ಹುಬ್ಬಳ್ಳಿ: ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನ ಶಿಕ್ಷಕರ ದಿನವನ್ನಾಗಿ ಆಚರಣೆ ಮಾಡುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಅವತ್ತು ಶಿಕ್ಷಕ ಸಮೂಹಕ್ಕೆ ಗೌರವ ನೀಡಬೇಕಾಗಿರುವುದು ಎಲ್ಲರ ಧರ್ಮ. ಆದರೆ,...
Breaking News
Exclusive ಹುಬ್ಬಳ್ಳಿಯಲ್ಲಿ ಕುತ್ತಿಗೆಗೆ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನ. ಹುಬ್ಬಳ್ಳಿ: ಯುವಕನೊಬ್ಬ ಕ್ಷುಲ್ಲಕ ವಿಚಾರಕ್ಕೇ ಬೇಸತ್ತು ತನ್ನ ಕುತ್ತಿಗೆಗೆ ತಾನೇ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ...
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತರಿಂದ 17 ಕೇಂದ್ರಗಳಲ್ಲಿ ಹೆಸರುಕಾಳು ಮತ್ತು 3 ಕೇಂದ್ರಗಳಲ್ಲಿ ಉದ್ದಿನಕಾಳು ಉತ್ಪನ್ನಗಳ ಖರೀದಿ ಆರಂಭ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ...
ನವಲಗುಂದ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ರಭಸವಾಗಿ ಮಳೆ ಆರಂಭವಾಗಿದ್ದರಿಂದ ಅದರಿಂದ ತಪ್ಪಿಸಿಕೊಳ್ಳಲು ಮರದ ಆಸರೆ ಪಡೆದಿದ್ದ ಗ್ರಾಪಂ ಸದಸ್ಯನಿಗೆ ಸಿಡಿಲು ಬಡಿದು ಸಾವಿಗೀಡಾದ ಘಟನೆ ನವಲಗುಂದ...
ಹಾವೇರಿ: ಅಕ್ರಮವಾಗಿ ಹುಬ್ಬಳ್ಳಿಯಿಂದ 85 ಲಕ್ಷ ರೂಪಾಯಿ ಸಾಗಾಟ ಮಾಡುತ್ತಿದ್ದ ತಂಡವನ್ನ ಪೊಲೀಸರು ಸಿನಿಮೀಯ ರೀತಿಯಲ್ಲಿ ಹಿಡಿದಿರುವ ಘಟನೆ ಹಾನಗಲ್ ಬಳಿ ನಡೆದಿದೆ. ಘಟನೆಯ ಎಕ್ಸಕ್ಲೂಸಿವ್ ವೀಡಿಯೋ...
ಧಾರವಾಡ: ಶಾಲಾ-ಕಾಲೇಜುಗಳಿಗೆ ರಜೆ ಇಲ್ಲವೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರು ಸ್ಪಷ್ಟಪಡಿಸಿದ್ದಾರೆ. ಕಳೆದ ರಾತ್ರಿಯಿಂದ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಾತ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ತೀರ್ಮಾನವನ್ನ ತೆಗೆದುಕೊಳ್ಳಲಾಗಿದೆ. ಧಾರವಾಡ...
ಹುಬ್ಬಳ್ಳಿ: ನಾಲ್ವರು ಗೆಳೆಯರು ಕೂಡಿಕೊಂಡು ಇಂಗಳಳ್ಳಿ ಗ್ರಾಮಕ್ಕೆ ಹೊರಟಾಗಲೇ ಧೋ ಎಂದು ಮಳೆ ಸುರಿದು ಹಳ್ಳ ತುಂಬಿ ಹರಿಯುತ್ತಿರುವಾಗಲೇ ಕೈ ಕೈಹಿಡಿದು ದಾಟಲು ಪ್ರಯತ್ನ ನಡೆಸುತ್ತಿದ್ದಾಗಲೇ, ಎಲ್ಲರೂ...
ಹುಬ್ಬಳ್ಳಿ: ಗದಗ ಜಿಲ್ಲೆಯ ಚಿಂಚಲಿಯಿಂದ ಇಂಗಳಳ್ಳಿ ಬಳಿಯ ಜಮೀನಿನಲ್ಲಿ ಕೆಲಸ ಮಾಡಲು ಬಂದಿದ್ದ 28 ಕೂಲಿ ಕಾರ್ಮಿಕರನ್ನ ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ದಳ ಹಾಗೂ ಪೊಲೀಸರು ಯಶಸ್ವಿಯಾಗಿದ್ದಾರೆ....
ಹುಬ್ಬಳ್ಳಿ: ಬೇರೆ ಕಡೆ ಸುರಿಯುತ್ತಿರುವ ಮಳೆಯಿಂದ ಹುಬ್ಬಳ್ಳಿ ತಾಲೂಕಿನ ಇಂಗಳಳ್ಳಿ ಬಳಿ ಹಳ್ಳ ಸಂಪೂರ್ಣವಾಗಿ ತುಂಬ ಹರಿಯುತ್ತಿದ್ದು, ಒಂದು ಕಡೆ 28 ಜನ ರೈತರು ಸಿಲುಕಿದ್ದಾರೆ. ಅದೇ...
ಹುಬ್ಬಳ್ಳಿ: ಗೌರಿ-ಗಣೇಶ ಹಬ್ಬದ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಮುಂಜಾಗ್ರತಾ ಕ್ರಮವನ್ನ ಜರುಗಿಸಲು ಮುಂದಾಗಿದ್ದು, ನವನಗರದ ಎಪಿಎಂಸಿ ಠಾಣೆ ಇನ್ಸಪೆಕ್ಟರ್ ಇಂದು ಹಲವರಿಗೆ ಖಡಕ್...
