಕಿಗೆ ಎದುರಿನಿಂದ ಬಂದ ಓಮಿನಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಓರ್ವ ಬೈಕ ಸವಾರ ಸಾವನ್ನಪ್ಪಿ, ಮತ್ತಿಬ್ಬರು ತೀವ್ರವಾಗಿ ಗಾಯಗೊಂಡ...

ಹುಬ್ಬಳ್ಳಿ: ಕೇಂದ್ರ ಸರ್ಕಾರದಿಂದ ಉತ್ತರ ಕರ್ನಾಟಕ ಭಾಗದ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ 21 ಸಾವಿರ ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ...

ಧಾರವಾಡ: ಪೋರ್ಡ್ ಕಾರು ವೇಗವಾಗಿ ಚಲಾಯಿಸಿ ಟಾಟಾ ಮ್ಯಾಜಿಕ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸಾವನ್ನಪ್ಪಿ, ಮತ್ತೋರ್ವ ತೀವ್ರವಾಗಿ ಗಾಯಗೊಂಡಿರುವ ಘಟನೆ ನವಲಡಿ ಗ್ರಾಮದ ಬಳಿ...

ಧಾರವಾಡ: ಜಿಲ್ಲೆಯ ಕಲಘಟಗಿ ತಾಲೂಕಿನ 28 ಗ್ರಾಮ ಪಂಚಾಯತಿಗಳ ಅಧ್ಯಕ್ಷ-ಉಪಾಧ್ಯಕ್ಷ  ಮೀಸಲಾತಿ ಪ್ರಕ್ರಿಯೆ ಪಟ್ಟಣದ ಗುಡ್ ನ್ಯೂಸ್ ಕಾಲೇಜಿನಲ್ಲಿ ನಡೆಯಿತು. ತಾಲೂಕಿನ 28 ಗ್ರಾಮ ಪಂಚಾಯತಿಗಳಿಗೂ ಅಧ್ಯಕ್ಷ...

ಹುಬ್ಬಳ್ಳಿ: ಸುಪ್ರಿಂಕೋರ್ಟಿನ ಆದೇಶವನ್ನೇ ತಿರುಚಿರೋ ಪ್ರಕರಣ ಗೊತ್ತಿದ್ದರೂ ಮಠದ ಆಸ್ತಿಯನ್ನ ಹೊಡೆಯಲು ನಿಂತಿರುವುದು ದುರಂಹಕಾರ ಮತ್ತೂ ದುರ್ತತನದ ಪರಮಾವಧಿ ಎಂದು ಮೂರುಸಾವಿರ ಮಠದ ಉತ್ತರಾಧಿಕಾರಿ ಶ್ರೀ ದಿಂಗಾಲೇಶ್ವರ...

ಧಾರವಾಡ: ತಾಲೂಕಿನ ಬಾಡ ಗ್ರಾಮದಲ್ಲಿ ವ್ಯಕ್ತಿಯೋರ್ವರು ಮರಕ್ಕೆ ನೇಣು ಹಾಕಿಕೊಂಡ ಘಟನೆ ಬೆಳಕಿಗೆ ಬಂದಿದ್ದು, ಗ್ರಾಮಸ್ಥರೆಲ್ಲರೂ ಶವದ ಮುಂದೆ ನಿಂತು ಪೊಲೀಸರಿಗಾಗಿ ಕಾಯುತ್ತಿದ್ದಾರೆ. ಬಸವರಾಜ ಬೆಂಗೇರಿ ನಿನ್ನೆ...

ಧಾರವಾಡ: ಮಹಾರಾಷ್ಟ್ರದ ಥಾಣೆಯಿಂದ ಚೆನ್ನೈವರೆಗಿನ 1235ಕಿ.ಮೀ. ಉದ್ದದ ಸುವರ್ಣ ಚತುಷ್ಪಥ ರಸ್ತೆಯಲ್ಲಿ ಹುಬ್ಬಳ್ಳಿಯ ಗಬ್ಬೂರು ಕ್ರಾಸ್‌ನಿಂದ ಧಾರವಾಡದ ನರೇಂದ್ರ ಕ್ರಾಸ್‌ವರೆಗಿನ 29.04ಕಿ.ಮೀ. ಉದ್ದನೆಯ ರಸ್ತೆ ಮಾತ್ರ ಕಿರಿದಾದ...