Posts Slider

Karnataka Voice

Latest Kannada News

Breaking News

ಹುಬ್ಬಳ್ಳಿ: ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಅಶೋಕ ಸಜ್ಜನ ಅವರ ಫೇಸ್ ಬುಕ್ ಹ್ಯಾಕ್ ಮಾಡಲಾಗಿದ್ದು, ಪರಿಚಿತರಿಂದ ಹಣವನ್ನ ಪಡೆಯಲಾಗುತ್ತಿದೆ. ಹಾಗಾಗಿ,...

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದ ಸರಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಕನ್ನಡ ಶಿಕ್ಷಕಿ, ಕೊರೋನಾದಿಂದ ಚಿಕಿತ್ಸೆ ಫಲಿಸದೇ ಇಂದು ಸಂಜೆ ಸಾವಿಗೀಡಾಗಿದ್ದಾರೆ. ಬ್ಯಾಹಟ್ಟಿ ಗ್ರಾಮದ ಉರ್ದು...

ಬೆಂಗಳೂರು: ರಾಜ್ಯದಲ್ಲಿಂದು ಕೊರೋನಾ ಪಾಸಿಟಿವ್ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿದ್ದು, 35297 ಪ್ರಕರಣಗಳು ಪತ್ತೆಯಾಗಿದ್ದು, 34057 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಇಂದು 344 ಸೋಂಕಿತರು ಸಾವಿಗೀಡಾಗಿದ್ದು, ಬೆಂಗಳೂರವೊಂದರಲ್ಲೇ 161...

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇಯ ಅಲೆಯ ಅಟ್ಟಹಾಸ ಆರಂಭವಾಗಿದ್ದು, ಇದರಿಂದ ಶಿಕ್ಷಣ ಇಲಾಖೆಯಲ್ಲಿ ಹಲವರು ಸಾವಿಗೀಡಾಗಿದ್ದು, ತಮಗೆಲ್ಲ ಗೊತ್ತೆಯಿದೆ. ಆದರೆ, ಒಂದೇ ವರ್ಷದಲ್ಲಿ ಬರೋಬ್ಬರಿ 268 ಶಿಕ್ಷಕರು...

ಧಾರವಾಡ:  ರೋಮ ಸಾಮ್ರಾಜ್ಯ ಹೊತ್ತಿ ಉರಿಯುವಾಗ ದೊರೆ ನೀರೊ ಪಿಟೀಲು ಬಾರಿಸುತ್ತಾ ಕುಳಿತಿದ್ದನಂತೆ. ದೇಶದಲ್ಲಿ ಅದರಲ್ಲೂ ರಾಜ್ಯದಲ್ಲಿ ಜನ ರಸ್ತೆ ರಸ್ತೆಯಲ್ಲಿ ಸಾಯುತ್ತಿರುವಾಗ ಜನರ ಬದುಕಿಗೆ ಮಹತ್ವ...

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಕಲಬುರಗಿ ಆವೃತ್ತಿ ಯ ಸ್ಥಾನಿಕ ಸಂಪಾದಕ ಜಯತೀರ್ಥ ಕಾಗಲಕರ್ (53) ಕೊರೊನೊ ಸೊಂಕಿಗೆ ಬಲಿಯಾಗಿದ್ದಾರೆ. ವಾರದ ಹಿಂದೆ ಕೊರೊನೊ ಸೊಂಕಿಗೆ...

ಚಿಕ್ಕೋಡಿ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ತಗುಲಿದ ಪರಿಣಾಮ ಗ್ರಾಮ ಪಂಚಾಯತಿ ಸದಸ್ಯರೋರ್ವರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿ...

ಹುಬ್ಬಳ್ಳಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ಹಲವು ಘಟನಾವಳಿಗಳನ್ನ ಕೆಲವರು ಉದ್ದೇಶಪೂರ್ವಕವಾಗಿ ಚಿತ್ರೀಕರಣ ಮಾಡಿ, ಮಾಡದವರ ಹೆಸರನ್ನ ತಳಕು ಹಾಕಿ ಹರಿ ಬಿಡುವ ಪ್ರಯತ್ನಕ್ಕೆ ಮುಂದಾಗುತ್ತಿದ್ದು, ಅಂಥವರನ್ನ ಪೊಲೀಸರು...

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳಲ್ಲಿ ಶಿಕ್ಷಣ ಇಲಾಖೆಯ ಹಲವರು ಕೋವಿಡ್ ಗೆ ಬಲಿಯಾಗುತ್ತಿರುವುದು ಮುಂದುವರೆದಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿಯೂ ಸೇರಿ ಹಲವು ಶಿಕ್ಷಕರು ಕೊರೋನಾದಿಂದ ಸಾವಿಗೀಡಾಗಿದ್ದಾರೆ. ಧಾರವಾಡ...

ಬೆಂಗಳೂರು: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 82 ವಾರ್ಡಿನ ಮೀಸಲಾತಿಯನ್ನ ಕರ್ನಾಟಕ ಸರಕಾರ ಘೋಷಣೆ ಮಾಡಿದ್ದು, ಚುನಾವಣೆಯ ಕಾವು ಮತ್ತಷ್ಟು ದುಪ್ಪಾಟ್ಟಾಗುವುದಕ್ಕೆ ಮುನ್ನಡಿ ಬರೆದಿದೆ. ಮಹಾನಗರ ಪಾಲಿಕೆ ಚುನಾವಣೆಯಲ್ಲಿ...