ನವಲಗುಂದ: ತಾಲೂಕಿನ ಗುಮ್ಮಗೋಳ ಗ್ರಾಮದ ಬಳಿ ಬೆಣ್ಣೆ ಹಳ್ಳದಲ್ಲಿ ಸುಮಾರು 200 ಕುರಿಗಳು ಹಾಗೂ 7ಜನ ಕುರಿಗಾಯಿಗಳು ಸಿಲುಕಿಕೊಂಡಿದ್ದು, ಅವರ ರಕ್ಷಣೆಗೆ ಇಡೀ ತಾಲೂಕಾಡಳಿತವೇ ನಿಂತಿದೆ. https://www.youtube.com/watch?v=wWy4EPiu2Es...
Breaking News
ಉತ್ತರಕನ್ನಡ: ಹುಬ್ಬಳ್ಳಿಯ ನವನಗರದಿಂದ ಪ್ರವಾಸ ಸ್ಥಳ ನೋಡಲು ಬಂದಿದ್ದ ಆರು ಯುವಕರು ನಿನ್ನೆಯಿಂದಲೇ ನಾಪತ್ತೆಯಾಗಿದ್ದ ಘಟನೆ ಆತಂಕ ಮೂಡಿಸಿತ್ತು. ಇದೀಗ ಆರು ಯುವಕರು ಕಾಡಿನಲ್ಲಿ ಪತ್ತೆಯಾಗಿದ್ದಾರೆ. ನಿನ್ನೆ...
ಧಾರವಾಡ: ಬಾಂಬೆ ಮೂಲದ ನಕಲಿ ಐಡಿಯಿಂದ ಆಧಾರ ಲಿಂಕ್ ಮಾಡುತ್ತಿದ್ದ ಸೇವಾ ಕೇಂದ್ರದ ಮೇಲೆ ದಾಳಿ ಮಾಡಿರುವ ಜಿಲ್ಲಾಧಿಕಾರಿಗಳ ಕಚೇರಿಯ ಆಧಾರ್ ಕನ್ಸಲ್ಟಂಟ್ ಅಧಿಕಾರಿಗಳು, ನಕಲಿ ಆಧಾರ್...
ಉತ್ತರಕನ್ನಡ: ಹುಬ್ಬಳ್ಳಿಯ ನವನಗರದಿಂದ ಪ್ರವಾಸ ಸ್ಥಳ ನೋಡಲು ಬಂದಿದ್ದ ಆರು ಯುವಕರು ನಿನ್ನೆಯಿಂದಲೇ ನಾಪತ್ತೆಯಾಗಿರುವ ಘಟನೆ ನಡೆದಿದ್ದು, ಯಲ್ಲಾಪುರ ಠಾಣೆಯ ಪೊಲೀಸರು ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು...
ಧಾರವಾಡ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಅಳ್ನಾವರ ತಾಲೂಕಿನ ಕಂಬಾರಗಣವಿ ಗ್ರಾಮದ ಸಮೀಪದಲ್ಲಿನ ಸೇತುವೆ ಮೇಲೆ ಬರುತ್ತಿದ್ದ ನಾಲ್ಕು ಜಾನುವಾರುಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ....
ಹುಬ್ಬಳ್ಳಿ: ಜೀವನವನ್ನ ಎಂಜಾಯ್ ಮಾಡಬೇಕೆಂದು ಹೊರಟ ಇಬ್ಬರು ನಗರದಲ್ಲಿ ಪ್ರಾಣವನ್ನ ಕಳೆದುಕೊಂಡಿದ್ದರು. ಆ ಪ್ರಾಣವನ್ನ ಕಳೆದಿದ್ದು ಯಾರೂ ಎಂಬುದರ ಬೆನ್ನತ್ತಿದ್ದವರಿಗೆ ಸತ್ಯ ಬಯಲಾಗಿದೆ. ಆ ಸತ್ಯ ಏನು...
ಹುಬ್ಬಳ್ಳಿ: ಆಟೋಗೆ ಡಿಕ್ಕಿ ಹೊಡೆದ ಪ್ರಕರಣದಲ್ಲಿ ತಮಿಳುನಾಡು ಮೂಲದ ಲಾರಿ ಚಾಲಕನನ್ನ ಸಾರ್ವಜನಿಕರು ಹಿಡಿದು ಕೂಡಿಸಿದರೂ, ದಕ್ಷಿಣ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಬರುವಲ್ಲಿ ತೀವ್ರ ವಿಳಂಬ...
ಧಾರವಾಡ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ರಸ್ತೆಯಲ್ಲಿ ನೀರು ನಿಂತು ಸ್ಕೂಟಿ ಸ್ಕೀಡ್ ಆದ ಪರಿಣಾಮ ನಗರದ ಹೊರವಲಯದಲ್ಲಿ ಖಾಸಗಿ ಕಂಪನಿಯ ಮ್ಯಾನೇಜರೋರ್ವರು ಸಾವಿಗೀಡಾದ ಘಟನೆ ನಡೆದಿದೆ. ಶಿಲ್ಪಾ...
ಹುಬ್ಬಳ್ಳಿ: ನಗರದ ಗಬ್ಬೂರು ಬೈಪಾಸ್ ಸಮೀಪದಲ್ಲಿ ಲಾರಿಯೊಂದು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ, ಆಟೋದಲ್ಲಿದ್ದ ಇಬ್ಬರು ದುರ್ಮರಣಕ್ಕೀಡಾದ ಘಟನೆ ಸಂಭವಿಸಿದ್ದು, ರಸ್ತೆಯಲ್ಲಿ ರಕ್ತ ಮಡುವುಗಟ್ಟಿದೆ. ಹುಬ್ಬಳ್ಳಿಯಿಂದ ಹೊರಟಿದ್ದ...
ಧಾರವಾಡ: ಕೊರೋನಾ ಸಾಂಕ್ರಾಮಿಕ ರೋಗದಿಂದ ಶಾಲೆಗಳು ಬಂದ್ ಆಗಿರುವ ಹಿನ್ನೆಲೆಯಲ್ಲಿ ಮಕ್ಕಳಿಗೆ ಅಂಕೆಯಿಲ್ಲದಂತಾಗಿದ್ದು, ಗೆಳೆಯರೊಂದಿಗೆ ಹೋಗಿದ್ದ ವಿದ್ಯಾರ್ಥಿಯೋರ್ವ ಕೃಷಿ ಹೊಂಡದ ಮಣ್ಣಿನಲ್ಲಿ ಸಿಲುಕಿ ಸಾವಿಗೀಡಾದ ಘಟನೆ ಸೋಮಾಪುರ...
